Thursday, May 7, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಏ.27ರಂದು ಬೆಂಗಳೂರಲ್ಲಿ ಬೆಳಗ್ಗೆ 3.30ರಿಂದಲೇ ‘ನಮ್ಮ ಮೆಟ್ರೋ ರೈಲು’ ಸಂಚಾರ ಆರಂಭ -ಕಹಳೆ ನ್ಯೂಸ್

ಬೆಂಗಳೂರು: TCS ವರ್ಲ್ಡ್ 10K ರನ್‌ ಪ್ರಯುಕ್ತ ಮುಂಜಾನೆ ನಮ್ಮ ಮೆಟ್ರೋ ಸಂಚಾರ ಆರಂಭಿಸಲಿದೆ. ಈ ಮೂಲಕ 10ಕೆ ಓಟ ಸ್ಪರ್ಧೆಯಲ್ಲಿ ಭಾಗವಹಿಸುವಂತವರಿಗೆ ಅನುಕೂಲವನ್ನು ಕಲ್ಪಿಸಲಾಗಿದೆ. ಟಿಸಿಎಸ್ ವರ್ಲ್ಡ್ 10ಕೆ - 2025 ಮ್ಯಾರಥಾನ್‌ನ 17ನೇ ಆವೃತ್ತಿಯಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ, ಬಿಎಂಆರ್‌ಸಿಎಲ್ ದಿನಾಂಕ ಏಪ್ರಿಲ್ 27, 2025ರ ಭಾನುವಾರ ಬೆಳಿಗ್ಗೆ 3:30ಕ್ಕೆ ಮೆಟ್ರೋ ರೈಲು ಸೇವೆಯನ್ನು ಪ್ರಾರಂಭವಾಗಲಿದೆ. ಇದು ಸಾಮಾನ್ಯ ಸಮಯಕ್ಕಿಂತ ಮೂರುವರೆ ಗಂಟೆಗಳ ಮುಂಚೆಯೇ ಪ್ರಾರಂಭವಾಗುತದೆ. ಈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಉಡುಪಿ ಬಂಟಕಲ್ಲಿನ ಎಸ್‌ಎಂವಿಐಟಿಎA ನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ. ಮಂಗಳೂರು ವಿಭಾಗ ಮಟ್ಟದ ವಿವಿಧ ಇಂಜಿನಿಯರಿAಗ್ ಕಾಲೇಜಿನ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು. ಅAತಿಮ ವರ್ಷದ ಕಂಪ್ಯೂಟರ್...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ-ಕಹಳೆ ನ್ಯೂಸ್

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಮನಸ್ಸು - ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 25-04-2025 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ-ಕಹಳೆ ನ್ಯೂಸ್

ಪುತ್ತೂರು:ಎಪ್ರಿಲ್ 24 ಸಂಜೆ 4 ಗಂಟೆಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಷಯ ನದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ . ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ . ಈ ಕಾರ್ಯಕ್ರಮದಲ್ಲಿ. ಕುಂಟಾರು ರವೀಶ್ ತಂತ್ರಿಗಳು , ಪಂಜ ಭಾಸ್ಕರ ಭಟ್ , ವಂದನಾಶಂಕರ್ ಇವರು ತಮ್ಮ ವಿಚಾರಧಾರೆಯನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಏಪ್ರಿಲ್ 24 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಮುಳಿಯ ದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ ಇದೆ ಏಪ್ರಿಲ್ 24, ಗುರುವಾರ ಸಂಜೆ 6 .30 ಕ್ಕೆ "ಜಿ ಸರಿಗಮಪ ಖ್ಯಾತಿಯ ಕಲಾವಿದರಿಂದ ಮಧುರ ನೆನಪುಗಳಿಗೆ ನಾದ ಸ್ಪರ್ಶದ ನೀಡಲಿರುವ - ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ . ಸಂಗೀತ ಪ್ರಿಯರು ಈ ವಿಶೇಷ ಸಂಗೀತ ಸಂಜೆಗೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ವಿವರಣೆ - ಗಾನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಾಲಾವರಣದ ಗಿಡಗಳಿಗೆ ಕ್ಯೂಆರ್‌ ಕೋಡ್‌ -ಕಹಳೆ ನ್ಯೂಸ್

ಬಜಪೆ: ಹಲವು ಹೊಸತನಗಳ ಮೂಲಕ ಗಮನ ಸೆಳೆಯುತ್ತಿರುವ ಬಡಗ ಎಕ್ಕಾರು ಪ್ರೌಢ ಶಾಲೆ ಈ ಬಾರಿ ಶಾಲೆ ಆವರಣದ ಗಿಡಗಳಿಗೆ ಕ್ಯೂ ಆರ್‌ ಕೋಡ್‌ ಅಳವಡಿಸುವ ಮೂಲಕ ಭೂ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಿತು. ಶಾಲಾ ಪರಿಸರದಲ್ಲಿರುವ ಅಥವಾ ಶಾಲಾ ಹೊರಗಿನ ಪರಿಸರದಲ್ಲಿರುವ ಗಿಡ ಮರಗಳ ಮಾಹಿತಿಯನ್ನು ವಿದ್ಯಾರ್ಥಿಗಳು ಗುಂಪಿನಲ್ಲಿ ಸಂಗ್ರಹಿಸಿ ಮಾಹಿತಿಗೆ ಅನುಗುಣವಾಗಿ ಆಯಾ ಸಸ್ಯದ ಕ್ಯೂಆರ್‌ ಕೋಡ್‌ ಅನ್ನು ಸೃಷ್ಟಿಸಿ ಅದನ್ನು ಗಿಡಗಳಿಗೆ ಅಂಟಿಸುವ ಕೆಲಸ ಮಾಡಲಾಯಿತು. ಕ್ಯೂಆರ್‌...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಗ್ರಾಮ ಪುತ್ತಿಲ ಗುತ್ತು ತರವಾಡು ಮನೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರೂಡದಲ್ಲಿ ನಾಗದೇವರ ಹಾಗೂ ಪಂಜುರ್ಲಿ ದೈವದ ಶಿಲಾ ಪ್ರತಿಷ್ಠೆ-ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮ ಪುತ್ತಿಲ ಗುತ್ತು ತರವಾಡು ಮನೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರೂಡದಲ್ಲಿ ನಾಗದೇವರ ಹಾಗೂ ಪಂಜುರ್ಲಿ ದೈವದ ಶಿಲಾಪ್ರತಿಷ್ಠೆ ಕಾರ್ಯಕ್ರಮ ನೆರವೇರಿತು ಹಾಗೂ ರಾತ್ರಿ 9.30 ಕ್ಕೆ ಭಕ್ತ ವೃಂದದ ಪ್ರಾಯೋಜಕತ್ವದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾಕುಂಭ ಕುಳಾಯಿ ಕುಡ್ಲ ಇವರಿಂದ ಅರದಲ ಅಣಿ ತಿರಿ ದಾಂತಿನ ಪಾಡ್ದನ ಆಧಾರಿತ ಪರಮಾತ್ಮೆ ಪಂಜುರ್ಲಿ ಎಂಬ ತುಳು ನಾಟಕ ಪ್ರದರ್ಶನ ನಡೆಯಲಿದೆ. ತರವಾಡು ಮನೆ ಕುಟುಂಬಸ್ಥರು, ಬಂಧು ಮಿತ್ರರು,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜನಿವಾರ ಪ್ರಕರಣ: ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅವಮಾನಿಸಿರುವುದು ಖಂಡನೀಯ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ: ಸಂಸದ ಕ್ಯಾ. ಚೌಟ- ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿ ಅವಮಾನಿಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಂಸದರು, ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿಇಟಿ...
1 146 147 148 149 150 727
Page 148 of 727