Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಶಿಬಿರದ ಪ್ರಯುಕ್ತ ಭಾರತ್ ಮಾತಾ ಪೂಜನಾ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ವಿವೇಕಾನಂದ ವಸತಿ ನಿಲಯಗಳ ಜಂಟಿ ಆಶ್ರಯದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಇದರ ಸಹಯೋಗದೊಂದಿಗೆ ನಡೆದ 21 ದಿನಗಳ ಯೋಗ ಶಿಬಿರದ ಪ್ರಯುಕ್ತ ಭಾರತ್ ಮಾತಾ ಪೂಜನಾ ಕಾರ್ಯಕ್ರಮವು ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಇದರ ಜಿಲ್ಲಾ ಸಂಘಟನಾ ಪ್ರಮುಖರಾದ ಹರಿಪ್ರಸಾದ್ ಇವರು ಭಾಗವಹಿಸಿ ಯೋಗ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು: ಅನಾರೋಗ್ಯದ ಹಿನ್ನಲೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು – ಕಹಳೆ ನ್ಯೂಸ್

  ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕೆ.   ರಕ್ಷಿತ್ ರವರು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದರು ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ನಿನ್ನೆ ರಾತ್ರಿ ಚಿಕಿತ್ಸೆ " ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಶಾಲಾಯಲ್ಲಿ ಮಂತ್ರಿಮಂಡಲ ಪ್ರಮಾಣವಚನ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್ ಬೋಧಿಸಿದರು. 2025 -2026ನೇ ಸಾಲಿನ ಶಾಲಾ ಮುಖ್ಯಮಂತ್ರಿ ಯಾಗಿ ಶ್ರಾವಣಿ ಡಿ ಪೂಜಾರಿ, ಉಪಮುಖ್ಯಮಂತ್ರಿ ಯಾಗಿ ಭವಿಷ್,  ಗೃಹಮಂತ್ರಿಯಾಗಳಾಗಿ ಮನ್ವಿತ್, ಮಹಮ್ಮದ್ ಜಸ್ಮಿರ್ಶಿ ಕ್ಷಣ ಮಂತ್ರಿಗಳಾಗಿ ಅಕ್ಷಯ್, ಫಾತಿಮತ್ ಸನಾ, ಆರೋಗ್ಯಮಂತ್ರಿಗಳಾಗಿ ಫಾತಿಮತ್ ಸುರೈಫಾ, ಆಯಿಷತ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಜು.2ರಂದು ತಾಸ್ಮಿ ಹೇರ್ ಸ್ಟುಡಿಯೋ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಮುತ್ತಿನ ನಗರಿ ಪುತ್ತೂರಿನ ಜನತೆಗೊಂದು ಸಿಹಿ ಸುದ್ದಿ. ಇನ್ಮುಂದೆ ಪುರುಷರು ಪ್ರೊಫೆಷನಲ್ ಹೇರ್ ಸೆಲೂನ್‌ಗಾಗಿ ಬೇರೆ ಕಡೆಗಳಿಗೆ ಹೋಗಬೇಕಾಗಿಲ್ಲ. ಪುತ್ತೂರಿನಲ್ಲೇ ತಾಸ್ಮಿ ಹೇರ್ ಸ್ಟುಡಿಯೋ ಇದೇ ಬರುವ ಜುಲೈ 2ರಂದು ಪುತ್ತೂರು ಕೆ ಎಸ್ ಆರ್ ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ ನ ಗ್ರೌಂಡ್ ಫ್ಲೋರ್‌ನಲ್ಲಿ ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮಕ್ಕೆ ಹಿರಿಯರು ಹಾಗೂ ಹಲವು ಗಣ್ಯರು ಭಾಗವಹಿಸಲಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆ ಆಂಬಿಕಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ; ಚುನಾವಣೆಯಿಂದ ಪ್ರಜಾಪ್ರಭುತ್ವದ ಬಗೆಗೆ ಅರಿವು : ಡಾ. ಚಂದ್ರಶೇಖರ್ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಗಳ 2025 -26ನೇ ಸಾಲಿನ ವಿದ್ಯಾರ್ಥಿ ಪರಿಷತ್ ಅನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಮಂಗಳವಾರ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೂಡಬಿದಿರೆಯ ಪಶುವೈದ್ಯ ಡಾ. ಚಂದ್ರಶೇಖರ್ ಅವರು ಮಾತನಾಡಿ ವಿದ್ಯಾರ್ಥಿ ಪರಿಷತ್ ಎಂಬುದು ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿಯ ನಡುವೆ ಕೊಂಡಿಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಚುನಾವಣೆಯನ್ನು ನಡೆಸುವ ಕಾರ್ಯವನ್ನು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಗೆ ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ; ಬಂದಾರು ಪಂಚಾಯತ್ ಅಧ್ಯಕ್ಷರು,ಸದಸ್ಯರು, ಪಿಡಿಓ ರವರು ಸ್ಥಳಕ್ಕೆ ಭೇಟಿ -ಕಹಳೆ ನ್ಯೂಸ್

ಮೊಗ್ರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಯ ಪರಿಣಾಮ ಮೊಗ್ರು ಗ್ರಾಮದ ಕೊಳಬ್ಬೆ ಸಿದ್ದಣ್ಣರವರ ವಾಸದ ಮನೆಗೆ ಹಾಗೂ ನಡುಮನೆ,ಬರುoಗುಡೆಲು, ಪುಣ್ಕೆದಡಿ, ಅರ್ತಿದಡಿ, ಪರಕ್ಕಾಜೆ, ಕಡಮ್ಮಾಜೆ ನಿವಾಸಿಗಳ ಅಡಿಕೆ ಮರ ನೆಲಕ್ಕಪ್ಪಲಿಸಿದ್ದು ಕೃಷಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ಹಾಗೂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮರವರು ಸ್ಥಳಕ್ಕೆ ಭೇಟಿ ನೀಡಿದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ವಾಹನ ದಟ್ಟಣೆ ನಿಯಂತ್ರಣಕ್ಕೆ ಕ್ರಮ -ಕಹಳೆ ನ್ಯೂಸ್

ವಿಟ್ಲ: ವಿಟ್ಲ ಪೇಟೆಯಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಪಟ್ಟಣ ಪಂಚಾಯಿತಿ ಕೈಗೊಂಡ ನಿರ್ಣಯಕ್ಕೆ ಸಾರ್ವಜನಿಕರ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ವಾಹನ ದಟ್ಟಣೆ ಗಮನಾರ್ಹವಾಗಿ ಇಳಿಮುಖವಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ವಿಟ್ಲದಲ್ಲಿ ವಾಹನ ದಟ್ಟಣೆ ಸಮಸ್ಯೆ ಪಟ್ಟಣ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಗೆ ಸವಾಲಾಗಿತ್ತು. ಈ ಹಿಂದೆ ಹಲವು ಬಾರಿ ವಾಹನ ಚಾಲಕರು, ಪೊಲೀಸರ ಸಭೆ ಕರೆದರೂ ಯಶಸ್ವಿಯಾಗಿಲ್ಲ. ಈಗ ಪಟ್ಟಣ ಪಂಚಾಯತಿ ವ್ಯಾಪಾರಿಗಳು, ಪೊಲೀಸರ ಸಭೆ ಕರೆದು ಚರ್ಚಿಸಿ ನಿರ್ಣಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಂತಾರಾಷ್ಟ್ರೀಯ ಸಂಸ್ಥೆಯ ಪ್ರತಿಷ್ಠತ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷರಾಗಿ ಟಿ. ತಾರಾನಾಥ ಕೊಟ್ಟಾರಿ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಂತಾರಾಷ್ಟ್ರೀಯ ಸಂಸ್ಥೆಯ ಪ್ರತಿಷ್ಠತ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷರಾಗಿ ಟಿ. ತಾರಾನಾಥ ಕೊಟ್ಟಾರಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿ ನಿಕಟಪೂರ್ವ ಅಧ್ಯಕ್ಷ ಡಾ.ಆನಂದ ಬಂಜನ್ ಪ್ರಕಟಿಸಿದ್ದಾರೆ. ಹಿರಿಯ ಜೇಸಿಗಳಾದ ಪಿ.ಮಹಮ್ಮದ್ (ಆಡಳಿತ) ಸಂದೀಪ್ ಸಾಲ್ಯಾನ್ (ಸಾರ್ವಜನಿಕ ಸಂಪರ್ಕ) ಮಹೇಶ ನಿಟಿಲಾಪುರ (ವ್ಯಕ್ತಿತ್ವವಿಕಸನ)ವಿಭಾಗದ ಉಪಾಧ್ಯಕ್ಷರಾಗಿದ್ದಾರೆ. ಕಾರ್ಯದರ್ಶಿಯಾಗಿ ನ್ಯಾಯವಾದಿ ಶೈಲಜಾ ರಾಜೇಶ್,ಜೊತೆಕಾರ್ಯದರ್ಶಿ ಯಾಗಿ ಯೋಗೀಶ ಬಂಗೇರ, ನಿರ್ದೇಶಕರಾಗಿ ಸ್ಥಾಪಕ ಅಧ್ಯಕ್ಷ ಪಿಪಿಎಫ್ ಜಯಾನಂದ ಪೆರಾಜೆ, ಮಾಜಿಅಧ್ಯಕ್ಷ...
1 115 116 117 118 119 727
Page 117 of 727