Wednesday, May 13, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ – ಕಹಳೆ ನ್ಯೂಸ್

ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ ಕಾರ್ಯಕ್ರಮವು ದಿನಾಂಕ 13-04-2025 ರಂದು ನಡೆಯಿತು. ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿ, ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಮುಳ್ಳುಂಜ ವೆಂಕಟೇಶ್ವರ ಭಟ್ ಇವರು ಲಕ್ಕಿಡಿಪ್ ಪ್ರತಿಯನ್ನು ಅನಾವರಣ ಗೊಳಿಸಿದರು. ಈ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ದ.ಕ.ದ ತಾಲೂಕು ಕಬ್ಬಡ್ಡಿ ಅಸೋಸಿಯೇಶನ್ ಗಳಿಗೆ ಮ್ಯಾಟ್ ವಿತರಣೆ; ದೇಶದಲ್ಲಿ ಕ್ರೀಡಾಕ್ರಾಂತಿಯಾಗುತ್ತಿದ್ದು, ಕ್ರೀಡಾಪಟು ತಯಾರು ಮೂಲದಿಂದಲೇ ನಡೆಯಲಿ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಬಂಟ್ವಾಳ: ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್.ಎಂ.ಪಿ.ಎಯ ಸಿ.ಎಸ್.ಆರ್. ನಿಧಿಯಡಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳ ಕಬ್ಬಡ್ಡಿ ಅಸೋಸಿಯೇಶನ್ ಕಬ್ಬಡ್ದಿ ಮ್ಯಾಟ್ ವಿತರಣಾ ಕಾರ್ಯಕ್ರಮ ನಡೆಯಿತು ಹನುಮ ಜಯಂತಿ ಪ್ರಯುಕ್ತ ಕ್ರೀಡಾಭಾರತಿ ಮತ್ತು ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜಿಲ್ಲೆಯ ಎಲ್ಲಾ ತಾಲೂಕುಗಳ ಕಬ್ಬಡ್ಡಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಕಾರು : ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪುತ್ತೂರಿನ ಯುವಕರನ್ನು ವಶಕ್ಕೆ ಪಡೆದ ಪೊಲೀಸರು …!!!!!- ಕಹಳೆ ನ್ಯೂಸ್

ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು ಈ ವೇಳೆ ಕಾರನ್ನು ಎತ್ತಿ ಸರಿ ಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಇದ್ದ ಘಟನೆಯ ಬಗ್ಗೆ ಪ್ರಕರಣ ಬಯಲಿಗೆ ಬಂದಿದೆ. ಏ 12 ರಂದು ಸಂಜೆ ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ದೇವರಕೊಲ್ಲಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಯಿತು. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಆಕಸ್ಮಿಕ ಬೆಂಕಿ ಅವಘಡ: 20ಕ್ಕೂ ಅಧಿಕ ಶೆಡ್ ಭಸ್ಮ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು 20ಕ್ಕೂ ಹೆಚ್ಚು ಶೆಡ್‌ಗಳು ಸುಟ್ಟು ಭಸ್ಮವಾಗಿವೆ. ಕೂಲಿ ಕಾರ್ಮಿಕರು ವಾಸವಿದ್ದ ಶೆಡ್ಡುಗಳಿಗೆ ಕಳೆದ ದಿನ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಶೆಡ್ಡುಗಳು ಒಂದೊಂದಾಗಿ ಸುಟ್ಟು ಕರಕಲಾಗಿವೆ. ಹೌದು ಬೆಂಗಳೂರಿನ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ಈ ಘಟನೆ ನಡೆದಿದೆ. ಕೂಲಿ ಕಾರ್ಮಿಕರಿಗಾಗಿ ಆಟಿಕೆ ಫ್ಯಾಕ್ಟರಿಯೊಂದು ಈ ಶೆಡ್ಡುಗಳನ್ನು ನಿರ್ಮಾಣ ಮಾಡಿತ್ತು. ಸುಮಾರು 50 ಶೆಡ್ಡುಗಳಲ್ಲಿ 20ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿಯಾಗಿವೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುಳಿಂಚ ಪ್ರಶಸ್ತಿಗೆ ಯಕ್ಷ ಕಲಾವಿದ ಬೋಳಾರ, ಗೋಣಿಬೀಡು, ಮಿಜಾರು ಆಯ್ಕೆ -ಕಹಳೆ ನ್ಯೂಸ್

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ದಿ| ಪುಳಿಂಚ ರಾಮಯ್ಯ ಶೆಟ್ಟರ ಸ್ಮರಣಾರ್ಥ ಮೂರು ವರ್ಷಕ್ಕೊಮ್ಮೆ ನೀಡಲಾಗುವ “ಪುಳಿಂಚ ಪ್ರಶಸ್ತಿ’ಗೆ ಮೂವರು ಪ್ರಸಿದ್ಧ ಯಕ್ಷಗಾನ ಕಲಾವಿದರು ಆಯ್ಕೆಯಾಗಿದ್ದಾರೆ. ತೆಂಕುತಿಟ್ಟಿನ ಹಿರಿಯ ಕಲಾವಿದ ಬೋಳಾರ ಸುಬ್ಬಯ್ಯ ಶೆಟ್ಟಿ, ಗೋಣಿಬೀಡು ಸಂಜಯಕುಮಾರ್‌ ಶೆಟ್ಟಿ ಮತ್ತು ಮಿಜಾರು ತಿಮ್ಮಪ್ಪ ಅವರನ್ನು 2023-25ನೇ ಸಾಲಿನ ಪುಳಿಂಚ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಿ| ಬಂಟ್ವಾಳ ಜಯರಾಮ ಆಚಾರ್ಯರಿಗೆ ಮರಣೋತ್ತರ ಪ್ರಶಸ್ತಿಯನ್ನು ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಪುಳಿಂಚ ಸೇವಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮಭಿವೃದ್ಧಿ ಯೋಜನೆ ಯ ಮೂಲಕ ಮಾಡಿದ ಎಲ್ಐಸಿ ಮೈಕ್ರೋ ಬಚತ್ ಪಾಲಿಸಿಯ ಪರಿಹಾರ ಮೊತ್ತವನ್ನು ಹಸ್ತಾಂತರ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ .ಟ್ರಸ್ಟ್. (ರಿ) ಬಂಟ್ವಾಳ ತಾಲೂಕು ಇದರ ವಾಮದಪದವು ಕೊಡಂಬೆಟ್ಟು ಗ್ರಾಮದ ಶ್ರೀ ಶಾರದಾ ಸ್ವ ಸಹಾಯ ಸಂಘದ ಗುಂಪಿನ ಸದಸ್ಯರಾದ ಶ್ರೀಮತಿ ಗೀತಾ ರವರು ಅನಾರೋಗ್ಯದ ಕಾರಣ ಮರಣ ಹೊಂದಿದ್ದು, ಯೋಜನೆಯ ಮೂಲಕ ಎಲ್ಐಸಿ ಯಿಂದ ಮಾಡಿದ ಮೈಕ್ರೋ ಬಚತ್ ಪಾಲಿಸಿಯಿಂದ ಮoಜೂರಾದ ಎರಡು ಲಕ್ಷ ದ ಪರಿಹಾರ ಮೊತ್ತವನ್ನು ಪಾಲಿಸಿದ್ದಾರ ಗೀತಾ ರವರ ಮಗನಾದ ಸುದೀಪ್ ರವರಿಗೆ ಹಸ್ತಾಂತರ ಮಾಡಲಾಯಿತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಿತ್ತೂರು ಸರಕಾರಿ ಉ ಹಿ ಪ್ರಾ ಶಾಲಾ ನೂತನ ಕೊಠಡಿ,ಸಭಾಂಗಣ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ : ಪ್ರಸ್ತುತ ಕಾಲಘಟ್ಟದಲ್ಲಿ ಪ್ರತಿ ಗ್ರಾಮದಲ್ಲೂ ಕೆಪಿಎಸ್ ಮಾದರಿಯ ಶಾಲೆಗಳು ಪ್ರಾರಂಭ ಆಗುವ ಅಗತ್ಯತೆ ಇದೆ, ಪ್ರಸ್ತುತ ಸಾಲಿನಲ್ಲಿ ಶಿಕ್ಷಣಕ್ಕೆ ಬಜೆಟಿನಲ್ಲಿ 2500 ಕೋಟಿ ಮೀಸಲಿಟ್ಟಿದ್ದು ಮಕ್ಕಳ ಉತ್ತಮ ಶಿಕ್ಷಣಕ್ಕೆ ಸಹಕಾರಿಯಾಗಲಿದೆ. ಪ್ರಾಥಮಿಕ ಹಂತದ ಮಕ್ಕಳು ಶೇಕಡ 60 ಭಾಗವನ್ನು ತಮ್ಮ ಕುಟುಂಬದ ಸಹವಾಸದಿಂದ ಕಲಿತರೆ ಕೇವಲ 40 ಶೇಕಡ ಅಂಶವನ್ನು ಮಾತ್ರ ಶಾಲಾ ಶಿಕ್ಷಕರಿಂದ ಕಲಿಯುತ್ತಾರೆ. ಆದುದರಿಂದ ಮನೆಯೇ ಮೊದಲ ಪಾಠಶಾಲಾ ಎಂಬಂತೆ ಈ ಬಗ್ಗೆ ಪೋಷಕರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಮಿತ್ತೂರು ಸರಕಾರಿ ಉ ಹಿ ಪ್ರಾ ಶಾಲಾ ನೂತನ ಕೊಠಡಿ,ಸಭಾಂಗಣ ಉದ್ಘಾಟನೆ ; ಕಲಿಕೆಯ ಬಗ್ಗೆ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸಬೇಡಿ: ಶಾಸಕ ಅಶೋಕ್ ರೈ–ಕಹಳೆ ನ್ಯೂಸ್

ಪುತ್ತೂರು: ಮಕ್ಕಳ ಮನಸ್ಸು ಮೃದುವಾಗಿದೆ ಅದು ಏನು ಕೊಟ್ಟರೂ ಸ್ವೀಕಾರ ಮಾಡುತ್ತದೆ, ಅದೇ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸಿದರೆ ಮುಂದೆ ಮಕ್ಕಳು ಆ ವಿಚಾರದಲ್ಲಿ ಭಯವನ್ನೇ ಹೊಂದಿರುತ್ತಾರೆ ಈ ಕಾರಣಕ್ಕೆ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬೇಡಿ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಮಿತ್ತೂರು ಸರಕಾರಿ ಉ ಹಿ ಪ್ರಾ ಶಾಲಾ ನೂತನ ಕೊಠಡಿ ಹಾಗೂ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದರು. ಕಲಿಕೆಯಲ್ಲಿ ಹಿಂದೆ ಇರುವ...
1 156 157 158 159 160 731
Page 158 of 731