Wednesday, May 13, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅಖಿಲ ಭಾರತೀಯ ಶೆಕ್ಷಣಿಕ ಮಹಾಸಂಘದ ABRMS ರಾಷ್ಟ್ರೀಯ ಸಹಸಂಘಟನಾ ಕಾರ್ಯದರ್ಶಿ ಗುಂಟ ಲಕ್ಷ್ಮಣ್ ಜೀ ಭೇಟಿ-ಕಹಳೆ ನ್ಯೂಸ್

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅಖಿಲ ಭಾರತೀಯ ಶೆಕ್ಷಣಿಕ ಮಹಾಸಂಘದ ರಾಷ್ಟೀಯ ಸಹಸಂಘಟನಾ ಕಾರ್ಯದರ್ಶಿ ಗುಂಟ ಲಕ್ಷ್ಮಣ್ ಜೀ ಭೇಟಿ ನೀಡಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ. ಇವರನ್ನು ಸ್ವಾಗತಿಸಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿನ್ನಲೆ ಹಾಗೂ ಅದರ ಕಾರ್ಯಚಟುವಟಿಕೆಗಳ ಬಗ್ಗೆ  ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಸಹಕಾರ್ಯದರ್ಶಿ ಮಾಧವ ಎಂ. ಕೆ., ಮಂಗಳೂರು ವಿಶ್ವವಿದ್ಯಾಲಯದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ಘಟಕದಿಂದ ಕಡೇಶಿವಾಲಯ ದೇವಸ್ಥಾನದಲ್ಲಿ ಸ್ವಚ್ಛತೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಕಡೇಶಿವಾಲಯ, ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ, ಕಡೇಶಿವಾಲಯ ಚಿಂತಾಮಣಿ ಶ್ರೀಲಕ್ಷ್ಮೀ ನರಸಿಂಹಸ್ವಾಮಿ. ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 13 - 4 - 2025 ನೇ ಆದಿತ್ಯವಾರ ಸ್ವಚ್ಛತಾ ಕಾರ್ಯಕ್ರಮ ಸೇವೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರು, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ಯುವಕ ದಕ್ಷಿಣ ಆಫ್ರಿಕಾದಲ್ಲಿ ಮೃತ್ಯು : ಮೃತದೇಹ ಊರಿಗೆ ತಂದು ಅಂತ್ಯಕ್ರಿಯೆ – ಕಹಳೆ ನ್ಯೂಸ್

ಬಂಟ್ವಾಳ :ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ರವಿ ಸಫಲ್ಯ ರ ಮಗ ಶ್ರೀ ರಜತ್ (25)ಎಂಬುವವರು ಉದ್ಯೋಗ ನಿಮಿತ್ತ ದಕ್ಷಿಣ ಆಫ್ರಿಕಾ ದೇಶಕ್ಕೆ ತೆರಳಿದ್ದು, ಎ.5 ರಂದು ಅಕಾಲಿಕವಾಗಿ ಮರಣ ಹೊಂದಿದ್ದಾರೆ. ದಕ್ಷಿಣ ಆಫ್ರಿಕಾದಿಂದ ರಜತ್ ಮೃತ ದೇಹವನ್ನು ಊರಿಗೆ ತಂದು ನರಿಕೊಂಬು ಗ್ರಾಮದ ನಾಯಿಲ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ಮೃತರು ತಂದೆ, ತಾಯಿ, ಹಾಗೂ ಅಪಾರ ಬಂಧು ಮಿತ್ರಗಳನ್ನು ಅಗಲಿದ್ದಾರೆ. ಮೃತ ಶರೀರವನ್ನು ಊರಿಗೆ ತರಲು ವಿದೇಶಾಂಗ...
ಕೊಡಗುದಕ್ಷಿಣ ಕನ್ನಡಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ ; ವಜ್ರಗಳ LGD ಟೆಸ್ಟಿಂಗ್ ಮಿಷನ್ – ಕಹಳೆ ನ್ಯೂಸ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ " ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ" ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ . ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ನಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವೈಭವ – ಕಹಳೆ ನ್ಯೂಸ್

ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14 ರಂದು ಶ್ರೀಗಳ ನೂರನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆದವು. ಬೆಳಿಗ್ಗೆ 1008 ವಿಶೇಷ ಪವಮಾನಾಭಿಷೇಕ ಸೇವೆ ನಡೆಯಿತು. ಭಾರತದ ವಿವಿಧ ದಿಕ್ಕುಗಳಲ್ಲಿ ಹರಿಯುತ್ತಿರುವ ಪವಿತ್ರ ನದಿಗಳ ತೀರ್ಥವನ್ನು ಸಂಗ್ರಹಿಸಿ ಅದನ್ನು ಹರಿದ್ವಾರದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಜ್ಜೀವನ ಹಿರಿಯ ನಾಗರಿಕ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಕಾರ್ಯಕ್ರಮ– ಕಹಳೆ ನ್ಯೂಸ್

ಕೆಮ್ಮಾರ, ಉಪ್ಪಿನಂಗಡಿಯಲ್ಲಿ ಉಜ್ಜೀವನ ಹಿರಿಯನಾಗರಿಕರ ಬಡಾವಣೆಯನ್ನು ನಿರ್ಮಿಸುತ್ತಿರುವ ದ್ವಾರಕಾ ಸಮೂಹ ಸಂಸ್ಥೆಯು ವಿಷು ಹಬ್ಬದ ಶುಭದಿನದಂದು ಭೂಮಿ ಪೂಜೆಯ ಮುಖೇನ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಯನ್ನು ನಡೆಸಿತು. ಈ ಸಂದರ್ಭದಲ್ಲಿ ನೆರೆದ ಸ್ಥಳೀಯ ಹಿತೈಷಿಗಳು, ಉಜ್ಜೀವನ ಹಿರಿಯನಾಗರಿಕರ ಬಡಾವಣೆ ನಿರ್ಮಾಣದಿಂದ ಸ್ಥಳೀಯ ಉದ್ಯೋಗ ಅವಕಾಶದೊಂದಿಂಗೆ ಸುತ್ತಮುತ್ತಲಿನ ಪರಿಸರದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಉಜ್ಜೀವನ ಯೋಜನೆಗೆ ಶುಭವನ್ನು ಹಾರೈಸಿದರು. ಸ್ಥಳೀಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆ ನಾರಾಯಣಗುರು ಸಭಾ ಭವನ ಗಾಣದಪಡ್ಪು ಇಲ್ಲಿ ನೇರವೇರಿತು. ರಾಯಿ ಕೊಯಿಲ ಅರಳದ ನೂತನ ನಾರಾಯಣ ಗುರುಗಳ ಜ್ಞಾನಮಂದಿರ ಹಾಗೂ ಸಮುದಾಯ ಭವನ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ  ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಅಧೀನಕೊಳಪಟ್ಟ ಶ್ರೀ ಕಾರಿಂಜೇಶ್ವರ ದೇವಸ್ಥಾನ ವ್ಯವಸ್ಥಾಪನಾ...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿ

ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ” ಗಣಪತಿ ಎನ್ನ ಪಾಲಿಸೋ…. ” ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆ – ಕಹಳೆ ನ್ಯೂಸ್

ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ದಿನಾಂಕ 14 ಏಪ್ರಿಲ್ ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಅರಂತನಡ್ಕ, ವಿಶಾಲಾಕ್ಷಿ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿದುಷಿ ಸ್ವಸ್ತಿಕಾ ಆರ್ ಶೆಟ್ಟಿ,...
1 155 156 157 158 159 731
Page 157 of 731