Thursday, May 7, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಜಿ ವೀರಕಂಬ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬಂಟ್ವಾಳ : ಯೋಗವು ಭಾರತದ ಪುರಾತನ ಶಾಸ್ತ್ರದಿಂದ ದೊರಕಿದ ಒಂದು ವರದಾನವಾಗಿದೆ ,ಇಂದು ಪ್ರಪಂಚದಾದ್ಯಂತ ಯೋಗಾಸನವು ಮನೆಮದ್ದಾಗಿದ್ದು ಮನಸ್ಸು ಮತ್ತು ದೇಹದ ನಡುವಿನ ಸಂಕೋಲೆಯಂತೆ ಕಾರ್ಯನಿರ್ವಹಿಸುತ್ತದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದು ಮನೆ ಮನೆಗಳಲ್ಲೂ ನಡೆಯಬೇಕಾಗಿದೆ, ಯೋಗದಿಂದ ಒತ್ತಡವನ್ನು ಕಡಿಮೆ ಮಾಡಿ ಶಾಂತಿ ಸಮಾಧಾನವನ್ನು ಪಡೆಯಬಹುದಾಗಿದೆ, ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆಯನ್ನು ಮಾಡಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ -ಕಹಳೆ ನ್ಯೂಸ್

ಬೆಳ್ತಂಗಡಿ : ಲಾಯಿಲ ಸಭಾಭವನದಲ್ಲಿ ನಡೆದ ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಹಾಗೂ ವಿಕಸಿತ ಸಂಕಲ್ಪ ಭಾರತ ಸಂಕಲ್ಪ ಸಭೆಯಲ್ಲಿ ಲಾಯಿಲ ಶ್ರೀಮತಿ ಆಶಾಲತಾ ಪ್ರಶಾಂತ್ ವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರದ ಅದ್ಭುತ ರಂಗೋಲಿ ಚಿತ್ರ. ಇವರು ಪ್ರಸ್ತುತ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಮಂಡಲ ಮಹಿಳಾ ಮೋರ್ಚಾ ಸದಸ್ಯರು, ಹಾಗೂ ಬೆಳ್ತಂಗಡಿ ಜೆಸಿಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸತ್ತಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸತ್ಯಸಾಯಿ ಸೇವಾ ಸಮಿತಿ ಬಂಟ್ವಾಳ ವತಿಯಿಂದ ಗೌರವ ಅಭಿನಂದನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಸತ್ಯಸಾಯಿ ಸೇವಾ ಸಮಿತಿ ಬಂಟ್ವಾಳ ವತಿಯಿಂದ ಕಲ್ಲಡ್ಕ ಗೋಳ್ತಮಜಲು ಗ್ರಾಮದ ತುಳಸಿವನ ಶ್ರೀ ಸಿದ್ದುವಿನಾಯಕ ಭಜನಾ ಮಂದಿರದಲ್ಲಿ ನಡೆಯುತ್ತಿರುವ ಉಚಿತ ಟೈಲರಿಂಗ್ ತರಬೇತಿ ಶಿಬಿರದಲ್ಲಿ ವಿಶೇಷ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ, ಹಾಗೂ ಕಲ್ಲಡ್ಕ ಶೌರ್ಯ ವೀಪತು ನಿರ್ವಹಣಾ ಘಟಕದ ಸದಸ್ಯ ಶ್ರೀಮತಿ ತುಳಸಿ ಉಮೇಶ್ ರವರನ್ನು ಅವರ ಸೇವೆಯನ್ನು ಗುರುತಿಸಿ ಗೌರವಿಸಿ ಅಭಿನಂದಿಸಲಾಯಿತು. ಈ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಗ್ರಾಮ ಪಂಚಾಯತ್ ಸಭೆಯಲ್ಲಿ ‘ತುಳು’ ಭಾಷೆ ಬಳಸದಂತೆ ಸೂಚನೆ : ವಿವಾದ ಸೃಷ್ಟಿಸಿದ ಸರ್ಕಾರದ ಆದೇಶ -ಕಹಳೆ ನ್ಯೂಸ್

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿದ್ದು, ತುಳು ಭಾಷಿಕರು ಅಸಮಾಧಾನ ಹೊರ ಹಾಕಿದ್ದಾರೆ. ಉಲ್ಲೇಖಿತ ಮನವಿಯನ್ನು ಈ ಪತ್ರದೊಂದಿಗೆ ಲಗತ್ತಿಸುತ್ತಾ, ಮನವಿಯ ಕುರಿತು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ. ಕೋಟ ಶ್ರೀನಿವಾಸ್ ಪೂಜಾರಿ ಕಿಡಿ ವಿಧಾನಸಭೆಯಲ್ಲಿ ಅಧ್ಯಕ್ಷರು ಸೇರಿದಂತೆ ಶಾಸಕರೆಲ್ಲ ತುಳುವಿನಲ್ಲಿ ಸಂವಹನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ ; ಪ್ರಥಮ ಬಾರಿ ಜಿಲ್ಲೆಯ ಯುವಕನಿಗೆ ಒಲಿದ ಯುವ ರಾಯಭಾರಿ -ಕಹಳೆ ನ್ಯೂಸ್

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ. ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ಇದರ ವತಿಯಿಂದ ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜೂ.22ರಂದು ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father's Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ. ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿತ್ ಯೋಧ ’ ಕಾರ್ಯಕ್ರಮ ; ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ ’ಯೋಗ ವಿತ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸೋಮೇಶ್ವರ ಬೀಚ್ ನ ಕಡಲ ಕಿನಾರೆಯಲ್ಲಿ ಜೂ. 21ರ ಶನಿವಾರ ಅಪರಾಹ್ನ 3 ಗಂಟೆಗೆ ನಡೆಯಲಿರುವ ’ಯೋಗ ವಿತ್ ಯೋಧ’ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ದಕ್ಷಿಣ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಆಡಳಿತಾವಧಿ ಮುಕ್ತಾಯ,ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ರವರಿಗೆ ದಾಖಲೆ ಹಸ್ತಾಂತರ – ಕಹಳೆ ನ್ಯೂಸ್

ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅವಧಿ ಮುಕ್ತಾಯಗೊಂಡ್ದಿದ್ದು ನೂತನ ಸಮಿತಿ ರಚನೆ ಆಗುವವರೆಗೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತರವರಿಗೆ ಜೂ 19 ರಂದು ಶ್ರೀ ಕ್ಷೇತ್ರದಲ್ಲಿ ದೇವಸ್ಥಾನದ ಕೀ ಜೊತೆಗೆ ದಾಖಲೆ, ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಚಂದಪ್ಪ ಪೂಜಾರಿ, ಬಾಬು ಗೌಡ, ಹಾಗೂ ನಿರಂಜನ ಗೌಡ, ಪ್ರಸಾದ್ ಗೌಡ,ಕೃಷ್ಣಯ್ಯ ಆಚಾರ್ಯ, ಅರ್ಚಕರಾದ...
1 119 120 121 122 123 727
Page 121 of 727