Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ – ಹರೀಶ್ ಪೂಂಜ ಆಕ್ರೋಶ -ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ದುಃಖ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಕಾಡಾನೆಗಳು ದಾಳಿ ನಡೆಸಿ ಹಾನಿ ಮಾಡುತ್ತಿರುವ ಬಗ್ಗೆ ತಾನು ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದರೂ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಾಡಾನೆ ದಾಳಿಗೆ ವ್ಯಕ್ತಿ ಸ್ಥಳದಲ್ಲೇ ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ: ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ 2 ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭ ಓರ್ವ ವ್ಯಕ್ತಿಗೆ ಆನೆ ಸೊಂಡಿಲಿನಿಂದ ಬಡಿದು, ತಿವಿದು ಗಂಭೀರ ಗಾಯಗೊಳಿಸಿದ್ದರಿಂದ ವ್ಯಕ್ತಿ ಮೃತಪಟ್ಟ ಘಟನೆ ಜು.17 ರ ಗುರುವಾರ ನಡೆದಿದೆ. ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಬೆಳ್ಳಂಬೆಳ್ಳಗೆ 2 ಕಾಡಾನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ಜೀವನದ ಕಾನೂನು ಗಟ್ಟಿಯಾಗಿದ್ದರೆ ಅನ್ಯ ಕಾನೂನಿನ ಅವಶ್ಯಕತೆ ಇಲ್ಲ : ಆಂಜನೇಯ ರೆಡ್ಡಿ -ಕಹಳೆ ನ್ಯೂಸ್

ಪುತ್ತೂರು : ಪಠ್ಯ ಪುಸ್ತಕದಲ್ಲಿ ಉತ್ತಮ ವಿಚಾರಗಳು ಮಾತ್ರ ಇರುತ್ತವೆ. ಆದರೆ ಸಮಾಜದಲ್ಲಿ ಋಣಾತ್ಮಕ ಸಂಗತಿಗಳು ಬೇಗ ಪ್ರಚಾರ ಪಡೆಯುತ್ತವೆ. ನಾವು ಯಾವಾಗಲೂ ಒಳ್ಳೆ ವಿಚಾರಗಳನ್ನು ಚಿಂತನೆ ಮಾಡುತ್ತಿರಬೇಕು. ನಮ್ಮ ಜೀವನದ ಕಾನೂನು ಗಟ್ಟಿಯಾಗಿದ್ದರೆೆ ಹೊರಗಿನ ಕಾನೂನಿನ ಅವಶ್ಯಕತೆ ಇಲ್ಲ ಎಂದು ಪುತ್ತೂರಿನ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಬುಧವಾರ ಆಯೋಜಿಸಲಾದ ಕಾನೂನು ಮಾಹಿತಿ ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಧರೆ ಕುಸಿದು 15 ದ್ವಿಚಕ್ರ ವಾಹನ, 1 ಕಾರು ಸಂಪೂರ್ಣ ನಜ್ಜುಗುಜ್ಜು – ಕಹಳೆ ನ್ಯೂಸ್

ಮಂಗಳೂರು: ನರದೆಲ್ಲೆಡೆ ನಿರಂತರ ಮಳೆ ಸುರಿಯುತ್ತಿದ್ದು, ಪದವಿನಂಗಡಿ ಬಳಿ ಹಿಂಬದಿ ಧರೆ ಬಿದ್ದ ಪರಿಣಾಮ ಪಕ್ಕದಲ್ಲೇ ನಿಲ್ಲಿಸಿದ್ದ ಸುಮಾರು 15 ದ್ವಿಚಕ್ರ ವಾಹನ ಹಾಗೂ 1 ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಜು.17ರ ಗುರುವಾರ ನಡೆದಿದೆ. ಪದವಿನಂಗಡಿ ಬಳಿಯಿರುವ ಕೆನರಾ ವಿಕಾಸ್ ಪಿಯು ಕಾಲೇಜಿನ ಹಿಂಬದಿಯ ಧರೆ ಬಿದ್ದು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ತುಳುನಾಡಿನ ದೈವದ ನುಡಿಗೆ ತಲೆಬಾಗಿದ ಶಾಸಕ ಗಾಲಿ ಜನಾರ್ದನ‌ ರೆಡ್ಡಿ -ಕಹಳೆ ನ್ಯೂಸ್

ಮಂಗಳೂರು, ಜುಲೈ 16: ಅಕ್ರಮ ಗಣಿಗಾರಿಕೆ ಹಗರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ಶಾಸಕ ಜನಾರ್ದನ​ ರೆಡ್ಡಿ ಟೆಂಪೆಲ್​ ರನ್​ ಮಾಡುತ್ತಿದ್ದಾರೆ. ಶಾಸಕ ಗಾಲಿ ಜನಾರ್ದನ‌ ರೆಡ್ಡಿ ಇತ್ತೀಚಿಗಷ್ಟೇ ದಕ್ಷಿಣ ಕನ್ನಡ  ಜಿಲ್ಲೆಯ ಪ್ರಸಿದ್ಧ ಕಟಿಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದರು. ಇದೀಗ, ಗಾಲಿ ಜನಾರ್ದನ‌ ರೆಡ್ಡಿ ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ಗಾಲಿ ಜನಾರ್ದನ್​ ರೆಡ್ಡಿ ಅವರು ಬುಧವಾರ (ಜು.16) ಕಡಬ ತಾಲೂಕಿನ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆ ನಾಳೆ (ಜು.17ರಂದು) ಅಂಗನವಾಡಿ ,ಶಾಲೆಗಳಿಗೆ ರಜೆ..!! – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಮನದಲ್ಲಿಟ್ಟುಕೊಂಡು, ಜುಲೈ 17, 2025 ರಂದು ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಾಲೂಕು ತಹಶೀಲ್ದಾರರ ಕಾರ್ಯಾಲಯದಿಂದ ಜಾರಿಗೊಂಡಿರುವ ಪ್ರಕಟಣೆಯ ಪ್ರಕಾರ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ. ಈ ನಿರ್ಧಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ತೆಗೆದುಕೊಳ್ಳಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ವಿವೇಕ ನಾವಿನ್ಯ- 2025” ; “ ಕಲಿತ ವಿದ್ಯೆಯು ಎಂದಿಗೂ ಕದಿಯಲಾಗದ ಶಾಶ್ವತ ಸಂಪತ್ತು ” – ಖ್ಯಾತ ಕಲಾವಿದರಾದ ಭೋಜರಾಜ್ ವಾಮಂಜೂರು -ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಪಾರ ಆಸಕ್ತಿ ಹೊಂದಿರುತ್ತಾರೆ. ಇಂತಹ ಅಭಿರುಚಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮೊದಲಿಗೆ ಮನೆಯಿಂದ ಆಗಬೇಕು. ಯಾವಾಗ ತಂದೆ-ತಾಯಿ ತಮ್ಮ ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಬೆಳೆಸುತ್ತಾರೋ, ಅಂತಹ ಮಗು ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ. ವಿವೇಕಾನಂದ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರತಿಭೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಅವಕಾಶಗಳನ್ನು ನೀಡಿ, ವಿದ್ಯಾರ್ಜನೆಯ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಅಳವಡಿಸಿಕೊಳ್ಳಲೇಬೇಕಾದ ಸಂಸ್ಕಾರಗಳನ್ನು ಒಳಗೊಂಡ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಎರಡೆರಡು ಭಾರಿ ಆರೋಪಿಗಳಿಗೆ ಹೈಕೋರ್ಟಿನಲ್ಲಿ ಭಾರಿ ಹಿನ್ನಡೆ – ಜಾಮೀನು ಅರ್ಜಿ ವಜಾ – ಕಹಳೆ ನ್ಯೂಸ್

ಬೆಂಗಳೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ. ಎರಡನೇ ಬಾರಿಯೂ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ, ಆದೇಶಿಸಿದೆ. ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಾದ ಚೇತನ್, ಮನಿಷ್, ಕೇಶವ, ಮಂಜುನಾಥ್ ಅವರು ಎರಡನೇ ಬಾರಿ ಹೈಕೋರ್ಟ್ ನಲ್ಲಿ ಜಾಮೀನು ಕೋರಿ‌ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರಿದ್ದ, ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ...
1 103 104 105 106 107 726
Page 105 of 726