ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ : ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು – ಕಹಳೆ ನ್ಯೂಸ್
ವಿಟ್ಲ : ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ ಸ್ಥಳೀಯ ನಿವಾಸಿ ಪದ್ಮನಾಭ ಸಪಲ್ಯ ಎಂಬಾತ ಗೇಟ್ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿಚಾರಿಸಲು ಬಂದ ಪುಷ್ಪಾವತಿಯವರ ಮುಂದೆಯೇ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ತನ್ನ ಚಡ್ಡಿ ಜಾರಿಸಿ ಗುಪ್ತಾಂಗವನ್ನು ಅಲ್ಲಾಡಿಸಿ ವಿಕೃತವಾಗಿ ವರ್ತಿಸಿದ್ದಾನೆ. ಮಾತೆತ್ತಿದರೆ ಮಹಿಳೆಯರ ಬಗ್ಗೆ ಗೌರವ, ದೇಶಪ್ರೇಮಿ, ಮಾತೆಯರ ರಕ್ಷಣೆ ಎಂದು...






