Thursday, May 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಮುಳಿಯ ಜುವೆಲರ್ಸ್‌ ಕ್ಯಾಲೆಂಡರ್‌ನಲ್ಲಿ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿಯ ರೂಟ್‌ ಮ್ಯಾಪ್‌ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರೆಯ ಅಂಗವಾಗಿ ನಡೆಯುವ ಪೇಟೆ ಸವಾರಿಯು ಭಕ್ತರು ಮತ್ತು ಸಾರ್ವಜನಿ ಕರನ್ನು ಒಂದುಗೂಡಿಸುವ ವಿಶಿಷ್ಟ ಆಚರಣೆ. ಈ ಬಾರಿಯ ಜಾತ್ರೋತ್ಸವದ ಪೇಟೆ ಸವಾರಿಯ ರೂಟ್‌ ಮ್ಯಾಪ್‌ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್‌ ಅನ್ನು ಪುತ್ತೂರಿನ ಮುಳಿಯ ಜುವೆಲರ್ಸ್‌ ಸಂಸ್ಥೆಯು ಬಿಡುಗಡೆ ಮಾಡಿದೆ. ಜಾತ್ರೆಯ ಪೇಟೆ ಸವಾರಿಯ ರೂಟ್‌ ಮ್ಯಾಪ್‌ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್‌ ಅನ್ನು ಪುತ್ತೂರಿನ ಮುಳಿಯ ಜುವೆಲ್ಲರ್ಸ್‌ ಸಂಸ್ಥೆಯು ಬಿಡುಗಡೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ‌ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿರವರು ಹೃದಯಾಘಾತದಿಂದ ನಿಧನ -ಕಹಳೆ ನ್ಯೂಸ್

ಕೆದಿಲ: ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿರವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶರಣಪ್ಪ ಸರ್ ರವರು ಪಾಟ್ರಕೋಡಿ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆಯಲ್ಲಿದು ಶಾಲಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ ಅವರು ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ, ತಾಲೂಕಿಗೆ ಪ್ರಥಮ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಪ್ರತಿಶತ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. 99.12 ಪ್ರತಿಶತ ಫಲಿತಾಂಶದೊಂದಿಗೆ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದ ಅಜಿತ್ ಕುಮಾರ್ ಕೆ.ಎಸ್. ಮತ್ತು ಹಿಮಾನಿ ಎ.ಸಿ. 594 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾರೆ. ಅಂಬಿಕಾ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಎ.10 ರಿಂದ 14ರ ವರೆಗೆ ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ” ಲೈಟ್ಸ್, ಫ್ಯಾನ್ಸ್ ಮಾರಾಟ ಮೇಳ ” – ಕಹಳೆ ನ್ಯೂಸ್

*ಬಿಎಲ್‌ಡಿಸಿ ಫ್ಯಾನ್ಸ್ ಮೇಲೆ ವಿಶೇಷ ರಿಯಾಯಿತಿ *ಲೈಟ್ಸ್, ಫ್ಯಾನ್ಸ್‌ಗಳ ಮೇಲೆ ಶೇ.50 ಡಿಸ್ಕೌಂಟ್ *ಪ್ರತೀ ಖರೀದಿಗೂ ವಿಶೇಷ ಕೂಪನ್ ಪುತ್ತೂರು: ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಉದ್ಯಮದಲ್ಲಿ ಶ್ರೇಷ್ಟ ಗುಣಮಟ್ಟ ಹಾಗೂ ಅತ್ತ್ಯುತ್ತಮ ಬೆಲೆಯೊಂದಿಗೆ ಸೇವೆಯನ್ನು ನೀಡುತ್ತಾ ಬಂದಿರುವ ಇಲ್ಲಿನ ದರ್ಬೆ ಫಿಲೋಮಿನಾ ಕಾಲೇಜು ಮುಂಭಾಗದಲ್ಲಿನ ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ಪ್ರತಿಷ್ಠಿತ ಕಂಪೆನಿಗಳ ಎಲ್‌ಇಡಿ ಲೈಟ್ಸ್ ಮತ್ತು ಬಿಇಲ್‌ಡಿಸಿ ಫ್ಯಾನ್ಸ್‌ಗಳ ಮಾರಾಟ ಮೇಳ ಉತ್ಸವವು ಎ.10 ರಿಂದ 14ರ ವರೆಗೆ...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆ ಸಾಧ್ಯತೆ ; ಇಂದು, ನಾಳೆ ( ಎ.9,10 ) “ಎಲ್ಲೋ ಅಲರ್ಟ್ ” ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ನಿನ್ನೆ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಶೇ. 98%  ಫಲಿತಾಂಶ -ಕಹಳೆ ನ್ಯೂಸ್

ವಾಣಿಜ್ಯ ವಿಭಾಗದಲ್ಲಿ ಶ್ರೀಶ ಕುಮಾರ್ ಎಸ್, 583(97.16%) ಪ್ರಥಮ , ವಿಜ್ಞಾನ ವಿಭಾಗದಲ್ಲಿ ಆಗ್ನೇಯ ಅರ್ತಿಕಜೆ ಪ್ರಥಮ 565(94.16%) 2025 ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ. 96 ಫಲಿತಾಂಶವನ್ನು ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ 583(97.16%) ಅಂಕಗಳನ್ನು ಗಳಿಸುವುದರ ಮೂಲಕ ಶ್ರೀಶ ಕುಮಾರ್ ಎಸ್ . ಇವರು ಕಾಲೇಜಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಗುರುದೀಪ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಭವಿಷ್ಯದ ಬಗ್ಗೆ ನಿರ್ಧರಿಸುವವರು ನೀವೆ: ರೇಖಾ.ಪಿ -ಕಹಳೆ ನ್ಯೂಸ್

ಪುತ್ತೂರು : ಭವಿಷ್ಯದ ಬಗ್ಗೆ ಕಲ್ಪನೆಯಿರಲಿ. ಅದಕ್ಕಾಗಿ ಸರಿಯಾದ ಮಾರ್ಗವನ್ನು ಈಗಲೇ ಆರಿಸಿ. ಕೋರ್ಸ್ನ ಮಾಹಿತಿ ಇಲ್ಲದೆ ಇನ್ನೊಬ್ಬರನ್ನು ಹಿಂಬಾಲಿಸಬೇಡಿ. ನಿಮ್ಮ ಆಯ್ಕೆ ಯಾವುದೆಂದು ನಿಮಗೆ ತಿಳಿದಿರಲಿ. ನಿಮ್ಮ ಕೌಶಲ್ಯವನ್ನು ಆಧರಿಸಿ ಕೋರ್ಸ್ನ್ನು ಆಯ್ಕೆ ಮಾಡಿ ಎಂದು ವಿವೇಕಾನಂದ ಕಾಲೇಜಿನ ಬಿಬಿಎ ವಿಭಾಗದ ಮುಖ್ಯಸ್ಥರು ರೇಖಾ.ಪಿ. ಹೇಳಿದರು. ಉದ್ಯೋಗ ಕ್ಷೇತ್ರ ಬಹಳಷ್ಟು ಸ್ಪರ್ಧಾತ್ಮಕವಾಗಿದೆ, ಉತ್ತಮ ಅಂಕದ ಜೊತೆಗೆ ಉತ್ತಮ ಕೌಶಲ್ಯ ಇದ್ದರೆ ಮಾತ್ರ ಉದ್ಯೋಗ ಪಡೆಯಲು ಸಾಧ್ಯ. ಎಐ, ರೋಬೋಟ್‌ಗಳು...
ಅಂಕಣದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಆಟೋ ಚಾಲಕರಾಗಿ ಕೆಲಸಮಾಡುತ್ತಿದ್ದವರು ಇಂದು ಕರುನಾಡೇ ಮೆಚ್ಚುವ ಖ್ಯಾತ ಗಾಯಕ ಸಂದೇಶ್ ನೀರ್ ಮಾರ್ಗ – ಕಹಳೆ ನ್ಯೂಸ್

ಅವರು ರಿಕ್ಷಾ ಚಾಲಕರಾಗಿ, ಮೀನು ಮಾರಾಟಗಾರರಾಗಿ, ಫುಡ್ ಡೆಲಿವರಿ ಬಾಯ್ ಆಗಿ ಜೀವನ ಸಾಗಿಸುತ್ತಿದ್ದ ಸಾಮಾನ್ಯ ವ್ಯಕ್ತಿ. ಜೊತೆಗೆ ಚಿಕ್ಕ ವಯಸಿನಿಂದಲೆ ಭಜನಾ ಗಾಯಕರಾಗಿ ಹಾಡುತ್ತಾ ಊರಲ್ಲಿ ಗುರುತಿಸಿಕೊಂಡವರು. ಆದ್ರೆ ಈಗ ಕರುನಾಡೇ ಗುರುತಿಕೊಂಡ ಖ್ಯಾತ ಗಾಯಕರಾಗಿದ್ದಾರೆ. ಅವರೇ ಕರಾವಳಿಯ ಸಂದೇಶ್ ನೀರ್ ಮಾರ್ಗ. ಹೌದು. ತನ್ನ ಊರು ನೀರ್ ಮಾರ್ಗದಲ್ಲಿ ಭಜನಾ ಗಾಯಕರಾಗಿದ್ದುಕೊಂಡು ಜೊತೆಗೆ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದವರು ಇಂದು ಕರುನಾಡೇ ಕೊಂಡಾಡುವAತಹ ಖ್ಯಾತ ಗಾಯಕ. ಅಂದಹಾಗೆ...
1 160 161 162 163 164 731
Page 162 of 731