ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹೋಟೆಲ್ನಲ್ಲೇ ಚಿಕಿತ್ಸೆ – ಕಹಳೆ ನ್ಯೂಸ್
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿರುವ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಹೋಟೆಲ್ನಲ್ಲೇ ವೈದ್ಯರಿಂದ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಪಕ್ಷದ ಮೂಲಗಳು ʻಪಬ್ಲಿಕ್ ಟಿವಿʼಗೆ ಖಚಿತಪಡಿಸಿವೆ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಅಮಿತ್ ಶಾ ಅವರೊಂದಿಗೆ ಆಗಮಿಸಿರುವ ವೈದ್ಯರ (Doctor) ತಂಡವೇ ಚಿಕಿತ್ಸೆ ನೀಡುತ್ತಿದೆ. ವೈದ್ಯ ಅರುಣ್ ಪ್ರತಾಪ್ ಅವರು ಗೃಹ ಸಚಿವರ ಆರೋಗ್ಯ ವಿಚಾರಣೆ ಹಾಗೂ ವೈದ್ಯಕೀಯ...







