Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಸುದ್ದಿ

ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು -ಕಹಳೆ ನ್ಯೂಸ್

ಧರ್ಮಸ್ಥಳ ಮೂಲದ ಯುವತಿಯೊಬ್ಬರು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಏರೋಸ್ಪೇಸ್ ನ ಉದ್ಯೋಗಿ ಆಕಾಂಕ್ಷಾ ಎಸ್.ನಾಯರ್ (22) ಮೃತ ಯುವತಿ. 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಆಕಾಂಕ್ಷಾ ಕಾಲೇಜು ಸರ್ಟಿಫಿಕೇಟ್ ತರಲೆಂದು ಪಂಜಾಬ್ ಗೆ ತೆರಳಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಆಕಾಂಕ್ಷಾ ನಾಯರ್ ಪಂಜಾಬ್ ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದರು. ಈ ಹಿನ್ನೆಲೆಯಲ್ಲಿ ಸರ್ಟಿಫಿಕೇಟ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ‘ಶಂಖನಾದ’ ಇನ್ಸ್ಟಾಗ್ರಾಂ ಪೇಜ್‌ ರದ್ದು – ಕಹಳೆ ನ್ಯೂಸ್

ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಸುಳ್ಳು ಸುದ್ದಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ದೂರು ದಾಖಲಾದ ಹಿನ್ನಲೆಯಲ್ಲಿ ‘ಶಂಖನಾದ’ ಹೆಸರಿನ ಇನ್ ಸ್ಟಾಗ್ರಾಮ್ ಪೇಜ್ ಅನ್ನು ನಿಷೇಧಿಸಲಾಗಿದೆ. ಈ ಪೇಜ್ ನಲ್ಲಿ ಹನ್ನೊಂದು ಸಾವಿರ ಮಂದಿ ಫಾಲೋವರ್ ಗಳಿದ್ದು , ಸುಹಾಸ್ ಹತ್ಯೆ ಖಂಡಿಸಿ ಅಲ್ಲಲ್ಲಿ ನಡೆಯುವ ಪ್ರತಿಭಟನೆಗಳ ಪೋಸ್ಟರ್ ಮತ್ತು ಹತ್ಯೆ ಪೊಲೀಸ್ ಇಲಾಖೆಯ ವೈಫಲ್ಯವೆಂದು ಬಿಂಬಿಸುವ ಪೊಸ್ಟರ್ ಹಂಚಿಕೊಳ್ಳಲಾಗಿತ್ತು. ಜನರನ್ನು ಉದ್ರೇಕಿಸಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಬೆಳ್ತಂಗಡಿಯ ಶೋರೂಮ್ ಲೋಕಾರ್ಪಣೆ ; 81 ಗ್ರಾಮಗಳ ದೇಗುಳಗಳಿಂದ ತಂದ ದೀಪದಿಂದ ದೀಪ ಪ್ರಜ್ವಲಿಸಿ ಉದ್ಘಾಟಿಸಿದ ಮುಳಿಯದ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಮನೆಮಾತಾಗಿರುವ ತಾಲೂಕಿನ ಅತೀ ದೊಡ್ಡ ಚಿನ್ನದ ಮಳಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಈಗ ಮತ್ತಷ್ಟು ಹೊಸತನದೊಂದಿಗೆ ಮುನ್ನಡೆಯುತ್ತಿದ್ದು, ಇದರ ವಿಸ್ತೃತ ಅತೀ ದೊಡ್ಡ ಹೊಸ ಶೋರೂಂ “ಮುಳಿಯ ಗೋಲ್ಡನ್ ಡೈಮಂಡ್”ನ ಉದ್ಘಾಟನಾ ಕಾರ್ಯಕ್ರಮ ಮೇ 17ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ರಕ್ಷಾ ಆರ್ಕೇಡ್‌ನಲ್ಲಿ ಜರುಗಿತು. ವಿಶಾಲ ಶೋ ರೂಂನ್ನು ಖ್ಯಾತ ಸಿನಿಮಾ ನಟ ಹಾಗೂ ಸ್ಫೂರ್ತಿಯ ಮಾತುಗಾರ ರಮೇಶ್ ಅರವಿಂದ್ ತಾಲೂಕಿನ 81 ಗ್ರಾಮಗಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದೇಶ ಸೇವೆಯೇ ಈಶ ಸೇವೆಯೆಂಬ ನಾರಾಯಣಗುರುಗಳ ಸಂದೇಶ ಸರ್ವಕಾಲಿಕ : ಗಣರಾಜ್ ಭಟ್ -ಕಹಳೆನ್ಯೂಸ್

ಬಂಟ್ವಾಳ : ದೇಶ ಸೇವೆಯೇ ಈಶ ಸೇವೆ ಎಂಬ ನಾರಾಯಣಗುರುಗಳ ತಾತ್ವಿಕ ಸಂದೇಶವು ಮಾನವೀಯತೆ, ಸಮಾನತೆ ಮತ್ತು ಸೇವೆಯ ಮೌಲ್ಯಗಳನ್ನು ತಳಮಳಗಳಿಂದ ಕೂಡಿದ ಸಮಾಜಕ್ಕೆ ಸದಾ ಮಾರ್ಗದರ್ಶಕವಾಗಿದ್ದು, ಮುಂದಿನ ಪೀಳಿಗೆಗಳಿಗೆ ಕೂಡ ಬೆಳಕು ನೀಡುವ ಶಾಶ್ವತ ಸಂದೇಶವಾಗಿದೆ ಎಂದು ಸಮಾಜ ಸೇವಕ, ಯಕ್ಷಗಾನ ಕಲಾವಿದ ಗಣರಾಜ್ ಭಟ್ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಸದಸ್ಯ ನಿಕೇಶ್ ಕೋಟ್ಯಾನ್ ಇವರ ಮನೆಯಲ್ಲಿ ನಡೆದ ಭಜನಾ ಸಂಕೀರ್ತನೆ ಗುರುತತ್ವವಾಹಿನಿ ಮಾಲಿಕೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕರಾವಳಿ ಸರ್ವಜನಾಂಗದ ಶಾಂತಿಯ ತೋಟವಾಗಲಿ: ಸಿಎಂ -ಕಹಳೆ ನ್ಯೂಸ್

ಮಂಗಳೂರು: ಬುದ್ಧಿವಂತರ ಜಿಲ್ಲೆ ಎನಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆ ಸರ್ವಜನಾಂಗದ ಶಾಂತಿಯ ತೋಟ ಆಗಬೇಕು. ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಈ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಕೋಮು ಗಲಭೆಗಳು ನಡೆಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ₹75 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಸಂಕೀರ್ಣ 'ಪ್ರಜಾಸೌಧ'ವನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ಆಶಯದಂತೆ ಸಮಾನತೆ, ಸಾಮಾಜಿಕ ನ್ಯಾಯ, ಭ್ರಾತೃತ್ವ ಕಾಪಾಡಿಕೊಳ್ಳುವ ಜೊತೆಗೆ, ಸಹಿಷ್ಣುತೆ, ಸಹಬಾಳ್ವೆಯೂ ಬಹು ಮುಖ್ಯವಾಗಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಕ್ಕಳಿಗೆ ಸರಿದಾರಿ ತೋರಿಸುವವರು ನಾವು: ಡಾ. ಶ್ರೀಪತಿ ಕಲ್ಲೂರಾಯ -ಕಹಳೆ ನ್ಯೂಸ್

ಪುತ್ತೂರು : ಮಕ್ಕಳ ಭವಿಷ್ಯದ ಚಿಂತೆ ಎಲ್ಲರಿಗೂ ಇರುತ್ತದೆ. ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಮತ್ತು ರಕ್ಷಕರ ಪಾತ್ರ ಮಹತ್ವದ್ದು. ಅವರನ್ನು ಸರಿದಾರಿಗೆ ಕೊಂಡೊಯ್ಯುವ ಕೆಲಸವನ್ನು ಇಬ್ಬರು ಸೇರಿಯೇ ಮಾಡಬೇಕು. ಸೈಕಲ್ ತುಳಿಯುವಾಗ ಒಂದು ಚಕ್ರದಲ್ಲಿ ಗಾಳಿ ಇದ್ದು ಇನ್ನೊಂದರಲ್ಲಿಲ್ಲ ಎಂದರೆ ಸೈಕಲ್ ಸವಾರಿ ಮಾಡಲು ಯೋಗ್ಯವಾಗಿರುವುದಿಲ್ಲ. ಮಕ್ಕಳ ವಿಷಯದಲ್ಲೂ ಅಷ್ಟೆ ಶಿಕ್ಷಕರು ಮತ್ತು ರಕ್ಷಕರು ಎರಡು ಚಕ್ರಗಳಂತೆ ಕಾರ್ಯನಿರ್ವಹಿಸಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ...
ಕೊಡಗುಜಿಲ್ಲೆದಕ್ಷಿಣ ಕನ್ನಡಸುದ್ದಿ

‘ ಸನಾತನ ರಾಷ್ಟ್ರ ‘ ದ ಜಯ ಘೋಷದ ಜೊತೆಗೆ ದಕ್ಷಿಣಕನ್ನಡ ಮತ್ತು ಕೊಡಗು ಜಿಲ್ಲೆ ಸೇರಿದಂತೆ ಕರ್ನಾಟಕದಾತ್ಯಂತ 5000ಕ್ಕೂ ಅಧಿಕ ಹಿಂದುತ್ವನಿಷ್ಠ ರಿಂದ ಗೋವಾದತ್ತ ಪ್ರಯಾಣ-ಕಹಳೆ ನ್ಯೂಸ್

ಮಾನವ ಕುಲದ ಪರಮಕಲ್ಯಾಣ ಮತ್ತು ರಾಮರಾಜ್ಯದ ಸ್ಥಾಪನೆಗಾಗಿ ಕಾರ್ಯನಿರತ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಇವರ 83 ನೆಯ ಜನ್ಮೋತ್ಸವ ಮತ್ತು ಸನಾತನ ಸಂಸ್ಥೆಯ ರಜತ ಮಹೋತ್ಸವ ವರ್ಷದ ಪ್ರಯುಕ್ತ ಫೊಂಡಾ ಗೋವಾದಲ್ಲಿ ಮೇ 17 ರಿಂದ 19 ರ ವರೆಗೆ ' ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ ' ವನ್ನು ಆಯೋಜಿಸಲಾಗಿದೆ. ಈ ಮಹೋತ್ಸವವನ್ನು ಫರ್ಮಾಗುಡಿ , ಫೊಂಡಾ ,ಗೋವಾ ದಲ್ಲಿರುವ...
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಸುದ್ದಿ

ತಾಂತ್ರಿಕ ಸಮಸ್ಯೆಯಿಂದ ಮುಳುಗಡೆಯಾದ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಸಾಗಣೆಯ ಹಡಗು – ಕಹಳೆ ನ್ಯೂಸ್

ಮಂಗಳೂರು :ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ. ಹಡಗಿನಲ್ಲಿ 6 ಭಾರತೀಯ...
1 135 136 137 138 139 727
Page 137 of 727