Saturday, June 13, 2026

ಹಾಸನ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ  ರೇವಣ್ಣ ರಿಲೀಸ್ ಆಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ. ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಶ್ಲೀಲ ವಿಡಿಯೋ ಕೇಸ್ ​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ – ಕಹಳೆ ನ್ಯೂಸ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಯಾವುದೇ ಏರ್​ಪೋರ್ಟ್​ಗೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಮಹಿಳೆಯ ಕಿಡ್ನಾಪ್‌ ಕೇಸಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅರೆಸ್ಟ್..!! – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ಅಧಿಕಾರಿಗಳು ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರನ್ನು ‌ಬಂಧಿಸಿದ್ದಾರೆ. ಪ್ರಕರಣ ಸಂಬಂಧ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದರು. ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್‌ ಜಾಮೀನು ಅರ್ಜಿ ನಿರಾಕರಿಸಿತು. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್‌ ಸಿಕ್ಕಿಲ್ಲ. ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್‌ಐಟಿ...
ಕ್ರೈಮ್ಸುದ್ದಿಹಾಸನ

ಮಂಚದ ಮೇಲೆ ಮಲ್ಕೊ, ಬಟ್ಟೆ ಬಿಚ್ಚು ಅಂತ ಹೆದರಿಸಿದ್ರು ; ಪ್ರಜ್ವಲ್‌ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ದೂರು, ಮತ್ತೊಂದು ಎಫ್‌ಐಆರ್‌..!! – ಕಹಳೆ ನ್ಯೂಸ್

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಸಿಐಡಿ ಸೈಬಲ್‌ ಸೆಲ್‌ನಲ್ಲಿ ಎಸ್‌ಐಟಿ ಮುಖ್ಯಸ್ಥರ ಮುಂದೆ ಸಂತ್ರಸ್ತೆ ನೀಡಿದ್ದ ಹೇಳಿಕೆ ಆಧರಿಸಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿಏನಿದೆ?: ಸಂತ್ರಸ್ತೆ ಹಾಸನದಲ್ಲಿ ಜನಪ್ರತಿನಿಧಿ ಆಗಿದ್ದರು. ಅವರು ನೀಡಿದ ದೂರಿನಲ್ಲಿ, ಸಾರ್ವಜನಿಕರ ಕೆಲಸ ಮಾಡಿಕೊಡುವುದಕ್ಕಾಗಿ ಎಂಎಲ್‌ಎ, ಎಂಪಿ ಹತ್ತಿರ ಆಗಾಗ್ಗೆ ಹೋಗುತ್ತಿದ್ದೆ. 2021 ರಲ್ಲಿ ನನ್ನ ಕ್ಷೇತ್ರ ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿನಿಯರಿಗೆ ಹಾಸ್ಟೆಲ್‌ ಸೀಟ್‌ ಕೊಡಿಸುವುದಕ್ಕೆ ಎಂಪಿ ಪ್ರಜ್ವಲ್‌ ರೇವಣ್ಣ ಹತ್ತಿರ ವಿನಂತಿ ಮಾಡಿದ್ದೆ....
ಕ್ರೈಮ್ಬೆಂಗಳೂರುಸುದ್ದಿಹಾಸನ

ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ – ಕಹಳೆ ನ್ಯೂಸ್

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ ವಿಭಾಗಕ್ಕೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ. ಸಮಯ ಕೇಳಿದ್ದ ಪ್ರಜ್ವಲ್: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ...
ಕ್ರೈಮ್ಬೆಂಗಳೂರುರಾಜ್ಯಸುದ್ದಿಹಾಸನ

ತಕ್ಷಣವೇ ವಿಚಾರಣೆಗೆ ಹಾಜರಾಗಿ- ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್‍ಐಟಿ ನೋಟಿಸ್ – ಕಹಳೆ ನ್ಯೂಸ್

ಬೆಂಗಳೂರು: ದೇಶಾದ್ಯಂತ ಹಲ್‍ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‍ಐಟಿ  ಅಂಗಳದಲ್ಲಿದೆ. ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ  (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ ನೋಟಿಸ್ ಕೊಟ್ಟಿರುವ ಅಧಿಕಾರಿಗಳು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ. ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‍ನಲ್ಲಿಯೇ...
ರಾಜಕೀಯರಾಜ್ಯಸುದ್ದಿಹಾಸನ

ಹಾಸನ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಹಾಸನ: ಲೋಕಸಭಾ ಚುನಾವಣೆಗೆ (Lok Sabha Election) ನಾಮಪತ್ರ (Nomination) ಸಲ್ಲಿಕೆ ಕಾರ್ಯ ಆರಂಭಗೊಂಡಿದ್ದು, ಹಾಸನ (Hassan) ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ ಸಿ.ಸತ್ಯಭಾಮಗೆ ಪ್ರಜ್ವಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಶಾಸಕರಾದ ಹೆಚ್‌ಡಿ ರೇವಣ್ಣ, ಎ.ಮಂಜು, ಹೆಚ್‌ಪಿ ಸ್ವರೂಪ್ ಪ್ರಕಾಶ್, ಸಿಎನ್ ಬಾಲಕೃಷ್ಣ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಪ್ರಜ್ವಲ್ ರೇವಣ್ಣ ದೇವರ ಮೊರೆ ಹೋಗಿದ್ದು, ಹಾಸನ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಉಸಿರಾಟದ ಸಮಸ್ಯೆ ; ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.   ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭ, ಲೋಕಸಭಾ ಕಲಾಪದಲ್ಲಿಯೂ ಸಕ್ರಿಯವಾಗಿ ಲವಲವಿಕೆಯಿಂದ ದೇವೇಗೌಡ ಅವರು ಭಾಗಿಯಾಗಿದ್ದರು....
1 9 10 11 12 13 14
Page 11 of 14