Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ)ಕರ್ನಾಟಕ ಶ್ರೀ ರಾಮ ಸಮುದಾಯ ಭವನ ಬೆಳಿಯೂರುಕಟ್ಟೆ ಶಾಖೆಯಲ್ಲಿ ಗುರುಪೂರ್ಣಿಮೆ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ)ಕರ್ನಾಟಕ ಶ್ರೀ ರಾಮ ಸಮುದಾಯ ಭವನ ಬೆಳಿಯೂರುಕಟ್ಟೆ ಶಾಖೆಯಲ್ಲಿ ಗುರುಪೂರ್ಣಿಮೆಯನ್ನು ಸಂಭ್ರಮದಿಂದ  ಆಚರಿಸಲಾಯಿತು. ಶ್ರೀಮತಿ ಶೈಲಾ ಅಕ್ಕನವರು ಬೌದ್ಧಿಕ ಅವಧಿ ನಡೆಸಿಕೊಟ್ಟರು. ಗುರುವಿನ ಮಹತ್ವವನ್ನು ತುಂಬಾ ಅರ್ಥಪೂರ್ಣವಾಗಿ ತಿಳಿಸಿದರು. ಭಾರತಮಾತೆಯ ಭಾವಚಿತ್ರಕ್ಕೆ ಆರತಿಯನ್ನು ಬೆಳಗಿ ಎಲ್ಲರೂ ಪುಷ್ಪವನ್ನು ಸಮರ್ಪಿಸಿದರು. ಪ್ರಸಾದನ್ನು ಸಮರ್ಪಿಸಿ ಅನ್ನಪೂರ್ಣೇಶ್ವರಿ ಮಂತ್ರವನ್ನು ಪಠಿಸಿ ಭಜನೆಯೊಂದಿಗೆ ಪ್ರಸಾದವನ್ನು ಸ್ವೀಕರಿಸಲಾಯಿತು. ಶಾಖೆಯ ಶಿಕ್ಷಕರು ಹಾಗೂ ಎಲ್ಲ ಯೋಗ ಬಂದುಗಳು ಭಾಗವಹಿಸಿದ್ದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಪೋಷಕರ ಸಭೆ ಬೌದ್ಧಿಕ ಬೆಳವಣಿಗೆ ಅಗತ್ಯ-ಡಾ.ಶ್ರೀಪತಿ ಕಲ್ಲೂರಾಯ -ಕಹಳೆ ನ್ಯೂಸ್

ಪುತ್ತೂರು: ಬದುಕಿನಲ್ಲಿ ಶಾಂತಿ ಹಾಗೂ ನೆಮ್ಮದಿಯನ್ನು ಕೊಡಬಹುದಾದ ಜೀವನ ಕ್ರಮ ನಮ್ಮ ಪರಂಪರೆಯಲ್ಲಿದೆ. ಹಾಗಾಗಿ ಅಂತಹ ಪರಂಪರೆಯನ್ನು ನಮ್ಮ ಇಂದಿನ ಯುವಜನತೆ ಕಲಿಯಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ನಮ್ಮ ಸಂಸ್ಥೆ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಜೀವನವನ್ನು ಅನುಷ್ಠಾನ ಮಾಡಲು ಉತ್ಕೃಷ್ಟ ಶಿಕ್ಷಣವನ್ನು ನೀಡುತ್ತಿದೆ.` ಬೌದ್ಧಿಕವಾಗಿ ಇದು ಶೀಘ್ರವಾಗಿ ಬೆಳೆಯುವ ಕಾಲ.ಹಾಗಾಗಿ ಈ ಸಂದರ್ಭದಲ್ಲಿ ಬೌಧ್ದಿಕವಾಗಿ ಬೆಳೆಯಲು ಅತ್ಯಂತ ಶಿಸ್ತುಬದ್ಧವಾದ ಜೀವನ ಕ್ರಮವನ್ನು ಅನುಸರಿಸಿ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಆಚರಣೆ; ಪಶುತ್ವದಿಂದ ಪಾವನತ್ವಕ್ಕೆ ಕರೆದೊಯ್ಯುವವನು ಗುರು : ಪ್ರಿಯಾಶ್ರೀ ಕೆ.ಎಸ್ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ವಿದ್ಯಾಲಯದಲ್ಲಿ ಬುಧವಾರ ಗುರುಪಾದುಕೆಯನ್ನು ಪೂಜಿಸುವ ಮೂಲಕ ಗುರುಪೂರ್ಣಮಿ ದಿನವನ್ನು ಆಚರಿಸಲಾಯಿತು. ಶಿಕ್ಷಕಿ ಪ್ರಿಯಾಶ್ರೀ ಕೆ.ಎಸ್ ಮಾತನಾಡಿ ಗುರು ಎಂದರೆ ಅಜ್ಞಾನದ ಅಂಧಕಾರವನ್ನು ದೂರಮಾಡುವವನು. ಮನುಷ್ಯ ಜಗತ್ತಿಗೆ ಅರಿವನ್ನು ತೋರಿದಾತ ಗುರು. ಪಶುತ್ವದಿಂದ ಪಾವನತ್ವಕ್ಕೆ ಕರೆದೊಯ್ಯುವವನು ಗುರುವೇ ಆಗಿದ್ದಾನೆ. ಹರಿ ಪಥವನ್ನರಿವೊಡೆ ಗುರು ಪಥವೇ ಮೊದಲು, ಹರಿ ಮುನಿದರೆ ಗುರು ಕಾಯುವ ಎಂಬ ಮಾತು ಸಹ ಇದೆ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರದ ವತಿಯಿಂದ ವಿವೇಕಾನಂದ ಕ್ಯಾಂಪಸ್ ನ ABVP ಕಾರ್ಯಲಯದಲ್ಲಿ ವಿದ್ಯಾರ್ಥಿ ದಿವಸ್ ನ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರದ ವತಿಯಿಂದ ವಿವೇಕಾನಂದ ಕ್ಯಾಂಪಸ್ ನ ABVP ಕಾರ್ಯಲಯದಲ್ಲಿ ವಿದ್ಯಾರ್ಥಿ ದಿವಸ್ ನ ಕಾರ್ಯಕ್ರಮವನ್ನು  ಧ್ವಜಾರೋಹಣ ಹಾಗೂ ಗಿಡ ನೆಡುವುದರೊಂದಿಗೆ ಆಚರಿಸಲಾಯಿತು . ವಿವೇಕಾನಂದ ಪದವಿ ಕಾಲೇಜಿನ ಸಂಚಾಲಕರು ಹಾಗೂ ನ್ಯಾಯವಾದಿಗಳಾದ ಶ್ರೀ ಶ್ರೀ ಮುರಳಿ ಕೃಷ್ಣ ಕೆ ಎಂ ಇವರು ಧ್ವಜಾರೋಹಣವನ್ನು ನೆರವೇರಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ವೆಂಕಟರಮಣ ಮಂಕಡೆ ಇವರು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ-ಪ್ರತಿಭಾ ಪುರಸ್ಕಾರ -ಕಹಳೆ ನ್ಯೂಸ್

ಪುತ್ತೂರು : “ವಿದ್ಯಾರ್ಥಿ ಸಂಘಗಳು ವಿದ್ಯಾರ್ಥಿಗಳಿಗೆ ನಾಯಕತ್ವದ ಕೌಶಲ್ಯಗಳನ್ನು ಬೆಳೆಸಲು, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕೊಡುಗೆ ನೀಡಲು ವೇದಿಕೆಯನ್ನು ಒದಗಿಸುತ್ತವೆ.ಸಮುದಾಯ ಸೇವಾ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸಮಾಜಮುಖಿ ಮನೋಭಾವನೆಯನ್ನು ಬೆಳೆಸುತ್ತವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಅಗತ್ಯವಾದ ವೇದಿಕೆ ಮತ್ತು ಅವಕಾಶಗಳನ್ನು ಒದಗಿಸುತ್ತವೆ.”ಎಂದು ನರೇಂದ್ರ ಪ.ಪೂ.ಕಾಲೇಜಿನ ಕುರಿಯ ಗ್ರಾಮ ವಿಕಾಸ ಸಮಿತಿಯ ಗೌರವಾಧ್ಯಕ್ಷರಾದ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಸೋಲು ಜೀವನದ ಅಂತ್ಯವಲ್ಲ ಯಶಸ್ಸಿನ ಆರಂಭ- ಮಿಥುನ್ ರೈ ಕೆ-ಕಹಳೆ ನ್ಯೂಸ್

ಮೂಡಬಿದ್ರೆ : ‘ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊAದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಜುಲೈ ೦೮ ರಂದು ಜರಗಿದ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ‘ವೇದಿಕೆಯ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ “ಜೀವನಕ್ಕಾಗಿ ಅಧ್ಯಯನ” ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : “ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಅತ್ಯಗತ್ಯ. ಹದಿಹರೆಯದಲ್ಲಿ ಹುಡುಗ ಹುಡುಗಿಯರು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಈ ಸಮಯದಲ್ಲಿ ವೈಜ್ಞಾನಿಕವಾಗಿ ದೇಹದಲ್ಲಿ ಕೆಲವೊಂದು ಸಹಜ ಬದಲಾವಣೆಗಳಾಗುತ್ತವೆ. ಹದಿಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು. “ಎಂದು ಪುತ್ತೂರಿನ ಮಕ್ಕಳ ತಜ್ಞರು ಮತ್ತು ಸೈಕೊತೆರಪಿಸ್ಟ್ ಮತ್ತು ಕರ್ನಾಟಕದ ಹದಿಹರೆಯದವರ ಹೆಲ್ತ್ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಆದ ಡಾ. ಸುಲೇಖ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಎ ಜೆ ಆಸ್ಪತ್ರೆ ಮಂಗಳೂರು ಇವರಿಂದ ಮುತ್ತೂರು ಗ್ರಾಮ ಪಂಚಾಯತ್ ನಲ್ಲಿ ಇಂದು ಉಚಿತ ವೈದ್ಯಕೀಯ ಶಿಬಿರ – ಕಹಳೆ ನ್ಯೂಸ್

ಮಂಗಳೂರು : ಎ ಜೆ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್, ಮಂಗಳೂರು, ಲಕ್ಷ್ಮಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಪ್ರಾಥಮಿಕ ಆರೋಗ್ಯ ಕೇಂದ್ರ ಕುಪ್ಪೆಪದವು, ಗ್ರಾಮ ಪಂಚಾಯತ್ ಮುತ್ತೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ ಇಂದು ಮುತ್ತೂರು ಗ್ರಾಮ ಪಂಚಾಯತ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಕಣ್ಣಿನ ತಪಾಸಣೆ, ಇಸಿಜಿ ಮುಂತಾದ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಮುತ್ತೂರು...
1 108 109 110 111 112 726
Page 110 of 726