Recent Posts

Wednesday, May 6, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಮಡಿಕೇರಿಮೂಡಬಿದಿರೆಸುದ್ದಿಸುಳ್ಯಹಾಸನ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ.  ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ: ನಾನು ಭಾರತವನ್ನು ದ್ವೇಷಿಸುತ್ತೇನೆ; ಮಂಗಳೂರು ವೈದ್ಯೆ ಪೋಸ್ಟ್- ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ. ಆಸ್ಪತ್ರೆಯ ಹೆಚ್​ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಕೇವಲ ತಲ್ವಾರ್ ತೋರಿಸಿದರೆ ಸಾಕಿತ್ತು: RSS ಮುಖಂಡ ಕಲ್ಕಡ ಪ್ರಭಾಕರ್ ಭಟ್-ಕಹಳೆ ನ್ಯೂಸ್

ಮಂಗಳೂರು: ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದರೆ ಸಾಕಿತ್ತು ಕಥೆಯೇ ಬೇರೆ ಆಗುತ್ತಿತ್ತು ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರು ಇಟ್ಟುಕೊಳ್ಳಿ ಎಂದು ಕರೆ ನೀಡಿದರು. ವ್ಯಾನಿಟಿ ಬ್ಯಾಗ್ ನಲ್ಲಿ ಪೌಡರ್, ಬಾಚಣಿಗೆ ಜೊತೆ ಆರು ಇಂಚಿನ ಚಾಕು ಇಟ್ಟುಕೊಳ್ಳಿ. ಅದಕ್ಕೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿ ಕಾಲೇಜಿನ ವಾರ್ಷಿಕ ಕ್ರೀಡಾದಿನದ ಉದ್ಘಾಟನಾ ಸಮಾರಂಭ -ಕಹಳೆ ನ್ಯೂಸ್

ಪುತ್ತೂರು: ಕ್ರೀಡೆಯನ್ನು ಕೇವಲ ಮೋಜು ಎಂಬಂತೆ ಸ್ವೀಕರಿಸದೆ ನಮ್ಮ ದೇಹದಾಢ್ಯತೆಯನ್ನು ಸಮೃದ್ಧಗೊಳಿಸುವ ವ್ಯವಸ್ಥೆಯಾಗಿ ಗುರುತಿಸಬೇಕು. ಯುವ ಸಮೂಹ ಆರೋಗ್ಯವಂತರಾಗಿ ಮೂಡಿಬರುವಲ್ಲಿ ಕ್ರೀಡೆ ಮಹತ್ವ ಪಡೆಯುತ್ತದೆ. ನಮ್ಮ ದೇಹಾರೋಗ್ಯ ದೇಶಕ್ಕೆ ಉಪಯೋಗ ಆಗುವ ನೆಲೆಯಲ್ಲಿ ವಿನಿಯೋಗಗೊಳ್ಳಬೇಕು. ದೇಶಕ್ಕಾಗಿ ನಾವು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಒಡಮೂಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೇಕರಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ನಷ್ಟ-ಕಹಳೆ ನ್ಯೂಸ್

ಮಂಗಳೂರು: ನಗರದ ಬೇಕರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ (ಏ.29) ಮುಂಜಾನೆ ನಡೆದಿದೆ. ನಗರದ ಪಾಂಡೇಶ್ವರ ಬಳಿಯ ಬೇಕರಿಯಲ್ಲಿ ಈ ಅವಘಢ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ. ಅವಘಡದಿಂದ ಐದು ಲಕ್ಷಕ್ಕೂ ರೂ. ಅಧಿಕ ಮೊತ್ತದ ವಸ್ತು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ನಷ್ಟವಾಗಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆ ಬೆಂಕಿಯನ್ನು ನಂದಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಜನಾ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಭಜನೆ ಇದ್ದಲ್ಲಿ ವಿಭಜನೆ ಇಲ್ಲ ಎಂಬ ಮಾತಿನಂತೆ ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ಕಲಿಸಲು ಭಜನೆ ಸುಲಭ ಮಾರ್ಗವಾಗಿದೆ.ಜೊತೆಗೆ ಏಕಾಗ್ರತೆಗೆ, ನೆನಪಿನ ಶಕ್ತಿ ವೃದ್ಧಿಸಲು ಭಜನೆ ಸಹಕಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದರು. ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಪುಂಜಾಲಕಟ್ಟೆ ವತಿಯಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೈಕಂಬದಲ್ಲಿ 1 ಕೋ. ರೂ. ವೆಚ್ಚದ ರಸ್ತೆ ಅಭಿವೃದ್ಧಿಗೆ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ-ಕಹಳೆ ನ್ಯೂಸ್

ಗುರುಪುರ : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಕೈಕಂಬ-ಕಾಮಪಾದೆವರೆಗೆ 1 ಕೋಟಿ ರೂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಎ. 28ರಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಹಿಂದಿನ ಅವಧಿಯಲ್ಲಿ ಈ ಭಾಗದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಈ ಭಾಗದ ಬಹುದಿನಗಳ ಬೇಡಿಕೆಯಂತೆ ಇದೀಗ ಈ ರಸ್ತೆ ಅಭಿವೃದ್ಧಿಗೊಳ್ಳುತ್ತಿದೆ. 5.75 ಅಗಲದೊಂದಿಗೆ ಒಟ್ಟು...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಪುತ್ತೂರಿನ ಶೆಲ್ ನಲ್ಲಿ ಅಕ್ಷಯ ತೃತೀಯಕ್ಕೆ ವಿಶೇಷ ಆಫರ್ – ಕಹಳೆ ನ್ಯೂಸ್

ಪುತ್ತೂರು : ಕಳೆದ ಕೆಲವು ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯಚರಿಸುತ್ತಿರುವ ತಿರುಮಲ ಫ್ಯುಯಲ್ಸ್ ನ ಶೆಲ್ ಪೆಟ್ರೋಲ್ ಪಂಪ್ ನಲ್ಲಿ ಈ ಬಾರಿಯ ಅಕ್ಷಯ ತೃತೀಯಕ್ಕೆ ಗ್ರಾಹಕರಿಗಾಗಿ ವಿಶೇಷ ಕೊಡುಗೆ ನೀಡುತ್ತಿದೆ. ಅಕ್ಷಯ ತೃತೀಯದ ಪ್ರಯುಕ್ತ ಗ್ರಾಹಕರಿಗಾಗಿ ಇಂದಿನ ಮಾರುಕಟ್ಟೆ ದರಕ್ಕಿಂತ ಲೀಟರ್‌ಗೆ ರೂ. 1 ಕಡಿಮೆ ಬೆಲೆಗೆ ಪೆಟ್ರೋಲ್ ಅನ್ನು ನೀಡುತ್ತಿದ್ದು, ಗ್ರಾಹಕರು ಸೀಮಿತ ಅವಧಿಗೆ ಈ ಸುವರ್ಣಾವಕಾಶವನ್ನು ಪಡೆದುಕೊಳ್ಳಿ. ಇನ್ನು ಅತ್ಯುತ್ತಮ ಇಂಧನ ಗುಣಮಟ್ಟ – ನಿಮ್ಮ ಎಂಜಿನ್...
1 142 143 144 145 146 727
Page 144 of 727