Thursday, May 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು:ವಿವೇಕಾನಂದ ಕಾಲೇಜಿಗೆ ಯಕ್ಷಗಾನ ಸ್ಪರ್ಧೆಯಲ್ಲಿ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ) ಕಾಲೇಜಿನ ಯಕ್ಷರಂಜಿನಿ ತಂಡದ ವಿದ್ಯಾರ್ಥಿಗಳು ಸುರತ್ಕಲ್ ಗೋವಿಂದದಾಸ್ ಕಾಲೇಜಿನಲ್ಲಿ ಜರುಗಿದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಫರ್ಧೆ ‘ಯಕ್ಷಯಾನ 2025’ ರಲ್ಲಿ ಬಬ್ರುವಾಹನ ಕಾಳಗ ಎನ್ನುವ ಪ್ರಸಂಗವನ್ನು ಪ್ರಸ್ತುತಪಡಿಸಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಜೊತೆಗೆ ಕಿರೀಟ ವೇಷದಲ್ಲಿ ಭವಿಷ್ ಭಂಡಾರಿಗೆ ಪ್ರಥಮ ಬಹುಮಾನ ಹಾಗೂ ಸ್ತಿçà ವೇಷ ವಿಭಾಗದಲ್ಲಿ ಭಾಗ್ಯಶ್ರೀ ಇವರಿಗೆ ತೃತೀಯ ಬಹುಮಾನವನ್ನು ಗಳಿಸಿರುತ್ತಾರೆ. ಇವರನ್ನು...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಸರಸ್ವತೀ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯೋಪಾದ್ಯಾಯರಾಗಿ ಶ್ರೀ ವಸಂತ ಕೆ. ನೇಮಕ-ಕಹಳೆ ನ್ಯೂಸ್

ಕಡಬ : ಸರಸ್ವತೀ ಸಮೂಹ ವಿದ್ಯಾ ಸಂಸ್ಥೆಗಳು ಕಡಬ ಇದರ ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದಲ್ಲಿ 15  ವರ್ಷಗಳಿಂದ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ವಸಂತ ಕೆ. ಇವರು ಸರಸ್ವತೀ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿರುತ್ತಾರೆ. ಇವರಿಗೆ ವಿಶ್ವ ಹಿಂದೂ ಪರಿಷತ್‌ನ ಗೌರವಾಧ್ಯಕ್ಷರು ಹಾಗೂ ಪ್ರಗತಿಪರ ಕೃಷಿಕರಾದ ಶ್ರೀ ವಾಸುದೇವ ಕಡ್ಯ ಇವರು ದೀಪ ಪ್ರಧಾನ ಮಾಡುವ ಮೂಲಕ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ. ಓರ್ವ ಮೃ*ತ್ಯು -ಕಹಳೆ ನ್ಯೂಸ್

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4 ರಂದು ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಬಸ್ಸ್ ಅನ್ನು ಕ್ರೈನ್ ಬಳಸಿ ಮೇಲಕ್ಕೆತ್ತಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು-ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ಸರಕಾರವು ಇತ್ತಿಚೇಗೆ ತನ್ನ ಬಜೆಟ್ ದಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6000 ರೂಪಾಯಿ ವೇತನ, ಮುಸಲ್ಮಾನ ಹೆಣ್ಣುಮಕ್ಕಳ ಮದುವೆಗೆ 50 ಸಾವಿರ ರೂಪಾಯಿ, ಮುಸಲ್ಮಾನ ವಿದ್ಯಾರ್ಥಿಗಳ ವಿದೇಶೀ ಶಿಷ್ಯವೇತನಕ್ಕೆ 30 ಲಕ್ಷ ರೂ., ಮುಸಲ್ಮಾನ ಹೆಣ್ಣುಮಕ್ಕಳಿಗೆ ಆತ್ಮ ರಕ್ಷಣೆ ತರಬೇತಿ, ವಕ್ಸ್ ಬೋರ್ಡ ಆಸ್ತಿ ರಕ್ಷಣೆಗೆ 150 ಕೋಟಿ ರೂ. ಅನುದಾನ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ವಿಚಾರ, ಸಚಿವರುಗಳ ಭೇಟಿಯಾದ ಶಾಸಕ ಅಶೋಕ್ ರೈ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಸರಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂದು ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರ ಜೊತೆ ಚರ್ಚೆ ನಡೆಸಿದ್ದಾರೆ. ಪುತ್ತೂರಿಗೆ ಈ ಬಾರಿಯ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಮಂಜೂರುಗೊಂಡಿತ್ತು. ಇದಾದ ಬಳಿಕ ಬನ್ನೂರಿನಲ್ಲಿ ಕಾಯ್ದಿರಿಸಿದ ೪೦ ಎಕ್ರೆ ಜಾಗಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಉನ್ನತ...
ಜಿಲ್ಲೆದಕ್ಷಿಣ ಕನ್ನಡಪುತ್ತೂರು

ಕಸದ ರಾಶಿ ತುಂಬಿ ತ್ಯಾಜ್ಯ ಮುಕ್ತ ಪುತ್ತೂರಿನ ನಿರ್ಮಾಣ ಅಸಾಧ್ಯ- ಕಹಳೆ ನ್ಯೂಸ್

ಪುತ್ತೂರು: ಸ್ವಚ್ಛ ಪುತ್ತೂರಿನ ಕನಸಿಗೆ ಸವಾಲೊಡ್ಡುವ ರೀತಿಯಲ್ಲಿ ತ್ಯಾಜ್ಯ ಎಸೆದು ಪರಿಸರವನ್ನು ಮಲಿನ ಮಾಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಉದಾಹರಣೆಗೆ ಎಂಬಂತೆ ಮುಕ್ರಂಪಾಡಿಯಿಂದ ತಿಂಗಳಾಡಿ ಸಂಪರ್ಕಿಸುವ ರಸ್ತೆಯ ಮೊಟ್ಟೆತ್ತಡ್ಕದಿಂದ ನೈತಾಡಿ ನಡುವಿನ ಚರಂಡಿ ಅಕ್ಷರಶಃ ತ್ಯಾಜ್ಯ ತುಂಬುವ ತೊಟ್ಟಿಯಂತಾಗಿದೆ. ಇಲ್ಲಿನ ಸ್ಥಿತಿ ಹೇಗಿದೆಯೆಂದರೆ, ಕಸದ ರಾಶಿ ತುಂಬಿ ತ್ಯಾಜ್ಯ ಮುಕ್ತ ಪುತ್ತೂರಿನ ನಿರ್ಮಾಣ ಅಸಾಧ್ಯ ಎನ್ನುವ ಸಂದೇಶ ರವಾನಿಸುವಂತಿದೆ. ಅಚ್ಚರಿಯೆಂದರೆ ದಿನಂಪ್ರತಿ ನೂರಾರು ವಾಹನಗಳು, ಜನರು ಸಂಚರಿಸುವ ರಸ್ತೆ ಬದಿಯಲ್ಲೇ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಎ.4-6 ರವರೆಗೆ ಮಂಗಳೂರಿನಿಂದ ಮಧೂರಿಗೆ ಕೆಎಸ್ಸಾರ್ಟಿಸಿ‌ ವಿಶೇಷ ಬಸ್- ಕಹಳೆ ನ್ಯೂಸ್

ಮಂಗಳೂರು: ಮಧೂರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮಂಗಳೂರು-ಮಧೂರು ನಡುವೆ ವಿಶೇಷ ಬಸ್ ಸೇವೆಯನ್ನು ಆರಂಭಿಸಿದೆ. ಈ ವಿಶೇಷ ಬಸ್ ಸೇವೆಯು ಎ.4 ರಿಂದ ಎ.6ರವರೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಬಸ್ ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಮಧೂರಿಗೆ ಬೆಳಗ್ಗೆ 10 ಗಂಟೆಗೆ ಮತ್ತು‌ 10.20ಕ್ಕೆ ಹೊರಡಲಿದೆ. ಮಧೂರಿನಿಂದ ಮಂಗಳೂರಿಗೆ 1.30 ಮತ್ತು 1.45ಕ್ಕೆ‌ಹೊರಡಲಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಕ್ಕಳ ಸಂಭ್ರಮದ ಹಪ್ಪಳ ತಯಾರಿಕಾ ಶಿಬಿರ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಮಕ್ಕಳ ಸಂಭ್ರಮದ ಹಪ್ಪಳ ತಯಾರಿಕಾ ಶಿಬಿರ ಜರಗಿತು. ಶಾಲಾ ಹಿರಿಯ ವಿದ್ಯಾರ್ಥಿ ಜಯರಾಮ್ ನಾವಡರವರ ನೇತೃತ್ವದಲ್ಲಿ ದೂರದ ಪುತ್ತೂರಿನಿಂದ ಹಲಸಿನಕಾಯಿ ತಂದು ಶಾಲೆಯಲ್ಲಿ ಮಕ್ಕಳಿಗೆ ಹಪ್ಪಳ ಮಾಡುವ ರೀತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿದರು. ಮಕ್ಕಳ ಜೊತೆ ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು,ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು ಜೊತೆ ಸೇರಿಕೊಂಡರು. ಹಿಂದಿನ ಕಾಲದ ಅನೇಕ ವಿದ್ಯೆಗಳು ಮರೆತು...
1 163 164 165 166 167 731
Page 165 of 731