Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲ ಗೌರವ ಸನ್ಮಾನ ಕಾರ್ಯಕ್ರಮ ಇಂದು ನಡೆಯಲಿದೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ ಶೆಟ್ಟಿ ವಿಟ್ಲ ಅವರ ಅಧ್ಯಕ್ಷತೆಯಲ್ಲಿ ಸಂಜೆ 4 ಗಂಟೆಗೆ ಕೆಯ್ಯೂರು ದೇರ್ಲದಲ್ಲಿರುವ ಡಾ. ನರೇಂದ್ರ ರೈ ದೇರ್ಲ ಅವರ ಮನೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಪುತ್ತೂರಿನ ರೋಯಲ್ ಸೌಹಾರ್ದ ಸಹಕಾರಿ...
ದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಟ್ಲ ಸ್ಕೌಟ್ಸ್ ಗೈಡ್ಸ್ ನ ಕಟ್ಟಡಕ್ಕೆ ಮಂಜೂರಾತಿ ಪತ್ರ ವಿತರಣೆ –ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ವಿಟ್ಲ ಸ್ಕೌಟ್ಸ ಮತ್ತು ಗೈಡ್ಸ್ ನ ಕಟ್ಟಡ ನಿರ್ಮಾಣಕ್ಕೆ 1.50 ಲಕ್ಷ ಮಂಜೂರು ಗೊಂಡಿದ್ದು, ಇದರ ಮಂಜೂರಾತಿ ಪತ್ರವನ್ನು ಈ ದಿನ ವಿಟ್ಲಯೋಜನ ಕಛೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ-2 ರ ನಿರ್ದೇಶಕರಾದ ಶ್ರೀ ಬಾಬು ನಾಯ್ಕ, ಯೋಜನಾಧಿಕಾರಿಗಳಾದ ಸುರೇಶ್ ಗೌಡ, ತಾಲೂಕಿನ ಮೇಲ್ವಿಚಾರಕರ ಸಮ್ಮುಖದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷರಾದ ಶ್ರೀ ಸುದರ್ಶನ್ ಪಡೆಯಾರ್ ಮತ್ತು ಸಮಿತಿಯವರಿಗೆ ಹಸ್ತಾಂತರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಸರಕಾರಿ ಪ್ರೌಢ ಶಾಲೆ ಹೊಯ್ಗೆ ಬಜಾರ್ ನಲ್ಲಿ ಉಚಿತ ಪುಸ್ತಕ ವಿತರಣೆ -ಕಹಳೆನ್ಯೂಸ್

ಮಂಗಳೂರು : ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಸರಕಾರಿ ಪ್ರೌಢ ಶಾಲೆ ಹೊಯ್ಗೆ ಬಜಾರ್ ನಲ್ಲಿ ಉಚಿತ ಪುಸ್ತಕ ವಿತರಣೆ ಸಮಾರಂಭವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದಿ.ಮನೋಜ್ ಕುಮಾರ್ ರವರು ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯರಾಗಿದ್ದವರು. ವೈಯಕ್ತಿಕವಾಗಿ ನನಗೂ ಬಹಳ ಆತ್ಮೀಯರಾಗಿದ್ದ ಅವರು ಈ ಭಾಗದ ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಮಾದರಿಯಾಗುವಂತೆ ತೊಡಗಿಸಿಕೊಂಡಿದ್ದರು. ಸಮಾಜಕ್ಕಾಗಿ ಏನಾದರೂ ಮಾಡಬೇಕು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ವಾರ್ಷಿಕ ಪರೀಕ್ಷೆಯ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯರಾದ ಅನುಶ್ರೀ ಹಾಗೂ ಅಪರ್ಣ ಅಡಿಗ ತಮ್ಮ ಅನುಭವಗಳನ್ನು ಹಂಚಿಕೊಂಡರು. ಅನುಶ್ರೀ 2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ 597 ಅಂಕಗಳೊಂದಿಗೆ  ರಾಜ್ಯಕ್ಕೆ 3ನೇ ರಾಂಕ್ ಹಾಗೂ ಅಪರ್ಣ ಅಡಿಗ 593...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸರಕಾರಿ ಶಾಲೆಯಲ್ಲಿ ಬಿಸಿಯೂಟ ಸವಿದ ಶಾಸಕ ಅಶೋಕ್ ರೈ ; ಬಿಸಿಯೂಟದ ಬಗ್ಗೆ ಪರಿಶೀಲನೆ ಮಾಡುವುದು ನನ್ನ ಕರ್ತವ್ಯ ಎಂದ ಶಾಸಕರು -ಕಹಳೆ ನ್ಯೂಸ್

ಪುತ್ತೂರು: ಮಂಗಳವಾರ ಮಧ್ಯಾಹ್ನ ದಿಡೀರನೆ ಪುತ್ತರು ನಗರದ ಹೊರವಲಯದ ಪರ್ಲಡ್ಕ ಸರಕಾರಿ ಹಿ ಪ್ರಾ ಶಾಲೆಗೆ ತೆರಳಿದ ಶಾಸಕರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಬಿಸಿಯೂಟವನ್ನು ಪರಿಶೀಲನೆ ನಡೆಸಿ ಮಕ್ಕಳ ಜೊತೆ ತನೂ ಬಿಸಿಯೂಟವನ್ನು ಸವಿದಿದ್ದಾರೆ. ಊಟದ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಶಾಸಕರು ದಿನಾಲೂ ಊಟ ಚೆನ್ನಾಗಿರುತ್ತದಾ? ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರ, ಮೊಟ್ಟೆ ಕೊಡ್ತಾರ ಎಂದು ಮಕ್ಕಳಲ್ಲಿ ಕೇಳಿ ಮಾಹಿತಿ ಪಡೆದುಕೊಂಡರು. ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳು ಊಟ ಚೆನ್ನಾಗಿರುತ್ತದೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರಿನಿಂದ ಪುತ್ತೂರು ಬರುವ KSRTC ಬಸ್ಸಿನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ ; ಆರೋಪಿ ಮಹಮ್ಮದ್ ತೌಹೀದ್ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು, ಜು. 23 : ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ ಘಟನೆ ಜುಲೈ 22ರಂದು ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮಂಗಳೂರಿನ ಮಹಮ್ಮದ್ ತೌಹೀದ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ದೂರುದಾರ ಯುವತಿ ಜುಲೈ 22ರಂದು ಕಾಲೇಜು ಮುಗಿಸಿಕೊಂಡು ಸಂಜೆ ಮಂಗಳೂರಿನಿಂದ ಪುತ್ತೂರು ಬರುವ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪಶುಪತಿ ಲೈಟ್ಸ್, ಫ್ರಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ಜು 24 ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ -ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ರಾನ್ಸ್, ಇಲೆಕ್ಟ್ರಿಕಲ್ಸ್'ನಲ್ಲಿ ಜುಲೈ 24ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್'ಗಳ ಜನರೇಟರ್'ಗಳು ಲಭ್ಯವಾಗಲಿದೆ. ಜುಲೈ 24ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಹಾಗೂ ಹೋಂಡಾ ಸಂಸ್ಥೆಯ ಮಹೇಶ್ ಜೋಶಿ, ಕುಕ್ಕಿಲ ಎಂಟರ್'ಪ್ರೈಸಸ್ ಮಾಲಕರಾದ ವೆಂಕಟರಮಣ ಭಟ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಪರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಶ್ರೀ, ಕ್ಷೆ, ಧ, ಗ್ರಾ ಯೋಜನೆ ಬಿಸಿ(ಟ್ರಸ್ಟ್) ವಿಟ್ಲ ತಾಲೂಕಿನ ಅಳಿಕೆ ವಲಯದ ಪರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಣಚ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬೇಬಿರವರು ವಹಿಸಿದ್ದರು. ದ.ಕ.ಜಿ .ಪಂ ಶಾಲೆ ದೇವಿನಗರ ಇಲ್ಲಿಯ ನಿವೃತ್ತ ಶಿಕ್ಷಕರಾದ ಗಂಗಮ್ಮರವರು ಉದ್ಘಾಟಿಸಿದರು. ಅಳಿಕೆ ವಲಯದ ಮೇಲ್ವಿಚಾರಕರಾದ ಮೀನಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆ=2 ನಿರ್ದೇಶಕರಾದ ಬಾಬು ನಾಯ್ಕ್ ರವರು...
1 100 101 102 103 104 726
Page 102 of 726