Recent Posts

Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನವೀಯತೆ ನಿರೂಪಿಸುವಲ್ಲಿ ಕಾರಂತರು ಯಶಸ್ವಿ: ಮೀನಾಕ್ಷಿ ರಾಮಚಂದ್ರ -ಕಹಳೆ ನ್ಯೂಸ್

ಮಂಗಳೂರು : ಹೆಣ್ಣಿಗೆ ಆಯ್ಕೆ ಸ್ವಾತಂತ್ರ‍್ಯ ಇರಲಿಲ್ಲ. ಸಮಾಜದಲ್ಲಿ ಕುರುಡಾಗಿ ಬದುಕುತ್ತಿದ್ದ ಹೆಣ್ಣಿನ ಅಂತರಾಳದಲ್ಲಿ ಏನಿತ್ತು ಎಂಬುದನ್ನು ಮಾನವೀಯ ಅಂತಃಕರಣ ಮೂಲಕ ಸಾಹಿತ್ಯದೊಳಗೆ ನಿರೂಪಿಸುವಲ್ಲಿ ಕಾರಂತರು ಯಶಸ್ವಿಯಾಗಿದ್ದಾರೆ ಎಂದು ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಮೀನಾಕ್ಷಿ ರಾಮಚಂದ್ರ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಪೀಠ ಮತ್ತು ಕಾಲೇಜಿನ ಕನ್ನಡ ಸಂಘ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಿಎಂ ಸಿದ್ದರಾಮಯ್ಯನವರ ಮಂಗಳೂರು ಭೇಟಿ ʼಬಂದ ಪುಟ್ಟ ಹೋದ ಪುಟ್ಟʼ ಆಗದಿರಲಿ ; ಕೋಮು ಅಪಪ್ರಚಾರ ನಿಲ್ಲಿಸಿ, ಅಭಿವೃದ್ಧಿಗೆ ಒತ್ತು ನೀಡಿ: ಸಂಸದ ಕ್ಯಾ. ಚೌಟ ಆಗ್ರಹ -ಕಹಳೆ ನ್ಯೂಸ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಿಂದ ದಕ್ಷಿಣ ಕನ್ನಡದ ಜನತೆಯು ಜಿಲ್ಲೆಗೆ ಕೋಮು ಹಣೆಪಟ್ಟಿ ಕಟ್ಟಿ ನೆಗೆಟಿವ್‌ ಅಪಪ್ರಚಾರ ಮಾಡುವುದನ್ನು ಕೊನೆಗಾಣಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಶಾಶ್ವತ ಕಾರ್ಯಯೋಜನೆಗಳನ್ನು ನಿರೀಕ್ಷೆ ಮಾಡುತ್ತಿದೆ ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ.   ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಮಂಗಳೂರು ಪ್ರಸ್ತುತ ನಕಾರಾತ್ಮಕ ವಿಚಾರಕ್ಕೆ ರಾಷ್ಟ ಮಟ್ಟದಲ್ಲಿ ಸುದ್ದಿಯಾಗುವ ಸಂದಿಗ್ಧ ಸಂದರ್ಭದಲ್ಲಿ ದಕ್ಷಿಣ ಕನ್ನಡಕ್ಕೆ...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಸುದ್ದಿಸುಳ್ಯ

ಬಸ್ ನಲ್ಲಿ ಬಾಲಕಿಯೊಂದಿಗೆ ಅನುಚಿತ ವರ್ತನೆ : ಆರೋಪಿ ಕಾಮುಕ ಅಬ್ದುಲ್ ಕುಂಞ ನನ್ನು ವಶಕ್ಕೆ ಪಡೆದ ಪೋಲೀಸರು -ಕಹಳೆ ನ್ಯೂಸ್*

ಪುತ್ತೂರಿನಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ಅನುಚಿತವಾಗಿ ವರ್ತಿಸಿದ ಹಾಗೂ ಬಸ್‌ ನಲ್ಲಿದ್ದವರು ಆರೋಪಿಯನ್ನು ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ. ಸೋಮವಾರಪೇಟೆಯ ಕುಟುಂಬವೊಂದು ಪುತ್ತೂರು ಬಸ್ ನಲ್ಲಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದಾಗ, ಪುತ್ತೂರಿನಲ್ಲಿ ಬಸ್ ಏರಿದ ಪಾಣಾಜೆಯ ಅಬ್ದುಲ್ ಕುಂಞ ಎಂಬವರು ಬಸ್ ನಲ್ಲಿದ್ದ ಸೋಮವಾರಪೇಟೆಯ ಬಾಲಕಿಯ ಮೈ ಮುಟ್ಟಿದನೆನ್ನಲಾಗಿದೆ.   ಇದನ್ನುಬಾಲಕಿ ಆಕ್ಷೇಪಿಸಿ ಬಸ್ ನಲ್ಲಿದ್ದ ತನ್ನ ಮನೆಯವರಿಗೆ ತಿಳಿಸಿದರು. ಆ ವ್ಯಕ್ತಿ ಬಾಲಕಿಯೊಂದಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಹಿಂಪ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಮೇ 15ರಂದು ವೀರ ಬಜರಂಗಿ ದಿ.ಸುಹಾಸ್ ಶೆಟ್ಟಿ ಬಜ್ಜೆ ಇವರ ದಿವ್ಯಾತ್ಮಕ್ಕೆ ನುಡಿನಮನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಜಿಹಾದಿಗಳ ಕುತಂತ್ರಕ್ಕೆ ಬಲಿಯಾದ ವೀರ ಬಜರಂಗಿ ದಿ.ಸುಹಾಸ್ ಶೆಟ್ಟಿ ಬಜ್ಜೆ ಇವರ ದಿವ್ಯಾತ್ಮಕ್ಕೆ ನುಡಿನಮನ ಕಾರ್ಯಕ್ರಮವು ಮೇ 15ರಂದು ಗುರುವಾರ ಸಂಜೆ 6.00 ಗಂಟೆಗೆ ಪುತ್ತೂರಿನ ಜೈನ ಭವನ ನಡೆಯಲಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೇ.17ರಂದು ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಶ್ರೀ ಮಹಾಗುರು ಸಿದ್ದ ಮರ್ದಬೈದ್ಯರ ಸಾನಿಧ್ಯದ ತಾಂಬೂಲ ಪ್ರಶ್ನಾ ಚಿಂತನೆ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಶ್ರೀ ಮಹಾಗುರು ಸಿದ್ದ ಮರ್ದಬೈದ್ಯರ ಸಾನಿಧ್ಯದ ಪ್ರಸ್ತುತ ವಸ್ತುಸ್ಥಿತಿಯ ಬಗ್ಗೆ ಮುಳಿಬೈಲಿನ ಕುರಮಜಲು ಗುತ್ತುವಿನ ಪ್ರಾಂಗಣದಲ್ಲಿ ಇದೇ ಬರುವ ಮೇ.17ರಂದು ದೈವಜ್ಞರು ಹಾಗೂ ಪ್ರಾಜ್ಞರ ಹಿರಿತನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ನಡೆಯಲಿದೆ. ಈ ಪುಣ್ಯ ಕಾರ್ಯದಲ್ಲಿ ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಶ್ರೀ ಮಹಾಗುರು ಸಿದ್ದ ಮರ್ದ ಬೈದ್ಯರ ಭಕ್ತಾಧಿಗಳು ಮತ್ತು ಊರ ಪರವೂರ ಹತ್ತು ಸಮಸ್ತರು, ಬರಿಮಾರು ಗ್ರಾಮದ ಸಮಸರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ1967-70 ಸಾಲಿನ ಬಿ.ಎಸ್ಸಿಯ ಬಿಝೆಡ್ ಸಿ ಹಿರಿಯ ವಿದ್ಯಾರ್ಥಿಗಳ ಮರು ಸಮ್ಮಿಲನ-ಕಹಳೆ ನ್ಯೂಸ್

ಪುತ್ತೂರು : ಸಮಾಜದ ಮೌಲ್ಯಗಳು ಕುಗ್ಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ವಿವೇಕಾನಂದ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ತಾವು ಅಧ್ಯಯನ ಮಾಡಿ ಹೊರಗೆ ಹೋದ ಹಲವು ವರ್ಷಗಳ ಬಳಿಕ ಮತ್ತೆ ಕಾಲೇಜಿಗೆ ಬಂದು ಸೇರಿರುವುದು ಒಂದು ಉತ್ತಮ ಸಂಗತಿಯಾಗಿದೆ. ಹಿರಿಯ ವಿದ್ಯಾರ್ಥಿಗಳು ವಿದ್ಯಾ ಸಂಸ್ಥೆಗೆ ದೊಡ್ಡ ಅಸ್ತಿ. ಈ ಮೂಲಕ ಪ್ರಸ್ತುತ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರೊಂದಿಗೆ ಹಿರಿಯ ವಿದ್ಯಾರ್ಥಿಗಳು ಸಂಪರ್ಕದಲ್ಲಿರಬೇಕು. ಹೀಗೆ ಎಲ್ಲರೂ ಸೇರಿ ಶಿಕ್ಷಣವನ್ನು ಒಗ್ಗಟ್ಟಾಗಿ ಬೆಳೆಸಬಹುದು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕ್ಷಣಿಕ ಆನಂದದ ಬದಲು ಶಾಶ್ವತತೆ ಕಡೆಗೆ ಚಿಂತಿಸಿ: ಸ್ವಾಮಿ ಯುಗೇಶಾನಂದಜಿ -ಕಹಳೆ ನ್ಯೂಸ್

ಮಂಗಳೂರು : ಜೀವನದಲ್ಲಿ ಕಷ್ಟಪಟ್ಟಾಗ ಮಾತ್ರ ಆನಂದ ಲಭಿಸುತ್ತದೆ. ಕ್ಷಣಿಕ ಆನಂದ ದೀರ್ಘಕಾಲದವರೆಗೂ ಇರುವುದಿಲ್ಲ. ಸಾತ್ವಿಕ ಆನಂದ, ತಾಮಸಿಕ ಆನಂದ, ರಾಜಸಿಕ ಆನಂದವು ಮನುಷ್ಯನನ್ನು ಮಂಕುಬಡಿಯುವAತೆ ಮಾಡುತ್ತದೆ ಎಂದು ರಾಮಕೃಷ್ಣ ಮಠದ ಸ್ವಾಮಿ ಯುಗೇಶಾನಂದಜಿ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ಹಾಗೂ ವಿದ್ಯಾರ್ಥಿ ಸಂಘದ ಸAಯುಕ್ತ ಆಶ್ರಯದಲ್ಲಿ ವಿವೇಕ ಜಾಗೃತಿ ವಿಶೇಷ ಉಪನ್ಯಾಸ ಮತ್ತು ಸ್ವಾಮಿ ವಿವೇಕನಂದರ ವಸ್ತು ಪ್ರದರ್ಶನ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : 2024 -25 ನೇ ಸಾಲಿನ ಆರ್ಥಿಕ ವರ್ಷದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 17,555 ಮಾನವ ದಿನಗಳನ್ನು ಸೃಜಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್ ಗೆ ಗೌರವ ಸ್ಮರಣಿಕೆ,-ಕಹಳೆ ನ್ಯೂಸ್

ಬಂದಾರು : ಮೇ 13 ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್, ಬೆಳ್ತಂಗಡಿ, 2024-25 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 17,555 ಮಾನವ ದಿನಗಳನ್ನು ಸೃಜಿಸಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್ ಆಡಳಿತ ಮಂಡಳಿ, ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ, ಬೆಳ್ತಂಗಡಿ...
1 136 137 138 139 140 727
Page 138 of 727