Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ, ನೀಟ್, ಕೆ.ಸಿ.ಇ.ಟಿ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಗಮನಗೌರಿ, ಕಶ್ಯಪ್‌,ಸಹನ್‌, ಸ್ಮೃತಿಮಾಲಾ ಇವರು ಭಾಗವಹಿಸಿ, ತಮ್ಮ ಅನುಭವಗಳನ್ನು ಹಂಚಿಕೊಂಡರು. ಬಳಿಕ ಸಂವಾದ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವೇದಗಣಿತ ಕಾರ್ಯಾಗಾರ -ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ.  ವಿದ್ಯಾಲಯದಲ್ಲಿ ಶಿಕ್ಷಕರಿಗಾಗಿ ‘ವೇದಗಣಿತ ಮತ್ತು ಹ್ಯಾಂಡ್ ರೈಟಿಂಗ್ ಸ್ಕಿಲ್’ ವಿಷಯದ ಕುರಿತು ಶನಿವಾರ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು. ನಂಬರ್ ಎಜುಕೇಶನಲ್ ಸೊಲ್ಯೂಷನ್‌ಸಂಸ್ಥೆಯ ಸ್ಥಾಪಕ ವೇದಗಣಿತದ ಸಂಪನ್ಮೂಲ ವ್ಯಕ್ತಿಗಳಾದ ನವೀನ್ ಇವರು ಗಣಿತದಲ್ಲಿ ಮಕ್ಕಳು ಎದುರಿಸುವ ಸಮಸ್ಯೆಯನ್ನು ಗುರುತಿಸಿ ಕಲಿಕೆಯನ್ನು ಸುಲಭಗೊಳಿಸುವ ಸಲುವಾಗಿ ನಂಬರ್ ಎಜುಕೇಶನಲ್ ಸೊಲ್ಯೂಷನ್ ಸಂಸ್ಥೆಯನ್ನು ಆರಂಭಿಸಲಾಯಿತು ಎಂದರು. ವೇದಿಕೆಯಲ್ಲಿ ನಂಬರ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವಿದ್ಯಾರ್ಥಿ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಭೇಟಿ – ಕಹಳೆ ನ್ಯೂಸ್

 ಪುತ್ತೂರು : ಭಾರತೀಯ ಸೇನೆಯ 6 ಗಾರ್ಡ್ಸ್ ಯುನಿಟ್ ನ, ಬ್ರಿಗೇಡ್ ಆಫ್ ಗಾರ್ಡ್ಸ್ ರೆಜಿಮೆಂಟ್ ನಲ್ಲಿ ಲ್ಯಾನ್ಸ್ ನಾಯಕ್ ಆಗಿ ಪ್ರಸ್ತುತ ಸಿಕ್ಕಿಂ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಿತ್ ಎಂ. ಅವರು ಇತ್ತೀಚಿಗೆ ಕಾಲೇಜಿಗೆ ಭೇಟಿ ನೀಡಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿರುವ ಇವರನ್ನು ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಇವರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಹರೀಶ್ ಶಾಸ್ತ್ರಿ, ಮುರಳಿ ಪಿ ಜಿ ಶೈಕ್ಷಣಿಕ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ದ.ಕ. ಯುವಜನತೆಯ ಪ್ರತಿಭೆ, ವೃತ್ತಿಜೀವನ, ಉದ್ಯಮಶೀಲತೆ ಉತ್ತೇಜನಕ್ಕಾಗಿ ‘ಯುವ್ವಿಕಾಸ’ ಸಂಕಲ್ಪ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ, ಅವರ ಯೋಚನೆ- ಕನಸುಗಳಿಗೆ ಶಕ್ತಿ ಕೊಡುವ ಹಾಗೂ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿಯೇ 'ಯುವ್ವಿಕಾಸ್' ಸಂಕಲ್ಪ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಸುಳ್ಯದ ತಾಲೂಕು ಪಂಚಾಯತ್‌ನಲ್ಲಿ ಇಂದು ಸಂಸದರ ಕಚೇರಿ ಹಾಗೂ ಸುಂದರ ಭಾರತ ಟ್ರಸ್ಟ್‌ನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ’ಯುವ್ವಿಕಾಸ್ ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ. ಜಿಲ್ಲೆಯ ಯುವ ಶಕ್ತಿಗಳನ್ನು ಜಾಗೃತಗೊಳಿಸುವ ಜೊತೆಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸನಾತನ ನಾಟ್ಯಾಲಯ ವತಿಯಿಂದ ನಡೆದ ಸ್ವರುಣ್ ಸ್ಮರಣಾಂಜಲಿ ಕಾರ್ಯಕ್ರಮ -2025 -ಕಹಳೆ ನ್ಯೂಸ್

ಮಂಗಳೂರು: ಭಾರತದ ಜ್ಞಾನಪುಂಜ ಎಂದರೆ ಅದು ಕಾಶ್ಮೀರ. ಆದ್ದರಿಂದ ಅದು ಭಾರತ ಮಾತೆಯ ಸಿಂಧೂರವೇ ಹೊರತು ಕೇವಲ ಪ್ರವಾಸಿ ತಾಣ ಎಂದು ಸೀಮಿತ ಮಾಡುವುದು ಸರಿಯಲ್ಲ ಎಂದು ವಾಗ್ಮಿ ಹಾರಿಕಾ ಮಂಜುನಾಥ್ ಹೇಳಿದರು. ಅವರು ಭಾನುವಾರ ಕುದ್ಮುಲ್ ರಂಗರಾವಗ ಪುರಭವನದಲ್ಲಿ ಸನಾತನ ನಾಟ್ಯಾಲಯ ವತಿಯಿಂದ ನಡೆದ ಸ್ವರುಣ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸ ನೀಡಿದರು. ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆ ಆಳಿದ ಊರು ಕಾಶ್ಮೀರ. ಅಗಾಧ ಗ್ರಂಥಗಳು ರೂಪುಗೊಂಡ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಚಿಕ್ಕಪುತ್ತೂರಿನ ನಿವಾಸಿ ಚಿಂತನ್ ಅವರ ಪತ್ನಿ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ. ಚಿಕ್ಕಪುತ್ತೂರಿನ ನಿವಾಸಿ ಚಿಂತನ್ ಅವರ ಪತ್ನಿ ಸುರತ್ಕಲ್ ಮೂಲದ ರೇಷ್ಮಾ (28) ಮೃತ ದುರ್ದೈವಿ. ರೇಷ್ಮಾ ಅವರು, ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೃತರು ಪತಿ ಚಿಂತನ್ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಚಿಂತನ್ ಅವರು ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡ್‌ನಿಂದ ಪುತ್ತಿಲ ಪರಿವಾರದ ಬೆಂಬಲಿತ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕು.ಮನಶ್ರೀ ಇವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ ಸಲ್ಲಿಕೆ -ಕಹಳೆ ನ್ಯೂಸ್

ಬೆಳಾಲು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ ಶ್ರೀ ಸೀತಾರಾಮ ಬಿ.ಎಸ್ ಮತ್ತು ಶ್ರೀಮತಿ ಯಶೋಧ ದಂಪತಿಗಳ ಪುತ್ರಿ ಕು.ಮನಶ್ರೀ ಇವರನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದಿಸಲಾಯಿತು‌. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಹಸಂಚಾಲಕ ಸಂದೀಪ್ ರೈ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮಳೆಯಿಂದ ತೊಂದರೆಯಲ್ಲಿರುವ ನೆರೆ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ

ಮಂಗಳೂರು: ನಗರದಲ್ಲಿ ಮಳೆಯಿಂದ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ರವಿವಾರ (ಜೂ.15) ಮಧ್ಯಾಹ್ನ ಊಟದ ವ್ಯವಸ್ಥೆ ನೀಡಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧಾರ ಮಾಡಿದೆ. ಮಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು ಕೂಡ ತೊಂದರೆಯಾಗಿದೆ. ಈ ಸಂದರ್ಭದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಇಂತಹ ಕುಟುಂಬಗಳಿಗೆ ಶ್ರೀ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಾಡಲಾಗಿದೆ. ತೊಂದರೆಗೊಳಗಾದ ಮನೆಯವರು ಶ್ರೀ...
1 120 121 122 123 124 727
Page 122 of 727