Monday, September 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ 5ನೇ ವರ್ಷದ “ಕೆಸರ್‌ಡ್ ಒಂಜಿದಿನ” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಪುತ್ತೂರು : ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ 5ನೇ ವರ್ಷದ "ಕೆಸರ್‌ಡ್ ಒಂಜಿದಿನ" ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ ಗೌರವಾಧ್ಯಕ್ಷರಾದ ಮಾಧವ ಪೂಜಾರಿ ಸರಳಿಕಾನ, ವಿಷ್ಣು ಗೆಳೆಯರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ 5ನೇ ವರ್ಷದ “ಕೆಸರ್‌ಡ್ ಒಂಜಿದಿನ” ಕೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಪುತ್ತೂರು : ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ 5ನೇ ವರ್ಷದ "ಕೆಸರ್‌ಡ್ ಒಂಜಿದಿನ" ಕೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ ಗೌರವಾಧ್ಯಕ್ಷರಾದ ಮಾಧವ ಪೂಜಾರಿ ಸರಳಿಕಾನ, ವಿಷ್ಣು ಗೆಳೆಯರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ 5ನೇ ವರ್ಷದ ಕೆಸರ್‌ಗದ್ದೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ 5ನೇ ವರ್ಷದ ಕೆಸರ್‌ಗದ್ದೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಷ್ಣು ಗೆಳೆಯರ ಬಳಗ ವೈಕುಂಠಪುರ ಇದರ ಗೌರವಾಧ್ಯಕ್ಷರಾದ ಮಾಧವ ಪೂಜಾರಿ ಸರಳಿಕಾನ, ವಿಷ್ಣು ಗೆಳೆಯರ ಬಳಗ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ನಾಳೆ 21ರಂದು ದ್ವಾರಕಾ ಕಾರ್ಪ್ ಪ್ರೈ. ಲಿ. ನ ಉಜ್ಜೀವನ ಲೋಕಾರ್ಪಣ ಕಾರ್ಯಕ್ರಮ – ಕಹಳೆ ನ್ಯೂಸ್ 

ಪುತ್ತೂರು : ದ್ವಾರಕಾ ಕಾರ್ಪ್ ಪ್ರೈ. ಲಿ. ನ ನೂತನ ಉಜ್ಜೀವನ ಬಡಾವಣೆ, ದ್ವಾರಕಾ ನೆಸ್ಟ್, ದ್ವಾರಕಾ ರಿಫೆಪ್ಟೆಂಟ್, ದ್ವಾರಕಾ ಮಾರ್ಟ್ ಇದರ ಲೋಕಾರ್ಪಣ ಕಾರ್ಯಕ್ರಮವು ಜೂ.21 (ನಾಳೆ) ಉಪ್ಪಿನಂಗಡಿಯ ಕೆಮ್ಮಾರ ಉಜ್ಜೀವನ ಬಡಾವಣೆಯಲ್ಲಿ ನಡೆಯಲಿದೆ. ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ಟ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು, ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉಜ್ಜೀವನ ಬಡಾವಣೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಪುತ್ತೂರು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಸಜಿಪ ಸಮೀಪದ ಪ್ರತಿಷ್ಠಿತ ಬ್ರಾಹ್ಮಣ ಕುಟುಂಬದ ಯುವತಿ ಚೆನೈನಲ್ಲಿ ಕ್ರಿಶ್ಚಿಯನ್ ಯುವಕನೊಂದಿಗೆ ಲಿವಿಂಗ್ ಇನ್..! – ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದೇನೆ ಎಂದು ಹೇಳಿ ಪಬ್ ನಲ್ಲಿ ಪರಿಚಯವಾದ ಯುವಕನೊಂದಿಗೆ ಚೆನೈನಲ್ಲಿ ಡಿಂಗ್ ಡಾಂಗ್ ; ವಿಷಯ ತಿಳಿದ ತಂದೆ - ತಾಯಿ ಸಹಿತ ಕುಟುಂಬಸ್ಥರಿಗೆ ಶಾಕ್..!!! ದಕ್ಷಿಣ ಕನ್ನಡ : ಕರಾವಳಿಯಲ್ಲಿ ಬ್ರಾಹ್ಮಣ ಸಮುದಾಯದ ಕೃಷಿಯನ್ನು ಅವಲಂಬಿತವಾಗಿದೆ ತಲೆಮಾರುಗಳಿಂದ ಬದುಕು ಕಟ್ಟಿಕೊಂಡು ಬಂದಿದೆ. ಆದರೆ, ಇಂದು ಸಮುದಾಯದ ಬಹುತೇಕ ಯುವಕ - ಯುವತಿಯರು ಕೃಷಿಗೆ ಗುಡ್ ಬಾಯ್ ಹೇಳಿ ಸಾಫ್ಟ್‌ವೇರ್ ಉದ್ಯೋಗ, ಹೆಚ್ಚು ಹೆಚ್ಚು ಹಣಗಳಿಸುವ ಉದ್ಯೋಗಗಳತ್ತ ಮುಖಮಾಡಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ 3 ದಿನಗಳು ಮಾತ್ರ-ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರವು ಸುಮಾರು ₹15,000ರಿಂದ ₹13,300 ರ ಮಟ್ಟಕ್ಕೆ ಇಳಿಕೆಯಾಗಿರುವುದು ಆಭರಣ ಖರೀದಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದೆ. ಇದರೊಂದಿಗೆ ಮುಂಗಾರು ಮೇಳದ ವಿಶೇಷ ಕೊಡುಗೆಗಳು ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶವನ್ನು ಒದಗಿಸುತ್ತಿವೆ....
ಕೊಡಗುಜಿಲ್ಲೆದಕ್ಷಿಣ ಕನ್ನಡಪುತ್ತೂರು

ಮುಳಿಯ ಗೋಲ್ಡ್ & ಡೈಮಂಡ್ಸ್‌ನ ವಿಶೇಷ ಎಕ್ಸ್‌ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ “ಸಿಲ್ವೆರಿಯಾ” ವತಿಯಿಂದ “ಸಿಲ್ವರ್ ಮ್ಯಾರಥಾನ್ 2026” ಯೋಜನೆಗೆ ಚಾಲನೆ -ಕಹಳೆ ನ್ಯೂಸ್

ಪುತ್ತೂರು/ಕೊಡಗು: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ವಿಶೇಷ ಎಕ್ಸ್‌ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ "ಸಿಲ್ವೆರಿಯಾ" ವತಿಯಿಂದ "ಸಿಲ್ವರ್ ಮ್ಯಾರಥಾನ್ 2026" ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್ 14, 2026ರವರೆಗೆ ನಡೆಯಲಿದ್ದು, ಗ್ರಾಹಕರಿಗೆ ವೈವಿಧ್ಯಮಯ 92.5 ಶುದ್ಧತೆಯ ಸ್ಟರ್ಲಿಂಗ್ ಸಿಲ್ವರ್ ಆಭರಣಗಳನ್ನು ಪರಿಚಯಿಸುವ ಉದ್ದೇಶವನ್ನು ಹೊಂದಿದೆ. 92.5 ಶುದ್ಧತೆಯ ಬೆಳ್ಳಿ ಸರಗಳು , ನೆಕ್ಲೇಸ್‌ಗಳು, ಕಾಲ್ಗೆಜ್ಜೆ , ಮಕ್ಕಳ ಜ್ಯುವೆಲ್ಲರಿ, ಉಂಗುರಗಳು, ಬಳೆಗಳು,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ನದಿ ನೀರಿನ ಮಟ್ಟದಲ್ಲಿ ಸಂಪೂರ್ಣ ಕುಸಿತ, ಜನರಲ್ಲಿ ಆತಂಕ -ಕಹಳೆ ನ್ಯೂಸ್

ಉಪ್ಪಿನಂಗಡಿ  : ಸಂಗಮ ತಾಣವೆಂದು ಪ್ರಸಿದ್ದಿ ಪಡೆದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹರಿಯುತ್ತಿರುವ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿತ ಕಂಡಿದ್ದು, ಮರಳು ಕಾಣುತ್ತಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ವರ್ಷ 2025 ರ ಜೂನ್ ತಿಂಗಳ 15 ರಂದು ನದಿಯ ನೀರಿನ ಮಟ್ಟ ಹಾಗೂ 2026 ರ ಜೂನ್ ತಿಂಗಳ 15 ರಂದು ನದಿಯ ನೀರಿನ ಮಟ್ಟವನ್ನು ಹೋಲಿಕೆ ಮಾಡಿದ ಫೋಟೋ ಸಖತ್ ವೈರಲ್...
1 9 10 11 12 13 753
Page 11 of 753