Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರೀ ಸುರಿದ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ -ಕಹಳೆ ನ್ಯೂಸ್

ಮಂಗಳೂರು : ನಗರದೆಲ್ಲೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸತತ ಮಳೆಯಿಂದಾಗಿ ಅಡುಮರೋಳಿ ಶೋಭಾ ಶೆಟ್ಟಿ ಎಂಬುವವರ ಮನೆಯ ಎತ್ತರದ ಕಾಂಪೌಂಡ್ ಕುಸಿದು ಅಪಾರ ನಷ್ಟವುಂಟಾಗಿದೆ. ಅಲ್ಲದೇ ಪಾಂಪು ಮನೆ, ಸುಶಾಂತ್ ಪೂಜಾರಿ, ಮಹಾಬಲ ಎಂಬುವವರ ಮನೆಯ ಹಿಂಬದಿಯ ಗುಡ್ಡ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳದ ತಲೆಬುರುಡೆ ಪ್ರಕರಣ ; ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ, ಮಾನಹಾನಿಕರ ಆರೋಪ ಮಾಡದಂತೆ ತಡೆಯಾಜ್ಞೆ- ಕಹಳೆ ನ್ಯೂಸ್

ಈಗಾಲೇ ಪ್ರಕಟಗೊಂಡ ವಿಡಿಯೋಗಳನ್ನು ಆಳಿಸಲು ಖಡಕ್ ಸೂಚನೆ ಬೆಂಗಳೂರು : ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಸರಣಿ, ಅತ್ಯಾಚಾರ ಹಾಗೂ ಹತ್ಯೆಗಳಾಗಿದೆ ಮತ್ತು ಶವಗಳನ್ನು ತಾನು‌ ಹೂತು ಹಾಕಿದ್ದೇನೆ ಎಂಬ ವ್ಯಕ್ತಿ ನ್ಯಾಯಾಲಯ ಮುಂದೆ ಹಾಜರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಡಾ.‌ ಡಿ. ವೀರೇಂದ್ರ ಹೆಗ್ಗಡೆಯವರು ಸೇರಿದಂತೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ ಆರೋಪಗಳು ಹಾಗೂ ಅವಹೇಳನಾಕಾರಿ, ಮಾನಹಾನಿಕರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಅಕ್ಷಯ ಸಮೂಹ ಸಂಸ್ಥೆಗಳ ಹೊಸ ವಿದ್ಯಾರ್ಥಿಗಳಿಗೆ ದೃಷ್ಟಿ-2025 ತರಬೇತಿ ಕಾರ್ಯಾಗಾರ-ಕಹಳೆ ನ್ಯೂಸ್

ಪುತ್ತೂರು : ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ಸಂಪ್ಯ ಆರ್ಯಾಪು ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜು ಪುತ್ತೂರು ಇದರ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸತಾಗಿ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ, ಹಾಗೂ ಈ ವರ್ಷದಿಂದ ಕಾರ್ಯನಿರ್ವಹಿಸಲಿರುವ ಹೊಸ ಸಂಸ್ಥೆ ಅಕ್ಷಯ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ವಿದ್ಯಾರ್ಥಿಗಳಿಗೆ ಪ್ರಸಕ್ತ ಕಾಲಮಾನದ ಶಿಕ್ಷಣದ ಸವಾಲುಗಳ ಅರಿವು ಮೂಡಿಸುವ ಸಲುವಾಗಿ, ಕಾಲೇಜಿನ ಶಿಕ್ಷಕ ರಕ್ಷಕ ಸಂಘ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ವಿದ್ಯಾರ್ಥಿಗಳಿಗೆ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ -ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಮಂಗಳವಾರ ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಎಂಟನೇ ತರಗತಿಯ ಸನ್ಮಯ್ ಎನ್ ದ್ವಿತೀಯ ಸ್ಥಾನ ಹಾಗೂ ಆರನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗ ಬಾಲಕಿಯರ ವಿಭಾಗದಲ್ಲಿ ಏಳನೇ ತರಗತಿಯ ಸಾನ್ವಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼವಿವೇಕ ಪ್ರದೀಪ್ತಿ -2025’ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ 19 ರಂದು ʼವಿವೇಕ ಪ್ರದೀಪ್ತಿ-2025ʼ ಶೀರ್ಷಿಕೆಯಡಿ 2024-25 ನೇ ಶೈಕ್ಷಣಿಕ ಸಾಲಿನ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರೀಷ್ಮ ವಿವೇಕ್ ಆಳ್ವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಳ್ವಾಸ್ ಫಾರ್ಮಸಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಹಾಗೂ ಹಿರಿಯ ವಿದ್ಯಾರ್ಥಿ, ವಿವೇಕಾನಂದ ಪದವಿ ಪೂರ್ವ ಕಾಲೇಜು ಪುತ್ತೂರು ಇವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆ.8ರಂದು ನಡೆಯುವ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಗಸ್ಟ್ 8ರಂದು ನಡೆಯುವ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಕ್ಷೇತ್ರದ ಆಡಳಿತ ಮುಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲು ಗುತ್ತು, ಅಸ್ತ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ , ಅಧ್ಯಕ್ಷರಾದ ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿಗಳಾದ ದುರ್ಗ ಪ್ರಸಾದ್ ಕೆಮು೯ಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಸಮಿತಿ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಕ್ಷೇತ್ರದ ಅರ್ಚಕರಾದ ಸಂಪತ್ ಕುಮಾರ್,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಂಟ್ವಾಳ ಕಿನ್ನಿಬೆಟ್ಟು ತುಳಿಸಿ ಸುರೇಂದ್ರ ಪೂಜಾರಿಯವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆ -ಕಹಳೆ ನ್ಯೂಸ್

ಬಂಟ್ವಾಳ: ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು. ಧರ್ಮಕೇಂದ್ರಗಳು ಅಶಕ್ತರ ಬದುಕಿಗೆ ದಾರಿದೀಪವಾಗಬೇಕು ಎಂಬ ನಾರಾಯಣಗುರುಗಳ ಸಂದೇಶ ಪ್ರಸ್ತುತ ಯುವ ಸಮಾಜದ ವ್ಯವಸ್ಥೆಯಲ್ಲಿ ಮೈದಳೆಯುವುದನ್ನು ನಿರೀಕ್ಷಿಸಬೇಕಾಗಿದೆ. ಯುವವಾಹಿನಿ ಸಂಘಟನೆಯ ಯಶಸ್ವಿ ಕಾರ್ಯಕ್ರಮ ಗುರುತತ್ವವಾಹಿನಿ ಸಾಮಾಜಿಕ ಸುಧಾರಣೆಯ ಕೈಂಕರ್ಯಕ್ಕೆ ಮುನ್ನುಡಿ ಬರೆದಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಂಟ್ವಾಳ ತಿಳಿಸಿದರು. ಅವರು ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಂಟ್ವಾಳ ಕಿನ್ನಿಬೆಟ್ಟು ತುಳಿಸಿ ಸುರೇಂದ್ರ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಶ್ರೀ ಮುಳ್ಳಯ್ಯ ಮುಗಿಲನ್ ಅವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಜು .17 ರಂದು ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಶ್ರೀ ಮುಳ್ಳಯ್ಯ ಮುಗಿಲನ್ ಅವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ಮಾಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಿದರು....
1 102 103 104 105 106 726
Page 104 of 726