ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟ -ಕಹಳೆ ನ್ಯೂಸ್
ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು 100% ಫಲಿತಾಂಶದೊಂದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಇದೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-100%,...







