Thursday, May 7, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ : ವಿವೇಕಾನಂದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ-ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ವಾಣಿಜ್ಯ ವಿಭಾಗದ ಅನುಶ್ರೀ (ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಪಿ. ಸತೀಶ್ ಮರಡಿತ್ತಾಯ ಹಾಗೂ ದೀಪಾ ದಂಪತಿಗಳ ಪುತ್ರಿ) 597 ಅಂಕಗಳೊAದಿಗೆ ರಾಜ್ಯಕ್ಕೆ 3ನೇ ರಾಂಕ್ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಅಮಾಯಕ ಹಿಂದೂ ಪ್ರವಾಸಿಗರ ಮೇಲೆ ಧರ್ಮಾಂಧರು ನಡೆಸಿದ ಗುಂಡಿನ ದಾಳಿಯನ್ನು ಪ್ರತಿಭಟಿಸಿ ವಿವೇಕಾನಂದ ವಿಧ್ಯಾವರ್ಧಕ ಸಂಘ-ಕಹಳೆ ನ್ಯೂಸ್

ಪುತ್ತೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಅಮಾಯಕ ಹಿಂದೂ ಪ್ರವಾಸಿಗರ ಮೇಲೆ ಧರ್ಮಾಂಧರು ನಡೆಸಿದ ಗುಂಡಿನ ದಾಳಿಯನ್ನು ಪ್ರತಿಭಟಿಸಿ ವಿವೇಕಾನಂದ ವಿಧ್ಯಾವರ್ಧಕ ಸಂಘ, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿ ಮತ್ತು ಇಂಜಿನಿಯರಿAಗ್ ಕಾಲೇಜಿನ ಎಬಿವಿಪಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ವಿಧ್ಯಾರ್ಥಿಗಳು, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ ಅವರ ಮುಂದಾಳುತ್ವದಲ್ಲಿ ಕಾಲೇಜು ಆವರಣದಿಂದ ನೆಹರೂ ನಗರದ ವರೆಗೆ ಘಟನೆಯನ್ನು ಖಂಡಿಸುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಕಾಲೇಜು- ಪ್ರತಿಭಾ ಪುರಸ್ಕಾರ, ಪ್ರತಿಭಾ ದಿನೋತ್ಸವ ಆಕರ್ಷ್- ೨೦೨೫-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ನಡೆಯುವ ಆಕರ್ಷ್ ೨೦೨೫ ಪ್ರತಿಭಾ ಪುರಸ್ಕಾರ, ಪ್ರತಿಭಾ ದಿನೋತ್ಸವ ಕಾರ್ಯಕ್ರಮವು ದಿನಾಂಕ ೨೬/೦೪/೨೦೨೫ರಂದು ಆಜಾದ್ ಭವನ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನಮ್ಮ ಭಾರತದೇಶ ಮತ್ತು ನಾವು ಹಿಂದೂಗಳು ಸದ್ಯ ಆಪತ್ತಿನ ಪರಿಸ್ಥಿತಿಯಲ್ಲಿದ್ದೇವೆ, ಪ್ರತಿಯೊಬ್ಬರೂ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯನ್ನು ಎಬಿವಿಪಿ ಅತ್ಯಂತ ತೀವ್ರವಾಗಿ ಖಂಡಿಸುತ್ತದೆ-ಕಹಳೆ ನ್ಯೂಸ್

ಪುತ್ತೂರು:ಜಮ್ಮು ಕಾಶ್ಮೀರದ ಪಹಲ್ಲಾಮನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂಬುದು ಸಾರ್ವಕಾಲಿಕ ಸತ್ಯ, ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿರುತ್ತದೆ. ಆದರೂ ಸಹ ಅಲ್ಲಿನ ಭಯೋತ್ಪಾದಕರ ನುಸುಳುಕೋರರ ಹಾವಳಿ ತಡೆಗಟ್ಟಲು ಸಾಧ್ಯವಾಗಿಲ್ಲ. ಇತ್ತೀಚೆಗೆ ವಲಸೆ ಕಾರ್ಮಿಕರ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು, ಮೊಗ್ರು,ಕಣಿಯೂರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ:ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ-ಕಹಳೆ ನ್ಯೂಸ್

ಬೆಳ್ತಂಗಡಿ : ಬಂದಾರು, ಮೊಗ್ರು, ಕಣಿಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ ಹೇಳತೀರದು. ಬೈಪಾಡಿ, ಪಾಣೆಕಲ್ಲು, ಮೊಗ್ರು, ಮೈರೋಳ್ತಡ್ಕ, ಊoತನಾಜೆ, ಮುಗೇರಡ್ಕ, ಪದ್ಮುಂಜ, ಕಣಿಯೂರು ಪ್ರದೇಶ ದಲ್ಲಿ ಊರಿನ ಅಕ್ಕ -ಪಕ್ಕದಲ್ಲೆ ಟವರ್ ಇದ್ರೂ ನೆಟ್ವರ್ಕ್ ಇಲ್ಲದೆ ಗ್ರಾಹಕರು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ,ಇಂಟೆರ್ ನೆಟ್ ಬಿಡಿ, ಕಾಲ್ ಮಾಡಿ ಮಾತನಾಡಿದರು ಟೂಯ್ನ್, ಟೂಯ್ನ್ ಅಷ್ಟೇ ಮಾತು ಕೇಳಿಸಲ್ಲ, ಟವರ್ ಇದ್ದು ಇಲ್ಲದಂತಾಗಿದೆ. ಇದರಿಂದಾಗಿ ವರ್ಕ್ ಪ್ರಮ್ ಹೋಂ ಉದ್ಯೋಗಿಗಳು ಬಹಳಷ್ಟು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಭಾರತದಲ್ಲಿ ಸಂಶೋಧನೆಗಿದೆ ಅಗಾಧ ಅವಕಾಶ: ಡಾ. ಕಾಂತೇಶ ವಿ.ಎಸ್-ಕಹಳೆ ನ್ಯೂಸ್

ಪುತ್ತೂರು : ಭಾರತ  ಜನಸಂಖ್ಯೆಯಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಅದೇ ಸಂಶೋಧನೆಯ ವಿಚಾರಕ್ಕೆ ಬಂದಾಗ ತುಂಬಾ ಹಿಂದಿದೆ. ಹಾಗೆಂದು ಭಾರತದಲ್ಲಿ ಸಂಶೋಧನೆಗೆ ಅವಕಾಶಗಳೇ ಇಲ್ಲ ಎಂದೇನಿಲ್ಲ. ಸರಿಯಾದ ವಿಷಯವನ್ನು ಆಯ್ದುಕೊಂಡು ಸಂಶೋಧನೆ ಮಾಡಿದರೆ ಅವಕಾಶಗಳ ಬಾಗಿಲೇ ತೆರೆದುಕೊಳ್ಳುತ್ತದೆ. ಹೊಸ ಹೊಸ ವಿಷಯಗಳನ್ನು ಅಧ್ಯಯನವನ್ನು ಮಾಡಿ, ವ್ಯವಹಾರ ಹಾಗೂ ಇನ್ನಿತರ ಕ್ಷೇತ್ರದಲ್ಲಿ ಸುಲಭವಾಗಿ ಯಶಸ್ಸನ್ನು ಗಳಿಸಬಹುದು ಎಂದು ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಕಾಂತೇಶ ವಿ.ಎಸ್. ಹೇಳಿದರು....
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದ ಪೂಜ್ಯ ರಾದ ಡಾ. ವೀರೇಂದ್ರ ಹೆಗ್ಡೆ ಯವರ ಸಾಮಾಜಿಕ ಕಳಕಳಿಯ ದೃಷ್ಟಿ ಯಿಂದ ಪಾಂಗಳ ಹಿರಿಯ ನಾಗರೀಕರ ಆಶ್ರಯ ದ ಆಸರೆಗೆ 2 ಲಕ್ಷ ರೂ ಪಾಯಿ ದೇಣಿಗೆ -ಕಹಳೆ ನ್ಯೂಸ್

ಪಾಂಗಳ: ಸುಮಾರು ಹತ್ತು ವರ್ಷ ಗಳ ಹಿಂದೆ ಸಮಾಜದ ಯಾರು ಆಶ್ರಯ ಇಲ್ಲದ ಹಿರಿಯ ನಾಗರೀಕ ರಿಗೆ ಸೇವೆ ನೀಡಬೇಕು ಅವರಿಗೆ ಆದಾರ ವಾಗಬೇಕು ಎಂಬ ಉದ್ದೇಶ ದಿಂದ ಪೆನ್ ವೆಲ್ ಸೋನ್ಸ್ ಅವರ ದೂರ ದೃಷ್ಟಿ ಯಿಂದ ಪ್ರಾರಂಭ ಆದ ಈ ಸೇವೆ ಇದೆ ಮೇ 11 ಕ್ಕೆ ದಾಸಮಾನೋತ್ಸವ ಆಚರಿಸುತ್ತಿದ್ದು ಈಗಾ ಗಲೇ 200 ಕ್ಕೂ ಹೆಚ್ಚು ಹಿರಿಯ ನಾ ಗರಿಕರಿಗೆ ಆಶ್ರಯ ನೀಡಿದ್ದು ಸರಿ ಸುಮಾರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕ್ರೀಡೆ ಕೇವಲ ಮನರಂಜನೆಯಲ್ಲ, ಅದೊಂದು ಜೀವನ: ಗೆರಾಲ್ಡ್ ಡಿಸೋಜಾ-ಕಹಳೆ ನ್ಯೂಸ್

ಮಂಗಳೂರು : ಕ್ರಿಕೆಟ್ ಕೇವಲ ಮನರಂಜನೆ ಮಾತ್ರವಲ್ಲ, ಅದೊಂದು ಜೀವನ ಇದ್ದ ಹಾಗೆ. ಯಾವಾಗ ಏನಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಗೆರಾಲ್ಡ್ ಡಿಸೋಜಾ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ದೈಹಿಕ ಸಿಕ್ಷಣ ವಿಭಾಗದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಏಳನೇ ಆವೃತ್ತಿಯ ಯುಪಿಎಲ್ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಬದುಕಿನಲ್ಲಿ ಸಾಕಷ್ಟು ಅವಕಾಶಗಳು ಬರುತ್ತವೆ. ಆದರೆ ಎಲ್ಲಾ ಸಂದರ್ಭಗಳಲ್ಲೂ...
1 145 146 147 148 149 727
Page 147 of 727