ಇಂದು ರಾಜ್ಯಾದ್ಯಂತ 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ- ಕಹಳೆ ನ್ಯೂಸ್
ಬೆಂಗಳೂರು : ರಾಜ್ಯಾದ್ಯಂತ ಮಾ.1ರಿಂದ 20ರವರೆಗೆ ನಡೆದ 2025 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಏ.8ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ https://karresults.nic.in/ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ...







