Saturday, May 9, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಮನೆ ಮೇಲ್ಛಾವಣಿ ಕುಸಿದು ಇಬ್ಬರಿಗೆ ಗಾಯ ಓರ್ವ ಅಪಾಯದಿಂದ ಪಾರು-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಣ್ಣಿನ ಗೋಡೆಯ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದು ಮನೆಯಲ್ಲಿದ್ದ ಮೂವರಲ್ಲಿ ಇಬ್ಬರು ಗಾಯಗೊಂಡ, ಓರ್ವರು ಅಪಾಯದಿಂದ ಪಾರಾದ ಘಟನೆ ಮಂಗಳವಾರ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿ ಸಂಭವಿಸಿದೆ. ನೆಟ್ಟಣದ ಕೃಷ್ಣ ಕುಟ್ಟಿ (65) ಹಾಗೂ ಅವರ ಮಗಳು ಶಾಂತಿ ಕೃಷ್ಣ (35) ಗಾಯಗೊಂಡಿದ್ದು, ಕೃಷ್ಣ ಕುಟ್ಟಿ ಅವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ. ಕೃಷ್ಣ ಕುಟ್ಟಿ ಅವರ ಮನೆಯವರು ಮಂಗಳವಾರ ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿಗಳ ಸಂಖ್ಯೆ 27ಕ್ಕೆ ಏರಿಕೆ-ಕಹಳೆ ನ್ಯೂಸ್

ಸುಳ್ಯ : ಬಿಜೆಪಿ ನಾಯಕ, ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇನ್ನೂ ನಾಲ್ವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ದಾಖಲಿಸಿದೆ. ಇವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ಇದು ಈ ಪ್ರಕರಣದಲ್ಲಿ ಎನ್‌ಐಎ ಸಲ್ಲಿಸಿರುವ ದ್ವಿತೀಯ ಪೂರಕ ಆರೋಪ ಪಟ್ಟಿ ಆಗಿದ್ದು, ಇದರಲ್ಲಿ ಅಬ್ದುಲ್‌ ನಾಸಿರ್‌, ನೌಶಾದ್‌, ಅಬ್ದುಲ್‌ ರಹಮಾನ್‌ ಮತ್ತು ಅತೀಕ್‌ ಅಹ್ಮದ್‌ ಎಂಬವರನ್ನು ಹೆಸರಿಸಲಾಗಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

6 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡದ ಎರಡು ಪ್ರಮುಖ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು. ಸಿಆರ್ಐಎಫ್ ಅನುದಾನದಡಿ ಪುತ್ತೂರು ತಾಲೂಕಿನ ಪರ್ಲಡ್ಕ ಮಾರ್ಗವಾಗಿ ಹಾದು ಹೋಗುವ ಸುಬ್ರಹ್ಮಣ್ಯ-ಮಂಜೇಶ್ವರ ರಸ್ತೆಯನ್ನು ಸುಮಾರು 3.12 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 100ನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅಖಿಲ ಭಾರತೀಯ ಶೆಕ್ಷಣಿಕ ಮಹಾಸಂಘದ ABRMS ರಾಷ್ಟ್ರೀಯ ಸಹಸಂಘಟನಾ ಕಾರ್ಯದರ್ಶಿ ಗುಂಟ ಲಕ್ಷ್ಮಣ್ ಜೀ ಭೇಟಿ-ಕಹಳೆ ನ್ಯೂಸ್

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅಖಿಲ ಭಾರತೀಯ ಶೆಕ್ಷಣಿಕ ಮಹಾಸಂಘದ ರಾಷ್ಟೀಯ ಸಹಸಂಘಟನಾ ಕಾರ್ಯದರ್ಶಿ ಗುಂಟ ಲಕ್ಷ್ಮಣ್ ಜೀ ಭೇಟಿ ನೀಡಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ. ಇವರನ್ನು ಸ್ವಾಗತಿಸಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿನ್ನಲೆ ಹಾಗೂ ಅದರ ಕಾರ್ಯಚಟುವಟಿಕೆಗಳ ಬಗ್ಗೆ  ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಸಹಕಾರ್ಯದರ್ಶಿ ಮಾಧವ ಎಂ. ಕೆ., ಮಂಗಳೂರು ವಿಶ್ವವಿದ್ಯಾಲಯದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ಘಟಕದಿಂದ ಕಡೇಶಿವಾಲಯ ದೇವಸ್ಥಾನದಲ್ಲಿ ಸ್ವಚ್ಛತೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಕಡೇಶಿವಾಲಯ, ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ, ಕಡೇಶಿವಾಲಯ ಚಿಂತಾಮಣಿ ಶ್ರೀಲಕ್ಷ್ಮೀ ನರಸಿಂಹಸ್ವಾಮಿ. ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 13 - 4 - 2025 ನೇ ಆದಿತ್ಯವಾರ ಸ್ವಚ್ಛತಾ ಕಾರ್ಯಕ್ರಮ ಸೇವೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರು, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ಯುವಕ ದಕ್ಷಿಣ ಆಫ್ರಿಕಾದಲ್ಲಿ ಮೃತ್ಯು : ಮೃತದೇಹ ಊರಿಗೆ ತಂದು ಅಂತ್ಯಕ್ರಿಯೆ – ಕಹಳೆ ನ್ಯೂಸ್

ಬಂಟ್ವಾಳ :ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ರವಿ ಸಫಲ್ಯ ರ ಮಗ ಶ್ರೀ ರಜತ್ (25)ಎಂಬುವವರು ಉದ್ಯೋಗ ನಿಮಿತ್ತ ದಕ್ಷಿಣ ಆಫ್ರಿಕಾ ದೇಶಕ್ಕೆ ತೆರಳಿದ್ದು, ಎ.5 ರಂದು ಅಕಾಲಿಕವಾಗಿ ಮರಣ ಹೊಂದಿದ್ದಾರೆ. ದಕ್ಷಿಣ ಆಫ್ರಿಕಾದಿಂದ ರಜತ್ ಮೃತ ದೇಹವನ್ನು ಊರಿಗೆ ತಂದು ನರಿಕೊಂಬು ಗ್ರಾಮದ ನಾಯಿಲ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ಮೃತರು ತಂದೆ, ತಾಯಿ, ಹಾಗೂ ಅಪಾರ ಬಂಧು ಮಿತ್ರಗಳನ್ನು ಅಗಲಿದ್ದಾರೆ. ಮೃತ ಶರೀರವನ್ನು ಊರಿಗೆ ತರಲು ವಿದೇಶಾಂಗ...
ಕೊಡಗುದಕ್ಷಿಣ ಕನ್ನಡಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ ; ವಜ್ರಗಳ LGD ಟೆಸ್ಟಿಂಗ್ ಮಿಷನ್ – ಕಹಳೆ ನ್ಯೂಸ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ " ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ" ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ . ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ನಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವೈಭವ – ಕಹಳೆ ನ್ಯೂಸ್

ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14 ರಂದು ಶ್ರೀಗಳ ನೂರನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆದವು. ಬೆಳಿಗ್ಗೆ 1008 ವಿಶೇಷ ಪವಮಾನಾಭಿಷೇಕ ಸೇವೆ ನಡೆಯಿತು. ಭಾರತದ ವಿವಿಧ ದಿಕ್ಕುಗಳಲ್ಲಿ ಹರಿಯುತ್ತಿರುವ ಪವಿತ್ರ ನದಿಗಳ ತೀರ್ಥವನ್ನು ಸಂಗ್ರಹಿಸಿ ಅದನ್ನು ಹರಿದ್ವಾರದ...
1 152 153 154 155 156 728
Page 154 of 728