Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ -ಕಹಳೆ ನ್ಯೂಸ್

ಬಂದಾರು : ಜೂ 02 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ ನಿರುoಬುಡ, ಮುಖ್ಯ ಶಿಕ್ಷಕರಾದ ಚಂದ್ರಾವತಿ, ಪೋಷಕ ವೃಂದ,ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ;ಶಿಕ್ಷಣದೊಂದಿಗೆ ಮಕ್ಕಳಲ್ಲಿ ಸಂಸ್ಕಾರ, ದೇಶಪ್ರೇಮ ಬಿತ್ತಬೇಕು : ವೆಂಕಪ್ಪ ಗೌಡ-ಕಹಳೆ ನ್ಯೂಸ್

ಪುತ್ತೂರು: ಮಾತಾ ಪಿತರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಗುಣಮಟ್ಟದ ವಿದ್ಯಾಭ್ಯಾಸ ಮಾತ್ರವಲ್ಲದೆ ಧರ್ಮ, ದೇಶ ಸೇವೆಯ ಮಹತ್ವವನ್ನೂ ತಿಳಿಸಿದರೆ ಅದುವೇ ಮಕ್ಕಳ ಮುಂದಿನ ಉತ್ತಮ ಭವಿಷ್ಯಕ್ಕೆ ಕೂಡಿಡುವ ಸಂಪತ್ತು. ಇದರ ಹೊರತಾಗಿ ಮತ್ಯಾವ ಸಂಪತ್ತನ್ನೂ ಪೋಷಕರು ಮಕ್ಕಳಿಗಾಗಿ ಕೂಡಿಡಬೇಕಾಗಿಲ್ಲ ಎಂದು ನಿವೃತ್ತ ಯೋಧ, ಸಮಾಜ ಸೇವಕ ವೆಂಕಪ್ಪ ಗೌಡ ಹೇಳಿದರು. ಅವರು ಬಪ್ಪಳಿಗೆಯ ಶ್ರೀ ಶಂಕರ ಸಭಾ ಭವನದಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಧರ್ಮಾಭ್ಯುದಯ – ಧರ್ಮ ಶಿಕ್ಷಣ ಶಿಕ್ಷಕರಿಗೆ ಹಾಗೂ ಕಾರ್ಯಕರ್ತರಿಗೆ ಕಾರ್ಯಾಗಾರ ; ಧಾರ್ಮಿಕ ಶಿಕ್ಷಣ ಸಮ್ಮೇಳನವಾಗಬೇಕು : ಕೇಶವ ಪ್ರಸಾದ್ ಮುಳಿಯ -ಕಹಳೆ ನ್ಯೂಸ್

ಪುತ್ತೂರು : ಹಿಂದೂ ಧರ್ಮ ಶಿಕ್ಷಣ ಎಂಬುದು ಪ್ರತೀ ಹಿಂದೂ ಮನೆಯ ಪ್ರತಿಯೊಂದು ಮಗುವಿಗೂ ದೊರಕುವಂತಾಗಬೇಕು. ಈ ಹಿನ್ನೆಲೆಯಲ್ಲಿ ಧರ್ಮ ಶಿಕ್ಷಣಕ್ಕಾಗಿ ಇಡಿಯ ಹಿಂದೂ ಸಮಾಜ ಒಂದಾಗಬೇಕು. ವಿಶೇಷವಾಗಿ ಎಲ್ಲಾ ಮಠಾಧೀಶರೂ ಈ ವಿಚಾರವನ್ನು ಕೈಗೆತ್ತಿಕೊಳ್ಳಬೇಕು ಎಂದು ದೇವಾಲಯ ಸಂವರ್ಧನಾ ಸಮಿತಿಯ ವಿಭಾಗ ಪ್ರಮುಖ್ ಮುಳಿಯ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಮಾರ್ಗದರ್ಶನದಲ್ಲಿ ಭಾನುವಾರ ನಗರದ ಕಲ್ಲಾರೆಯಲ್ಲಿನ ಶಿವಕೃಪಾ ಸಭಾಭವನದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಧರ್ಮಾಭ್ಯುದಯ – ಧರ್ಮ ಶಿಕ್ಷಣ ಶಿಕ್ಷಕರಿಗೆ ಹಾಗೂ ಕಾರ್ಯಕರ್ತರಿಗೆ ಕಾರ್ಯಾಗಾರ ; ಧಾರ್ಮಿಕ ಶಿಕ್ಷಣ ಸಮ್ಮೇಳನವಾಗಬೇಕು : ಕೇಶವ ಪ್ರಸಾದ್ ಮುಳಿಯ-ಕಹಳೆ ನ್ಯೂಸ್

ಪುತ್ತೂರು : ಹಿಂದೂ ಧರ್ಮ ಶಿಕ್ಷಣ ಎಂಬುದು ಪ್ರತೀ ಹಿಂದೂ ಮನೆಯ ಪ್ರತಿಯೊಂದು ಮಗುವಿಗೂ ದೊರಕುವಂತಾಗಬೇಕು. ಈ ಹಿನ್ನೆಲೆಯಲ್ಲಿ ಧರ್ಮ ಶಿಕ್ಷಣಕ್ಕಾಗಿ ಇಡಿಯ ಹಿಂದೂ ಸಮಾಜ ಒಂದಾಗಬೇಕು. ವಿಶೇಷವಾಗಿ ಎಲ್ಲಾ ಮಠಾಧೀಶರೂ ಈ ವಿಚಾರವನ್ನು ಕೈಗೆತ್ತಿಕೊಳ್ಳಬೇಕು ಎಂದು ದೇವಾಲಯ ಸಂವರ್ಧನಾ ಸಮಿತಿಯ ವಿಭಾಗ ಪ್ರಮುಖ್ ಮುಳಿಯ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಮಾರ್ಗದರ್ಶನದಲ್ಲಿ ಭಾನುವಾರ ನಗರದ ಕಲ್ಲಾರೆಯಲ್ಲಿನ ಶಿವಕೃಪಾ ಸಭಾಭವನದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಕಲ್ಪ-2025 ; ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ-ಪೋಷಕರ ಸಮಾವೇಶ ಹಾಗೂ ಕಾಲೇಜು ಪ್ರಾರಂಭೋತ್ಸವ -ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ-ಪೋಷಕರ ಸಮಾವೇಶ &ವಿವೇಕ ಸಂಕಲ್ಪ-2025 ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ ವಹಿಸಿದರು. ಪೋಷಕರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ವಿದ್ಯಾರ್ಥಿ ಜೀವನದ ನಿರ್ಣಾಯಕ ಹಂತ ಎಂದರೆ ಪಿಯುಸಿ ವಿದ್ಯಾಭ್ಯಾಸ. ಹಾಗಾಗಿ ವಿದ್ಯಾರ್ಥಿಗಳು ಇದನ್ನು ಒಂದು ವ್ರತದಂತೆ ಸ್ವೀಕರಿಸಬೇಕು. ಈ ಸಂಸ್ಥೆಗೆ ಸಮಾಜದ ವಿವಿಧ ಸ್ತರಗಳ ವಿದ್ಯಾರ್ಥಿಗಳು ಪ್ರವೇಶವನ್ನು ಬಯಸುತ್ತಾರೆ. ಎಲ್ಲರನ್ನೂ ಸಮಾನವಾಗಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೋಮು ಸೌಹಾರ್ದತೆಗೆ ಧಕ್ಕೆ ಪೋಸ್ಟ್; ಆರೋಪಿ ವಿರುದ್ದ ಪ್ರಕರಣ ದಾಖಲು -ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಹಾಕಿದ್ದು ಅವನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂತಹ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ದಕ್ಷಿಣ ಕನ್ನಡಸುದ್ದಿ

ಉಪ್ಪಿನಂಗಡಿ ಗೃಹರಕ್ಷಕದಳ ಪ್ರವಾಹ ರಕ್ಷಣಾ ತಂಡಕ್ಕೆ ರಬ್ಬರ್ ದೋಣಿ ಹಾಗೂ ರಕ್ಷಣಾ ಸಲಕರಣೆ ಹಸ್ತಾಂತರ-ಕಹಳೆ ನ್ಯೂಸ್

ಉಪ್ಪಿನಂಗಡಿ:-ಇಲ್ಲಿನ ಉಪ್ಪಿನಂಗಡಿ ಗೃಹರಕ್ಷಕದಳ ಪ್ರವಾಹ ರಕ್ಷಣಾ ತಂಡಕ್ಕೆ ಹೆಚ್ಚುವರಿಯಾಗಿ 01 ರಬ್ಬರ್ ದೋಣಿ ಹಾಗೂ ಲೈಪ್ ಬಾಯ್,ಲೈಪ್ ಜಾಕೆಟ್ ನ್ನು ಮಂಗಳೂರಿನ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಉಪ್ಪಿನಂಗಡಿ ಪ್ರವಾಹ ರಕ್ಷಣಾ ತಂಡ ಕ್ಕೆ ಹಸ್ತಾಂತರ ಮಾಡಿದರು ಈ ಸಂದರ್ಭದಲ್ಲಿ ಸಹಾಯಕ ಆಡಳಿತಾಧಿಕಾರಿ ಶ್ರೀಮತಿ ಕವೀತಾ, ಪ್ರಥಮ ದರ್ಜೆ ಸಹಾಯಕರಾದ ಶ್ರೀಮತಿ ಶ್ಯಾಮಲಾ, ಕಚೇರಿ ಸಿಬ್ಬಂದಿ ಸಂಜಯ್ ಶೆಣೈ, ಚಂದ್ರ ಶೇಖರ,ಕತೀಜಮ್ಮ, ಉಪ್ಪಿನಂಗಡಿ ಪ್ರವಾಹ ರಕ್ಷಣಾ ತಂಡದ ಸೇಕ್ಷನ್ ಲೀಡರ್ ದಿನೇಶ್,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ; ದೇಶಕ್ಕಾಗಿ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿರಿಸಬೇಕು -ಸುಬ್ರಮಣ್ಯ ನಟ್ಟೋಜ -ಕಹಳೆ ನ್ಯೂಸ್

  ಪುತ್ತೂರು: ಎಲ್ಲಾ ವೈಯಕ್ತಿಕ ಹಿತಾಸಕ್ತಿಗಳನ್ನೂ ಬದಿಗಿರಿಸಿ ದೇಶಕ್ಕಾಗಿ ಸ್ಪಂದಿಸುವ ಯುವಸಮುದಾಯದ ಸೃಷ್ಟಿಯಾಗಬೇಕು. ಶಿಕ್ಷಣ ವ್ಯವಸ್ಥೆ ಈ ನೆಲೆಯಲ್ಲಿ ಕಾರ್ಯನಿರ್ವಹಿಸಬೇಕು. ಕೇವಲ ಹಣದ ಹಿಂದೆ ಬೀಳುವ ಯುವಸಮುದಾಯವನ್ನು ಸೃಷ್ಟಿಸುವುದು ಶಿಕ್ಷಣದ ಉದ್ದೇಶವಾಗಬಾರದು. ಶಿಕ್ಷಣದಲ್ಲಿ ದೇಶಪ್ರೇಮ, ಸಂಸ್ಕೃತಿ, ಸಂಸ್ಕಾರಗಳು ಮಿಳಿತವಾಗಿದ್ದಾಗ ಅತ್ಯುತ್ಕೃಷ್ಟ ಯುವಸಮಾಜ ನಿರ್ಮಾಣಗೊಳ್ಳುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ...
1 129 130 131 132 133 727
Page 131 of 727