Thursday, May 7, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಲ್ಪ ಕಾಲದ ಅಸೌಖ್ಯದಿಂದಾಗಿ ನಿಧನರಾದ ವೀರಕಂಭದ ಉದಯವಾಣಿ ಪತ್ರಿಕಾ ಏಜೆಂಟ್ ಶ್ರೀ ತಿಮ್ಮಪ್ಪ ಪೂಜಾರಿ- ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಉದಯವಾಣಿ ಪತ್ರಿಕಾ ಏಜೆಂಟ್ ಶ್ರೀ ತಿಮ್ಮಪ್ಪ ಪೂಜಾರಿ ( ೭೯ ) ಅಲ್ಪ ಕಾಲದ ಅಸೌಖ್ಯದಿಂದಾಗಿ ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶ್ರೀಯುತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆ-ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆ ಆರ್ಥಿಕ ತಜ್ಞ ಪೆÇ್ರ.ಎಂ ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಆರ್ಥಿಕ ತಜ್ಞ ಪೆÇ್ರ ಎಂ ಗೋವಿಂದರಾವ್ ಮಾತನಾಡಿ, ರಾಜ್ಯದಲ್ಲಿ ಉತ್ತರ ಕರ್ನಾಟಕದ 59 ತಾಲೂಕುಗಳು ಹಾಗೂ ದಕ್ಷಿಣ ಕರ್ನಾಟಕದ ಹಿಂದುಳಿದ 55 ತಾಲೂಕುಗಳೆಂದು ಗುರುತಿಸಲಾಗಿದೆ. ಅಭಿವೃದ್ಧಿಗೆ ಅನುದಾನದ ಹಣ ಬಳಕೆಯಾದರೂ ಕೂಡಾ ಕೆಲವು ತಾಲೂಕುಗಳು ಶಿಕ್ಷಣ ಕ್ಷೇತ್ರ ಮತ್ತು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಎ. 22 ರಂದು ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ " ಗಿರಿಜಾ ಕಲ್ಯಾಣ" ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಹಿಮ್ಮೇಳದಲ್ಲಿ -...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಓಂ ಶ್ರೀ ಗೆಳೆಯರ ಬಳಗ (ರಿ )ನಾಯಿಲ ಪಾಣೆಮಂಗಳೂರು ಇದರ 2025-26 ಸಾಲಿನ ಅಧ್ಯಕ್ಷರಾಗಿ ಶ್ರೀ ದಿನೇಶ್ ನೆಲ್ಲಿಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಓಂ ಶ್ರೀ ಗೆಳೆಯರ ಬಳಗ (ರಿ )ನಾಯಿಲ ಪಾಣೆಮಂಗಳೂರು ಇದರ 2025-26 ಸಾಲಿನ ಅಧ್ಯಕ್ಷರಾಗಿ ಶ್ರೀ ದಿನೇಶ್ ನೆಲ್ಲಿಗುಡ್ಡೆ ಸರ್ವಾನುಮತದಿಂದ ಆಯ್ಕೆಯಾಗಿರ. ಗೌರವ ಅಧ್ಯಕ್ಷರಾಗಿ ಶ್ರೀ ನಾಗೇಶ್ ಕುಲಾಲ್ ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ, ಉಪಾಧ್ಯಕ್ಷರಾಗಿ ಶುಭಕರ, ಜೊತೆ ಕಾರ್ಯದರ್ಶಿಯಾಗಿ ಪ್ರಸಾದ್, ಕೋಶಾಧಿಕಾರಿಯಾಗಿ ಮಹಾಬಲ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಣಾಮ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಮಲಾಕ್ಷ ಕೊಟ್ಟಾರಿ, ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕೋಟ್ಯಾನ್, ಗೌರವ ಕಾರ್ಯದರ್ಶಿಯಾಗಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಡಿಬಾಗಿಲು-ಬೈರಿಕಟ್ಟೆ ರಸ್ತೆ ಮರುಡಾಮರೀಕರಣಕ್ಕೆ ಬೇಡಿಕೆ-ಕಹಳೆ ನ್ಯೂಸ್

ವಿಟ್ಲ: ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯು ಅಳಿಕೆ ಗ್ರಾಮ ವ್ಯಾಪ್ತಿಯ ಪಡಿಬಾಗಿಲು ಜಂಕ್ಷನ್‌ನಿಂದ ಸತ್ಯಸಾಯಿ ವಿಹಾರ – ಚೆಂಡುಕಳ – ಪುಳಿಂಚಾರು – ಅಳಿಕೆ – ಬರೆಂಗೋಡಿ – ಮಡಿಯಾಲ – ಬೈರಿಕಟ್ಟೆ ಜಂಕ್ಷನ್‌ ತನಕ ಹಾದು ಹೋಗುತ್ತದೆ. ಹಿಂದೆಲ್ಲ ಈ ರಸ್ತೆಗೆ 5 ವರ್ಷಕ್ಕೊಮ್ಮೆ ಮರು ಡಾಮರು ಹಾಕಲಾಗು ತ್ತಿತ್ತು. ಈಗ ಮರು ಡಾಮರೀಕರಣ ಕಾಣದೆ 10 ವರ್ಷ ಸಂದಿದೆ. 2024-25ನೇ ವರ್ಷದ ಮರು ಡಾಮರೀಕರಣ ನೀರ್ಕಜೆಯಿಂದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂಸ್ಕಾರ ಇದ್ದರೆ ಮಾತ್ರ ಜೀವನದ ಯೋಗ್ಯತೆ ಪಡೆಯಲು ಸಾಧ್ಯ.. ಪ್ರಕಾಶ್ ಕಾರಂತ್ -ಕಹಳೆ ನ್ಯೂಸ್

ಬಂಟ್ವಾಳ : ಸಂಸ್ಕಾರ ಇದ್ದರೆ ಮಾತ್ರ ಜೀವನದ ಯೋಗ್ಯತೆ ಪಡೆಯಲು ಸಾಧ್ಯ .ಈ ನಿಟ್ಟಿನಲ್ಲಿ ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ಕಲಿಸಲು ಭಜನೆ ಸುಲಭ ಮಾರ್ಗವಾಗಿದೆ.ಜೊತೆಗೆ ಏಕಾಗ್ರತೆಗೆ, ನೆನಪಿನ ಶಕ್ತಿ ವೃದ್ಧಿಸಲು ಭಜನೆ ಸಹಕಾರಿಯಾಗಿದೆ ಎಂದು ಜಿಲ್ಲಾ ರೋಟರಿ ಕ್ಲಬ್ ಮಾಜಿ ಗವರ್ನರ್ ಬಂಟ್ವಾಳ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್ ಹೇಳಿದರು. ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ.) ಬಂಟ್ವಾಳ ಇದರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಗ್ರಾಮದ ಮಾರುತಿ ನಗರದ ವೀರಮಾರುತಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ; ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ಕಲಿಸಿ.. ರುಕ್ಮಯ ಪೂಜಾರಿ-ಕಹಳೆನ್ಯೂಸ್

ಬಂಟ್ವಾಳ: ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ಕಲಿಸಿ. ಮಕ್ಕಳು ಮನೆಯ ಹಿರಿಯರ ನಡತೆಯನ್ನು ಅನುಕರಣೆ ಮಾಡುವುದರಿಂದ ಪೋಷಕರಾದ ನಾವು ಬಹಳ ಜಾಗೃತೆ ವಹಿಸಬೇಕಾಗಿದೆ, ಆಧುನಿಕ ಯಾಂತ್ರಿಕೃತ ಯುಗದಲ್ಲಿ ಉತ್ತಮ ಸಂಸ್ಕಾರ ಪಡೆದ ಮಕ್ಕಳು ಜೀವನದಲ್ಲಿ ದಾರಿ ತಪ್ಪುವುದಿಲ್ಲ ಎಂದು ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ ರುಕ್ಮಯ ಪೂಜಾರಿ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಕೋಡಿಮಜಲು ಅವರ ವಿಶೇಷ ಮುತುವರ್ಜಿಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿಗೆ ಆಗಮಿಸಲಿರುವ ಭಾರತದ ಜನಪ್ರಿಯ ನಟ ರಮೇಶ್ ಅರವಿಂದ್ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಶೋರೂಮ್ ಆಗಿರುವ ಮುಳಿಯ ಜ್ಯುವೆಲ್ಸ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಅನಾವರಣಗೊಳ್ಳಲು ಸಿದ್ದವಾಗಿದ್ದು, ಇದನ್ನು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ್ ಅರವಿಂದ್ ರವರು  ಉದಾಟಿಸಲಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಅನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ಗೆ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಶ್ರೀ ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ , ಕೋರ್ಟು...
1 148 149 150 151 152 727
Page 150 of 727