Thursday, May 7, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಆಟಿಡೊಂಜಿ ಕೂಟ ಆಮಂತ್ರಣ ಬಿಡುಗಡೆ-ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅ.10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ಕೋಶಾಧಿಕಾರಿ ನವೀನ್ ಪೂಜಾರಿ, ಸಂಚಾಲಕರಾದ ನವೀನ್ ಕಾರಾಜೆ, ಶೈಲಜಾ ಹರೀಶ್, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಕುಚ್ಚಿಗುಡ್ಡೆ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಪರಿಸರದಿಂದಲೇ ನಮ್ಮ ಬದುಕು ಇರುವುದರಿಂದ ಪರಿಸರದ ಬಗ್ಗೆ ಕಾಳಜಿ ವಹಿಸುವ ಮನೋಭಾವವು ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಬೆಳೆಯಬೇಕು, ಅದೇ ರೀತಿ ಪ್ಲಾಸ್ಟಿಕ್ ಎಂಬುದು ಒಂದು ಮಾರಕ ವಸ್ತು ಇದರಿಂದ ಪರಿಸರವು ಹಾಳಾಗುತ್ತಿದೆ, ಪ್ಲಾಸ್ಟಿಕ್ ಅನ್ನು ಪರಿಸರಕ್ಕೆ ಬಿಸಾಡದೇ ಮರುಬಳಕೆ ಮಾಡುವುದರಿಂದ ಅದರ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ, ಪರಿಸರವು ಕೇವಲ ಮಾನವನಿಗಷ್ಟೇ ಅಲ್ಲ ಪ್ರಾಣಿ ಪಕ್ಷಿಗಳ ಆವಾಸಸ್ಥಾನ ಆಗಿರುವುದರಿಂದ ವಿವಿಧ ರೀತಿಯ ಹಣ್ಣಿನ ಮರಗಳನ್ನು ಬೆಳೆಸುವುದರಿಂದ ನಾವು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ವಿವಾಹಿತ ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ -ಕಹಳೆನ್ಯೂಸ್

ಬೆಳ್ತಂಗಡಿ: ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32) ಮನೆಯ ಕೊಣೆಯಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಎರಡು ವರ್ಷದ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ನೊಂದಿಗೆ ಈಕೆಯ ವಿವಾಹವಾಗಿತ್ತು. ರಮ್ಯ ಬೆಳ್ತಂಗಡಿ ಶಾಲೆಯೊಂದರಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಮಿಷನ್ ಆಸೆಗೆ 5 ಸ್ಟಾರ್‌ ರೇಟಿಂಗ್ ಕೊಟ್ಟು, 20 ಲಕ್ಷ ಕಳೆದುಕೊಂಡ ವ್ಯಕ್ತಿ – ಕಹಳೆ ನ್ಯೂಸ್

ಮಂಗಳೂರು:‌ ಹೋಟೆಲ್‌, ರೆಸ್ಟೋರೆಂಟ್‌ ಜಾಹೀರಾತುಗಳಿಗೆ ಆನ್‌ಲೈನ್‌ನಲ್ಲಿ 5 ಸ್ಟಾರ್ ರೇಟಿಂಗ್ ನೀಡಿದರೆ ಕಮಿಷನ್ ಸಿಗುತ್ತದೆ ಎಂಬ ಆಸೆಯಿಂದ ವ್ಯಕ್ತಿಯೊಬ್ಬರು ಆನ್‌ಲೈನ್ ವಂಚನೆಗೆ ಒಳಗಾಗಿ ₹ 20.62 ಲಕ್ಷ ಕಳೆದುಕೊಂಡಿದ್ದಾರೆ. ಈ ಬಗ್ಗೆ ಸಂತ್ರಸ್ತ ವ್ಯಕ್ತಿ ನೀಡಿದ ದೂರಿನ ಆಧಾರದಲ್ಲಿ ಬಜಪೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 'ಇನ್‌ಸ್ಟಾಗ್ರಾಮ್‌ನಲ್ಲಿ ಮನೆಯಲ್ಲೇ ಕಲಸ ಮಾಡುವ ಹಾಗೂ ಅರೆಕಾಲಿಕ ಉದ್ಯೋಗದ ಕುರಿತ ಜಾಹಿರಾತನ್ನು ಮೇ 6ರಂದು ನೋಡಿದ್ದೆ. ಅದರಲ್ಲಿದ್ದ ವಾಟ್ಸ್‌ ಆಯಪ್ ಸಂಖ್ಯೆಯನ್ನು ಸಂಪರ್ಕಿಸಿದಾಗ, ಮೂರು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಕಾಲ್ಪನಿಕ ಸುಳ್ಳು ಮಾಹಿತಿ ವರದಿ ಮಾಡಿದ ದೂತ ಸಮೀರ್ ಎಂಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಎಫ್.ಐ.ಆರ್..!! – ಕಹಳೆ ನ್ಯೂಸ್

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾಲ್ಪನಿಕ ವರದಿ ಮಾಡಿರುವ ಆರೋಪಿ ಸಮೀರ್ ಎಂಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕುರಿತ ಉಪನ್ಯಾಸ ಮಾಲೆ  ; ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ ; ಸರಳತೆಯಿಂದ ಶ್ರೇಷ್ಠತೆಯನ್ನು ಪಡೆದ ಬೇಂದ್ರೆ : ಡಾ. ನಾಗಣ್ಣ ಡಿ.ಎ – ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ ಬೆಳಾಲು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸ ಮಾಲೆ - 2 ರ ಕಾರ್ಯಕ್ರಮದಲ್ಲಿ ವರಕವಿ ಬೇಂದ್ರೆಯವರ ಕುರಿತು ಉಪನ್ಯಾಸ ಜರಗಿತು. ದೀಪ ಬೆಳಗಿಸಿ, ಬೇಂದ್ರೆಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಉಪನ್ಯಾಸಕರಾಗಿ ಆಗಮಿಸಿದ ಶ್ರೀ ಧ. ಮಂ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ಇದರ ವತಿಯಿಂದ ಬಜರಂಗದಳ ಸೇವಾ ಸಪ್ತಾಹ ಪ್ರಯುಕ್ತ ವೃಕ್ಷಾರೋಪಣ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ಇದರ ವತಿಯಿಂದ ಬಜರಂಗದಳ ಸೇವಾ ಸಪ್ತಾಹ ಪ್ರಯುಕ್ತ ವೃಕ್ಷಾರೋಪಣ ಕಾರ್ಯಕ್ರಮವು ಜು. 13 ರಂದು ಬೆಳಿಗ್ಗೆ 10 ಗಂಟೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ....
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವೈದ್ಯನೇ ಡ್ರಗ್ ಪೆಡ್ಲರ್: ಬೀದರ್ ಮೂಲದ ಖ್ಯಾತ ಡಾಕ್ಟರ್ ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಡ್ರಗ್ ಪೆಡ್ಲರ್ ಆಘಿದ್ದ ವೈದ್ಯನನ್ನು ಬಂಧಿಸಿದ್ದಾರೆ. ಬೀದರ್ ಮೂಲದ ವೈದ್ಯ ಪ್ರಜ್ವಲ್ ಪಿಣ್ಯಾಸ್ ಬಂಧಿತ ಆರೋಪಿ. ಡ್ರಗ್ ಜಾಲವೊಂದು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಡ್ರಗ್ಸ್ ಪೂರೈಸುತ್ತಿತ್ತು. ವೈದ್ಯನ ಬಂಧನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲದ ಬಗ್ಗೆ ಹಲವು ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಬೀದರ್ ಮೂಲದ ವೈದ್ಯ ಪ್ರಜ್ವಲ್, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿದ್ದು,...
1 107 108 109 110 111 727
Page 109 of 727