Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜು.7 ರಂದು ವಿಟ್ಲ ಮೇಗಿನಪೇಟೆಯಲ್ಲಿ ದುರ್ಗಾಂಬಾ ಟ್ರೇಡರ್ಸ್ ಶುಭಾರಂಭ – ಕಹಳೆ ನ್ಯೂಸ್

ವಿಟ್ಲ: ವಿಟ್ಲ ಮೇಗಿನಪೇಟೆಯಲ್ಲಿರುವ ಹೋಂಡಾ ಶೋರೂಮ್ ಬಳಿ ನೂತನ ದುರ್ಗಾಂಬಾ ಟ್ರೇಡರ್ಸ್ ಜು.7 ರಂದು ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಅಸ್ರಣ್ಣರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಇನ್ನು ಇಲ್ಲಿ ಉತ್ತಮ ದರದಲ್ಲಿ ತೆಂಗಿನಕಾಯಿ, ಕೊಬ್ಬರಿ, ಗೆರಟೆ, ಬಾಳೆಗೊನೆ, ಕೊಕ್ಕೊ, ಹಣ್ಣಡಿಕೆ, ಕರಿಮೆಣಸು, ಇತ್ಯಾದಿಗಳನ್ನು ಖರೀದಿಸುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ. ಕ. ಜಿ. ಪಂ. ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿಯಾಗಿ ಕುಮಾರಿ ರಿಧಿಕಾ ಶೆಟ್ಟಿ, ಉಪನಾಯಕಿಯಾಗಿ ಕುಮಾರಿ ವರ್ಷ, ಶಿಕ್ಷಣ ಮಂತ್ರಿಯಾಗಿ ಕು. ಪ್ರಕೃತಿ, ಸಹ ಶಿಕ್ಷಣ ಮಂತ್ರಿಯಾಗಿ ಜ್ಞಾನೇಶ್, ಆರೋಗ್ಯಮಂತ್ರಿಯಾಗಿ ಸಂಪ್ರೀತ್, ಸಹ ಆರೋಗ್ಯಮಂತ್ರಿಯಾಗಿ ಸಾನ್ವಿ, ಸಾಂಸ್ಕೃತಿಕ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ ; ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಬಾರಿಯ ಪ್ರಕೃತಿ ವಿಕೋಪದಿಂದಾಗಿ ನಗರದ ಹಲವೆಡೆ ರಸ್ತೆ, ಚರಂಡಿ, ರಾಜ ಕಾಲುವೆ, ತಡೆಗೋಡೆಗಳಿಗೆ ವಿಪರೀತ ಹಾನಿಯಾಗಿದೆ. ಕಾನೂನಾತ್ಮಕವಾಗಿ ತಡೆಗೋಡೆಗೆ ಪರಿಹಾರ ಒದಗಿಸಲು ಸಾಧ್ಯವಿಲ್ಲದಿದ್ದರೂ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 25 ರಿಂದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಕಾರು-ಲಾರಿ ಅಪಘಾತ; ಗಂಭೀರ ಗಾಯಗೊಂಡ ಚಾಲಕ‌ ಮೃ*ತ್ಯು – ಕಹಳೆ ನ್ಯೂಸ್

ಬಂಟ್ವಾಳ: ಕಾರು-ಲಾರಿ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಚಾಲಕ‌ ಮೃತಪಟ್ಟ ಘಟನೆ ತುಂಬೆಯಲ್ಲಿ ಜು.5 ರ‌ ಶನಿವಾರ ಮಧ್ಯಾಹ್ನ ನಡೆದಿದೆ. ಪಾವೂರು ನಿವಾಸಿ ನೌಫಾಲ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಎಂದು‌ ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ, ಮೇಲಿಂದ ಹಾರಿ ವಿರುದ್ದ ರಸ್ತೆ ಮೇಲೆ ಬಿದ್ದಿದ್ದು, ಆ ಸಂದರ್ಭ ಲಾರಿ ಡಿಕ್ಕಿಯಾಗಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಡಿವೈಡರ್ ಮೇಲೆ ಹತ್ತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ಗುರುತತ್ವವಾಹಿನಿ ಭಜನಾ ಸಂಕೀರ್ತನೆ ಪ್ರಾರಂಭೋತ್ಸವ ; ನಾರಾಯಣಗುರುಗಳು ಇಡೀ ಜಗತ್ತನ್ನು ತನ್ನತ್ತ ಸೆಳದ ದಾರ್ಶನಿಕ..ನಾಗೇಶ್ ಅಮೀನ್ ಮುಲ್ಲಕಾಡು -ಕಹಳೆ ನ್ಯೂಸ್

ಬಂಟ್ವಾಳ : ಒಬ್ಬ ಪ್ರಜ್ಞಾವಂತ ವ್ಯಕ್ತಿಯಾಗಿ ತನ್ನ ನಿರ್ಧಾರಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ನುಡಿದಂತೆ ನಡೆದು, ಕ್ರೀಯಾಶೀಲ ಚಟುವಟಿಕೆಗಳಲ್ಲಿ ಸದಾ ತನ್ನನ್ನು ತೊಡಗಿಸಿಕೊಂಡು, ಎಲ್ಲರ ಸ್ವಾಭಿಮಾನವನ್ನು ಜಾಗೃತವಾಗಿಸಿ, ಸಮಾಜ ಸುಧಾರಕರಾಗಿ ರೂಪುಗೊಂಡು, ಕೇರಳದಂತಹ ರಾಜ್ಯದಲ್ಲಿ ತನ್ನಲ್ಲಿರುವ ಜ್ಞಾನದ ಬಲದಿಂದ ಇಡೀ ಜಗತ್ತನ್ನು ತನ್ನೆಡೆಗೆ ತಿರುಗಿ ನೋಡುವಂತೆ ಮಾಡಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಮಂಗಳೂರು ಘಟಕದ ಮಾಜಿ ಅಧ್ಯಕ್ಷ ನಾಗೇಶ್ ಅಮೀನ್ ಮುಲ್ಲಕಾಡು ತಿಳಿಸಿದರು. ಅವರು ಗುರುವಾರ ಯುವವಾಹಿನಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜುಲೈ 05 ರಂದು ಕುಪ್ಪೆಟ್ಟಿ-ಕಲ್ಲೇರಿ-ಉಪ್ಪಿನಂಗಡಿ ಮುಖ್ಯ ರಸ್ತೆ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಕಲ್ಲೇರಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಉಪ್ಪಿನಂಗಡಿ - ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ -ಕಲ್ಲೇರಿ - ಉಪ್ಪಿನಂಗಡಿ ತನಕ ಸಂಚಾರಕ್ಕೆ ಯೋಗ್ಯವಿಲ್ಲದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿರುವ ಸಮಸ್ಯೆ ಮತ್ತು ರಾಜ್ಯ ಸರ್ಕಾರ ಈವರೆಗೆ ಯಾವುದೇ ಅನುದಾನ ನೀಡದೆ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಬಿದ್ದು ರಸ್ತೆಯೂ ಕೆರೆಯಂತಾಗಿದ್ದು ಜನ ಓಡಾಡಲು ಕಷ್ಟಪಡುತ್ತಿರುವ ಕುರಿತು ರಾಜ್ಯ ಸರ್ಕಾರ ಆದಷ್ಟು ಬೇಗ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ; ಗುರು ಹಿರಿಯರಿಗೆ ಋಣಿಗಳಾಗಿರಬೇಕು -ಡಿವೈಎಸ್‌ಪಿ ಅರುಣ್ ಎನ್. ಗೌಡ -ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ಗುರು ಹಿರಿಯರಿಗೆ ಋಣಿಗಳಾಗಿ ಜೀವನವನ್ನು ಸಾಗಿಸಬೇಕು. ವಿದ್ಯಾರ್ಥಿ ಜೀವನವನ್ನು ಅತ್ಯುತ್ತಮವಾಗಿ ಬಳಸಿಕೊಂಡು ಮುನ್ನಡೆಯಬೇಕು. ಸಂಸ್ಕೃತಿ, ಸಂಸ್ಕಾರ ಮಾತ್ರವಲ್ಲದೆ ಪರಸ್ಪರ ಸಹಕಾರದ ತತ್ತ÷್ವಗಳಡಿ ಉತ್ಕೃಷ್ಟ ಶಿಕ್ಷಣವನ್ನು ತಮ್ಮದಾಗಿಸಿಕೊಂಡು ದೇಶಸೇವೆಯೆಡೆಗೆ ಗಮನ ಹರಿಸಬೇಕು ಎಂದು ಪುತ್ತೂರಿನ ಡಿವೈಎಸ್‌ಪಿ ಅರುಣ್ ಎನ್. ಗೌಡ ಹೇಳಿದರು ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು. ಮತ್ತೋರ್ವ ಅತಿಥಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಐವರು ಆರೋಪಿಗಳು ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಸಿಇಎನ್ ಠಾಣೆ ಪೊಲೀಸರು ಬೇಧಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ತಮ್ಮ ಮಕ್ಕಳ ಡ್ರಗ್ಸ್ ಅಡಿಕ್ಟ್ ಬಗ್ಗೆ ಇಬ್ಬರು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೋಷಕರ ದೂರಿನ ಮೇರೆಗೆ ಡ್ರಗ್ಸ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರಿನ ತುಷಾರ್( 21) ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23), ವಿಘ್ನೇಶ್ ಕಾಮತ್...
1 111 112 113 114 115 726
Page 113 of 726