Tuesday, May 5, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಗಿಡ ನಾಟಿ ಕಾರ್ಯಕ್ರಮ : ನೈಸರ್ಗಿಕ ವೀಪತಿಗೆ ಮೂಲ ಕಾರಣವೆ ಅರಣ್ಯ ನಾಶ ..ಮನೋಜ್ ಮಿನೇಜಸ್- ಕಹಳೆ ನ್ಯೂಸ್

ಬಂಟ್ವಾಳ: ನೈಸರ್ಗಿಕ ವೀಪತಿಗೆ ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ 7 ಕೋಟಿ ಕಾಡುಹಣ್ಣಿನ ಗಿಡಗಳನ್ನು ನೆಟ್ಟು ರಕ್ಷಣೆ ಮಾಡಲಾಗುತ್ತಿದೆ ಎಂದು ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಮಿನೇಜಸ್ ಹೇಳಿದರು. ಅವರು ಸೋಮವಾರ ಬಂಟ್ವಾಳ ತಾಲೂಕಿನ ಕೊಯಿಲ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗಣೇಶಪುರ ಜನತಾ ಕಾಲನಿ ಮಂಗಳೂರು ನಡುವೆ ಸಂಚರಿಸುವ ಸರಕಾರಿ ನರ್ಮ್ ಬಸ್ಸಿಗೆ ಮಂಗಳೂರು ನಗರ ಉತ್ತರ ಶಾಸಕ ವೈ ಭರತ್ ಶೆಟ್ಟಿಯವರಿಂದ ಚಾಲನೆ – ಕಹಳೆ ನ್ಯೂಸ್

ಗಣೇಶಪುರ ಜನತಾ ಕಾಲನಿ ಮಂಗಳೂರು ನಡುವೆ ಸಂಚರಿಸುತ್ತಿದ್ದ 45ಟಿ ನಂಬ್ರದ ಸರಕಾರಿ ನರ್ಮ್ ಬಸ್ಸು ಕಳೆದೆರಡು ವರ್ಷದಿಂದ ಸ್ಥಗಿತಗೊಂಡಿದ್ದು ಸಾರ್ವಜನಿಕರ ಮನವಿಯ ಮೇರೆಗೆ ಮಂಗಳೂರು ನಗರ ಉತ್ತರ ಜನಪ್ರಿಯ ಶಾಸಕರ ಸತತ ಪ್ರಯತ್ನದ ಫಲವಾಗಿ ದುರ್ಗಾಪರಮೇಶ್ವರಿ ಆದಿಶಕ್ತಿ ದೇವಸ್ಥಾನ 3ನೇಬ್ಲಾಕ್ ಕಾಟಿಪಳ್ಳ ಬಸ್ಸು ತಂಗುದಾಣ ಬಳಿ ಪುನರಾರಂಭಗೊಂಡ ಬಸ್ಸಿಗೆ ಡಾ. ವೈ ಭರತ್ ಶೆಟ್ಟಿಯವರು ಚಾಲನೆ ನೀಡಿದರು. ನಿಕಟ ಪೂರ್ವ ಮನಪಾ ಸದಸ್ಯರಾದ ಶ್ರೀ ಲೋಕೇಶ್ ಬೊಳ್ಳಾಜೆ, ಶ್ರೀಮತಿ ಸರಿತಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತ ಪೆರಾಜೆ ಅಂಗನವಾಡಿ ಕೇಂದ್ರದಲ್ಲಿ ಗಿಡ ನಾಟಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ ವಲಯದ ಮಿತ್ತ ಪೆರಾಜೆ ಅಂಗನವಾಡಿ ವಠಾರದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಟ್ಲ ಯೋಜನಾಧಿಕಾರಿ ಸುರೇಶ್ ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.ಮಾಣಿ ವಲಯ ಮೆಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಲಾಯ್ಲಾಬಿ ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ಸದಸ್ಯರು, ಅಂಗನವಾಡಿ ಕಾರ್ಯಕರ್ತರು,ಸಹಾಯಕರು, ಸಂಘದ ಸದಸ್ಯರು ಉಪಸ್ಥಿತರಿದ್ದು, ಅಂಗನವಾಡಿ ಸುತ್ತ ಮುತ್ತ ಸ್ವಚ್ಛ ಗೊಳಿಸಿ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಚಂದಳಿಕೆ ಶಾಲೆಯಲ್ಲಿ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಚಂದಳಿಕೆ ಶಾಲೆಯಲ್ಲಿ ನಡೆಯಿತು ಶ್ರೀ, ಕ್ಷೇ, ಧ, ಗ್ರಾ,ಯೋಜನೆ ಬಿಸಿ ಟ್ರಸ್ಟ್(ರಿ) ವಿಟ್ಲ ದ,ಕ, ಜಿ,ಪಂ, ಹಿ, ಪ್ರಾ ಶಾಲೆ ಚಂದಳಿಕೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟಕರಾಗಿ ದಕ್ಷಿಣಕನ್ನಡ-2 ಜಿಲ್ಲೆಯ ನಿರ್ದೇಶಕರು ಬಾಬು ನಾಯ್ಕ್ ಇವರು ಸಂಘವು ಬೆಳೆದು ಬಂದ ದಾರಿ ಸಂಘದಲ್ಲಿ ಉತ್ತಮವಾಗಿ ಗ್ರೇಡ್ ಬರಬೇಕೆಂದರೆ ಏನು ಮಾಡಬೇಕು,ಯೋಜನೆಯಲ್ಲಿ 46000 ಕಾರ್ಯಕರ್ತರಿದ್ದು. ಬೇರೆ ಯಾವುದೇ ಸಂಸ್ಥೆಯಲ್ಲಿ ಇಷ್ಟು ಕಾರ್ಯಕರ್ತರಿಲ್ಲ ಸ್ವಾವಲಂಬನೆಯಾಗಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಇದರ ವತಿಯಿಂದ ಬಜರಂಗದಳ ಸೇವಾ ಸಪ್ತಾಹ ಪ್ರಯುಕ್ತ ವೃಕ್ಷಾರೋಪಣ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ಇದರ ವತಿಯಿಂದ ಬಜರಂಗದಳ ಸೇವಾ ಸಪ್ತಾಹ ಪ್ರಯುಕ್ತ ವೃಕ್ಷಾರೋಪಣ ಕಾರ್ಯಕ್ರಮವು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಪುತ್ತೂರು ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ,ವಿಶ್ವ ಹಿಂದೂ ಪರಿಷದ್‌ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ,ಬಜರಂಗದಳ ಜಿಲ್ಲಾ ಸಹ ಸಂಯೋಜಕರಾದ ಪ್ರವೀಣ್ ಕಲ್ಲೇಗ,ನಗರ ಪ್ರಖಂಡ ಸಂಯೋಜಕರಾದ ಜಯಂತ್ ಕುಂಜೂರುಪಂಜ,ನಗರ...
ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ನಾಳೆಯಿಂದ ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ನಾಳೆ ( ಜು.14) ರಂದು ಪ್ರಾರಂಭಗೊಳ್ಳಲಿದೆ. ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ತಲುಪಲಿದೆ. ಪ್ರತೀ ಒಂದು ಗಂಟೆಗೊಂದು ಬಸ್ ಹೊರಡಲಿದೆ. ಮಹಿಳೆಯರಿಗೆ ಈ ಬಸ್ ನಲ್ಲಿ ಶಕ್ತಿ ಯೋಜನೆಯನುಸಾರ ಉಚಿತವಾಗಿ ಪ್ರಯಾಣಿಸಬಹುದಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಆಟಿಡೊಂಜಿ ಕೂಟ ಆಮಂತ್ರಣ ಬಿಡುಗಡೆ-ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅ.10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ಕೋಶಾಧಿಕಾರಿ ನವೀನ್ ಪೂಜಾರಿ, ಸಂಚಾಲಕರಾದ ನವೀನ್ ಕಾರಾಜೆ, ಶೈಲಜಾ ಹರೀಶ್, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಕುಚ್ಚಿಗುಡ್ಡೆ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಪರಿಸರದಿಂದಲೇ ನಮ್ಮ ಬದುಕು ಇರುವುದರಿಂದ ಪರಿಸರದ ಬಗ್ಗೆ ಕಾಳಜಿ ವಹಿಸುವ ಮನೋಭಾವವು ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಬೆಳೆಯಬೇಕು, ಅದೇ ರೀತಿ ಪ್ಲಾಸ್ಟಿಕ್ ಎಂಬುದು ಒಂದು ಮಾರಕ ವಸ್ತು ಇದರಿಂದ ಪರಿಸರವು ಹಾಳಾಗುತ್ತಿದೆ, ಪ್ಲಾಸ್ಟಿಕ್ ಅನ್ನು ಪರಿಸರಕ್ಕೆ ಬಿಸಾಡದೇ ಮರುಬಳಕೆ ಮಾಡುವುದರಿಂದ ಅದರ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ, ಪರಿಸರವು ಕೇವಲ ಮಾನವನಿಗಷ್ಟೇ ಅಲ್ಲ ಪ್ರಾಣಿ ಪಕ್ಷಿಗಳ ಆವಾಸಸ್ಥಾನ ಆಗಿರುವುದರಿಂದ ವಿವಿಧ ರೀತಿಯ ಹಣ್ಣಿನ ಮರಗಳನ್ನು ಬೆಳೆಸುವುದರಿಂದ ನಾವು...
1 105 106 107 108 109 726
Page 107 of 726