Recent Posts

Wednesday, May 1, 2024

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

“ಸೀತಾ ಪರಿತ್ಯಾಗದಂತಹ ತ್ಯಾಗ ನಮ್ಮ ಜೀವನದ ಆದರ್ಶವಾಗಬೇಕು”:ಡಾ. ಕಲ್ಲಡ್ಕ ಪ್ರಭಾಕರ ಭಟ್ – ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನ ಸಭಾಂಗಣ "ವೈದೇಹಿ"ಯ ಉದ್ಘಾಟನೆ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮದೊಂದಿಗೆ ವೈದೇಹಿ ಸಭಾಂಗಣ ಲೋಕಾರ್ಪಣೆ    "ಭಾರತೀಯಮೂಲಚಿಂತನೆ,ಮೂಲಚಾರಿತ್ರ‍್ಯ,ಸAಸ್ಕೃತಿಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಪರಿಪೂರ್ಣವಾಗುವುದು.ನಮ್ಮ ಧರ್ಮ, ನಮ್ಮತನ,ಹಿಂದುತ್ವ ದೇಶದ ಭದ್ರಬುನಾದಿಗೆ ಆಧಾರ. ಇವೆಲ್ಲವನ್ನೂ ಇಂದಿನ ಪೀಳಿಗೆ ಅರ್ಥೈಸಿಕೊಳ್ಳುವ ಅಗತ್ಯತೆ ಇದೆ" ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ನೂತನವಾಗಿ ನಿರ್ಮಾಣವಾದ ವೈದೇಹಿ ಸಭಾಂಗಣದ ಉದ್ಘಾಟನೆಯನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಡ್ಯಾರ್ ಬೊಂಡಾ ಫ್ಯಾಕ್ಟರಿ ಎಳನೀರಿನಲ್ಲಿ ವಿಷಕಾರಿ ಅಂಶ ಇರಲಿಲ್ಲ ಎನ್ನುವುದು ದೃಢ : ಆರೋಗ್ಯ ಇಲಾಖೆ – ಕಹಳೆ ನ್ಯೂಸ್

ಮಂಗಳೂರು : ನಗರದ ಹೊರವಲಯದ ಅಡ್ಯಾರ್ ಬೊಂಡಾ ಫ್ಯಾಕ್ಟರಿಯಿಂದ ಖರೀದಿಸಿದ ಎಳನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಗ್ಯ ಇಲಾಖೆಯು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿರುವ ಎಳನೀರು ಸ್ಯಾಂಪಲ್‌ನ ಪರೀಕ್ಷಾ ವರದಿ ಹೊರ ಬಂದಿದ್ದು, ವಿಷಕಾರಿ ಅಂಶವಿಲ್ಲ ಎನ್ನುವುದು ವರದಿಯಿಂದ ತಿಳಿದು ಬಂದಿದೆ. ಎ.8ರಂದು ಬೊಂಡ ಫ್ಯಾಕ್ಟರಿಯಿಂದ ಖರೀದಿಸಲಾದ ಎಳನೀರು ಸೇವಿಸಿದ 138 ಮಂದಿ ಮರುದಿನ ಅನಾರೋಗ್ಯಕ್ಕೆ ಒಳಗಾಗಿ ಜಿಲ್ಲೆಯ ಹಲವು ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಈ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಬೈಂದೂರು ಮಂಡಲ ವತಿಯಿಂದ ವಂಡ್ಸೆ ಮಹಾಶಕ್ತಿ ಕೇಂದ್ರ ಮತ್ತು ಕಾವ್ರಾಡಿ ಮಹಾ ಶಕ್ತಿ ಕೇಂದ್ರ ಬೂತ್ ಮಟ್ಟದ ಪದಾಧಿಕಾರಿಗಳ ಕಾರ್ಯಕ್ರಮ-ಕಹಳೆ ನ್ಯೂಸ್

ಬೈಂದೂರು:ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಬೈಂದೂರು ಮಂಡಲ ವತಿಯಿಂದ ವಂಡ್ಸೆ ಮಹಾಶಕ್ತಿ ಕೇಂದ್ರ ಮತ್ತು ಕಾವ್ರಾಡಿ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಶಕ್ತಿಕೇಂದ್ರ ಮತ್ತು ಬೂತ್ ಮಟ್ಟದ ಪದಾಧಿಕಾರಿಗಳ ಕಾರ್ಯಕ್ರಮ   ಶ್ರೀ ಚೌಡೇಶ್ವರಿ ಕನ್ವೆನ್ಷನ್ ಹಾಲ್ ಕೋಟಾರಿ ಸಮುದಾಯ ಭವನ ಕರ್ಕಿ ಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ ಉಡುಪಿ ಚಿಕ್ಕಮoಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಆದ ಕೋಟ ಶ್ರೀನಿವಾಸ್ ಪೂಜಾರಿ ಯವರು ಓಬಿಸಿ ಜಿಲ್ಲಾಧ್ಯಕ್ಷರಾದ ಶ್ರೀ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚಯರ್ ಹಸ್ತಾಂತರ –ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ಸುಜೀರು ಬದಿಗುಡ್ಡೆ ನಿವಾಸಿ ಶ್ರೀಮತಿ ಗಿರಿಜಾ ರವರಿಗೆ ನೀಡಿದ ವೀಲ್ ಚಯರನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ರಾಜೇಶ್ ,ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ , ಸೇವಾ ಪ್ರತಿನಿಧಿ ಮಲ್ಲಿಕಾ , ತುಂಬೆ ವಲಯ ಅಧ್ಯಕ್ಷೆ ಲೀಡಿಯಾ ಪಿಂಟೂ, ಪರಂಗಿಪೇಟೆ ಒಕ್ಕೂಟದ ಅಧ್ಯಕ್ಷರಾದ ಸುಕೇಶ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ನಾಯಿ ಬಿಸ್ಕೆಟ್ ತಯಾರಿಸುವ ಕಂಪೆನಿಯಿAದ ದುರ್ನಾತ ಬೀರಿ: ತಾಲೂಕು ಪಂಚಾಯತ್ ಇಒ ರಾಹುಲ್ ಕಾಂಬಳೆ ನೇತೃತ್ವದ ನಿಯೋಗ ಭೇಟಿ-ಕಹಳೆ ನ್ಯೂಸ್

ಬಂಟ್ವಾಳ: ಕೊಡ್ಮಾಣ್ ಶಾಲೆಯ ಅನತಿ ದೂರದಲ್ಲಿ ಮಾಂಸದ ತ್ಯಾಜ್ಯಗಳನ್ನು ತಂದು ನಾಯಿ ಬಿಸ್ಕೆಟ್ ತಯಾರಿಸುವ ಕಂಪೆನಿಯಿAದ ದುರ್ನಾತ ಬೀರಿ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಇಒ ರಾಹುಲ್ ಕಾಂಬಳೆ ನೇತೃತ್ವದ ನಿಯೋಗ ಭೇಟಿ ನೀಡಿ ಕಂಪೆನಿಯನ್ನು ಮುಚ್ಚುವಂತೆ ಆದೇಶಿಸಿದರು. ಕಂಪೆನಿಗೆ ಹಿಂದೆ ಮೇರಮಜಲು ಪಂಚಾಯತ್ ಪರವಾನಿಗೆ ಕೊಟ್ಟಿದ್ದು, ಆದರೆ ಕಳೆದ ಕೆಲವು ವರ್ಷಗಳಿಂದ ಪರವಾನಿಗೆ ನವೀಕರಣಗೊಳ್ಳದೇ ಇದ್ದರೂ ಕಂಪೆನಿಯು ಅನಧಿಕೃತವಾಗಿ ಕಾರ್ಯಾಚರಿಸುತ್ತಿತ್ತು. ಇದರಿಂದಾಗಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಡ್ಯಾಂ ನ ಬಳಿಯಿಂದ ಅಕ್ರಮವಾಗಿ ಮರಳು ಮಾರಾಟಕ್ಕೆ ಯತ್ನ : ಓರ್ವನ ವಿರುದ್ದ ಪ್ರಕರಣ ದಾಖಲು –ಕಹಳೆ ನ್ಯೂಸ್

ಬಂಟ್ವಾಳ: ಡ್ಯಾಂ ನ ಬಳಿಯಿಂದ ಅಕ್ರಮವಾಗಿ ಮರಳು ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ವಿರುದ್ದ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬ್ಯಾರೇಜ್ ಕಮ್ ಡ್ಯಾಂ ನ ಎದುರುಭಾಗದಿಂದ ಅಕ್ರಮವಾಗಿ ಮರಳು ತೆಗೆಯುವ ಉದ್ದೇಶದಿಂದ ನದಿಯಲ್ಲಿ ನಿಲ್ಲಿಸಲಾಗಿದ್ದ ಒಂದು ಟಿಪ್ಪರ್ ಹಾಗೂ ಹಿಟಾಚಿಯನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನದಿ ಭಾಗದಲ್ಲಿ ಸುಮಾರು 7 ಟಿಪ್ಪರ್ ಲಾರಿ ಲೋಡ್ ಗಳಷ್ಟು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಬೈಕ್‌ಗೆ ಕಾರ್ ಡಿಕ್ಕಿ ;ಬೈಕ್ ಸವಾರನಿಗೆ ಗಾಯ –ಕಹಳೆ ನ್ಯೂಸ್

ವಿಟ್ಲ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಪಲ್ಟಿಯಾಗಿ ಸವಾರ ಗಾಯಗೊಂಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಬೈಕ್ ಸವಾರ ಕೊಳ್ಳಾಡು ಗ್ರಾಮದ ಮಂಕುಡೆ ಶಾಲಾ ಬಳಿಯ ಕೆ.ಹರ್ಷವರ್ಧನ ರಾವ್ (58 ವ)ರವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಏ.28ರಂದು ಅಡುಗೆ ಕೆಲಸದ ನಿಮಿತ್ತ ತಾನು ಮೋಟಾರ್ ಸೈಕಲ್‌ನಲ್ಲಿ ಮನೆಯಿಂದ ಕಬಕ ಕಡೆಗೆ ಹೊರಟು ಸಾಲೆತ್ತೂರು-ಕಬಕ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಕಬಕ ಕಡೆಗೆ ಸವಾರಿ ಮಾಡಿಕೊಂಡು ಹೋಗುತ್ತಿರುವ ಸಮಯ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಸಾಫ್ಟ್ಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಮೂಡುಬಿದಿರೆ: ಮಂಗಳೂರು ವಿವಿ ಯ ಅಂತರ್ ಕಾಲೇಜು ಮಟ್ಟದ ಪುರುಷರ ಹಾಗೂ ಮಹಿಳೆಯರ ವಿಭಾಗದ ಸಾಫ್ಟ್ಬಾಲ್ ಪಂದ್ಯಾಟವು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ಪುರಸಭಾ ಸದಸ್ಯ, ಕಾಲೇಜಿನ ಹಳೆ ವಿದ್ಯಾರ್ಥಿ ಪಿ.ಕೆ. ಥೋಮಸ್ ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ ಜೀವನದಲ್ಲಿ ಸೋಲು ಗೆಲುವು ಇದ್ದಂತೆಯೆ ಕ್ರೀಡೆಯಲ್ಲಿಯೂ ಇರುತ್ತದೆ. ಮೊದಲು ನಾವು ಸೋಲುವುದನ್ನು ಕಲಿತರೆ ಮುಂದೆ ಸತತ ಪ್ರಯತ್ನದಿಂದ ಗೆಲುವನ್ನು ಸಾಧಿಸಲು ಸಾಧ್ಯವಿದೆ ಎಂದರು. ಮಂಗಳೂರು ವಿವಿಯ...
1 2 3 316
Page 1 of 316