Tuesday, May 5, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬಲ್ನಾಡು ಇದರ 26ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜಿರುಪಾದೆ ಬಲ್ನಾಡು ಇದರ 26ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಲ್ನಾಡಿನ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಭಟ್ಟಿ ವಿನಾಯಕ ದೇವಸ್ಥಾನದ ಪ್ರಧಾನ ಅರ್ಚಕರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಿರಣ್ ಕುಮಾರ್ ರೈ, ಪರಮೇಶ್ವರಿ ಭಟ್ ಬಬ್ಬಿಲಿ, ಸತೀಶ್ ಒಳಗುಡ್ಡೆ, ಬಾಲಸುಬ್ರಹ್ಮಣ್ಯ ಕೋಟ್ಯಾನ್, ಚರಣ್ ಕುಲಾಲ್, ಪ್ರಕಾಶ್ ಕೆಲ್ಲಾಡಿ, ಪೂರ್ಣಿಮಾ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ -ಕಹಳೆ ನ್ಯೂಸ್

ಮಂಗಳೂರು : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ಯೋಧ ನಮನ -ಕಹಳೆ ನ್ಯೂಸ್

ಪುತ್ತೂರು : ಭಾರತ ಕಾರ್ಗಿಲ್ ಯುದ್ಧದಲ್ಲಿ ವಿಜಯ ಸಾಧಿಸಿದ ದಿನವಾದ ಜುಲೈ ೨೬ರಂದು ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ಕಾರ್ಗಿಲ್ ವಿಜಯ - ಯೋಧ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರಾದ ಡಾ. ಕೆ. ಎನ್. ಸುಬ್ರಹ್ಮಣ್ಯ ಅವರು ವಹಿಸಿಕೊಂಡು ಕಾರ್ಗಿಲ್ ವಿಜಯ ದಿವಸವು ಕೇವಲ ಸಂಭ್ರಮಾಚರಣೆ ಅಲ್ಲ,ಬದಲಿಗೆ ಹಗಲು-ಇರುಳು, ಮಳೆ-ಗಾಳಿ ಎನ್ನದೆ ಗಡಿ ಕಾಯುವ ಯೋಧರ ಬಲಿದಾನವನ್ನು ಸ್ಮರಿಸುವ ಅಪೂರ್ವ ಸಂದರ್ಭವಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನಡೆದ “ಆಟಿದ ಕೂಟ” ವಿಶೇಷ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನಡೆದ ಆಟಿದ ಕೂಟ ವಿಶೇಷ ಕಾರ್ಯಕ್ರಮವು ಇಂದು ನಡೆಯಿತು. ಆಟಿ ತಿಂಗಳು ಹಾಗೂ ನಾಗರಪಂಚಮಿ ಪ್ರಯುಕ್ತ ಜಿ ಎಲ್ ಗ್ರಾಹಕರಿಗೆ ಹಾಗೂ ಸಿಬ್ಬಂದಿಗಳಿಗೆ ವಿಶೇಷ ಆಟಿಯ ತಿಂಡಿ ತಿನಿಸುಗಳಾದ ಪತ್ರೋಡೆ, ಗೇನಸಾಲೆ ಹಾಗೂ ಕಷಾಯದ ಉಪಹಾರ ವ್ಯವಸ್ಥೆಯನ್ನು ಮಾಡಲಾಗಿತ್ತು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದೆ.ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಹಿತ್ಯ,ಸಂಗೀತ,ನೃತ್ಯ,ನಾಟಕ ಮುಂತಾದ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ಮತ್ತು ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ.ಹೊಸ ಹೊಸತಾದ ವಿಚಾರಗಳು ,ಸಂಶೋಧನೆಗಳು ಜೀವನಕ್ಕೆ ಹೊಸ ರೂಪಗಳನ್ನು ಕೊಡುತ್ತದೆ. ಎಂದು ಚಲನಚಿತ್ರ ನಟರಾದ ವಿಜಯಹರಿ ರೈ ಬಳ್ಳಮಜಲು ಇವರು ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕರ‍್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಜು 26 ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ನುಡಿ ನಮನ – ಕಹಳೆ ನ್ಯೂಸ್

ಬೆಳ್ತಂಗಡಿ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ ನಮನ ಹಾಗೂ ನುಡಿ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯೋಧ ಏಕನಾಥ್ ಶೆಟ್ಟಿಯವರ ಪತ್ನಿ ಜಯಂತಿ ಶೆಟ್ಟಿ,ಮಗ ಅಕ್ಷಯ್, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ : ದೇಶನಿಷ್ಠರಲ್ಲದ ಬಾಲಿವುಡ್ ಮಂದಿಯ ಸಿನೆಮಾ ಬಹಿಷ್ಕರಿಸಬೇಕು : ಶ್ರೀದೇವಿ -ಕಹಳೆ ನ್ಯೂಸ್

ಪುತ್ತೂರು : ಭಾರತದ ಮೇಲೆ ಪಾಕಿಸ್ಥಾನದ ದಾಳಿಯಾದಾಗ ಮೌನವಹಿಸಿ, ನಮ್ಮ ದೇಶ ತಿರುಗಿ ಹೊಡೆಯಲಾರಂಭಿಸುವಾಗ ಶಾಂತಿ ಶಾಂತಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕುವ ಬಾಲಿವುಡ್ ಮಂದಿಯ ಸಿನೆಮಾಗಳನ್ನು ವೀಕ್ಷಿಸದೆ ಧಿಕ್ಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ನಮ್ಮ ದೇಶಕ್ಕೆ ನಿಷ್ಠರಾಗಿರದವರನ್ನು ಬಹಿಷ್ಕರಿಸುವ ಕಾರ್ಯ ಪ್ರಜ್ಞಾವಂತಿಕೆಯಿAದ ನಡೆಯಬೇಕು ಎಂದು ಯುವ ವಾಗ್ಮಿ ಶ್ರೀದೇವಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಸಿಕ್ಷಣ ಸಂಸ್ಥೆಗಳು, ಅಮರ್ ಜವಾನ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಕ್ಷಯ ಕಾಲೇಜಿನಲ್ಲಿ ಎಲೈಟ್ ಇಂಟೀರಿಯರ್ ಡಿಸೈನ್ ಅಸೋಸಿಯೇಷನ್ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ -ಕಹಳೆ ನ್ಯೂಸ್

ಪುತ್ತೂರು : ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಎಲೈಟ್ ಇಂಟೀರಿಯರ್ ಡಿಸೈನ್ ಅಸೋಸಿಯೇಷನ್ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ ನಡೆಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ಅಕ್ಷಯ ಕಾಲೇಜಿನ ಐಕ್ಯೂಎಸಿ ಇದರ ಸಂಯೋಜಕಿ ಹಾಗೂ ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ರಶ್ಮಿ ಕೆ. ಇವರು ಶಿಸ್ತುಬದ್ಧ...
1 98 99 100 101 102 726
Page 100 of 726