Thursday, May 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಬೆಂಗಳೂರು ಮೆಟ್ರೋ ನಿಯಮ ಉಲ್ಲಂಘಿಸಿದ 27000 ಪ್ರಕರಣ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ನಮ್ಮ ಮೆಟ್ರೋದಲ್ಲಿ ನಿಯಮ ಆಗಾಗ ಉಲ್ಲಂಘನೆ ಆಗುತ್ತಲೇ ಇವೆ. ಟಿಕೆಟ್ ರಹಿತ ಪ್ರಯಾಣ, ಮೆಟ್ರೋ ರೈಲಿನಲ್ಲಿ ಆಹಾರ ತಿನ್ನುವುದು, ಮದ್ಯಪಾನ, ಅಹಿತಕರ ನಡವಳಿಕೆ ಸೇರಿದಂತೆ ಅನೇಕ ಪ್ರಕರಣಗಳು ಕೇಳಿ ಬಂದಿದ್ದವು. ಸದ್ಯ ನಮ್ಮ ಮೆಟ್ರೋ ವ್ಯಾಪ್ತಿಯಲ್ಲಿ 27000 ಪ್ರಕರಣಗಳು ದಾಖಲಾಗಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRLC) ತಿಳಿಸಿದೆ. ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಾಧಕರಿಗೆ ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ವತಿಯಿಂದ ಸನ್ಮಾನ-ಕಹಳೆ ನ್ಯೂಸ್

ಮಂಗಳೂರು:ಇತ್ತೀಚೆಗೆ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಆಯೋಜಿಸಿದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಗೆ ಭಾಜನರಾದ ಉದಯವಾಣಿ ದಿನಪತ್ರಿಕೆಯ ಛಾಯಾಗ್ರಾಹಕರಾದ ಶ್ರೀ ಸತೀಶ್ ಇರಾ ಹಾಗೂ ವಿಶೇಷ ಚೇತನರ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಬಜಾಲ್ ಜಲ್ಲಿಗುಡ್ಡೆ ನಿವಾಸಿ ಶ್ರೀ ಶ್ರಮಿತ್ ಎಂ ಅವರನ್ನು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಸನ್ಮಾನಿಸಲಾಯಿತು. ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್...
ದಕ್ಷಿಣ ಕನ್ನಡದೆಹಲಿಮಂಗಳೂರುರಾಜಕೀಯಸುದ್ದಿ

ಪ್ರಧಾನಿ ಮೋದಿಯನ್ನು ಭೇಟಿಯಾದ ಕಟುಂಬ ಸಮೇತರಾಗಿ ಕ್ಯಾ. ಬ್ರಿಜೇಶ್ ಚೌಟ ; ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ನೀಡಿ ಗೌರವ – ಕಹಳೆ ನ್ಯೂಸ್

ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಪ್ರಸಾದ ಹಾಗೂ ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ಯನ್ನು ಪ್ರಧಾನಿ ಮೋದಿಯವರಿಗೆ ನೀಡಿ ಗೌರವಿಸಿದ್ದಾರೆ....
ಅಂಕಣಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪ್ರಕಾಶ್ ತೂಮಿನಾಡು ಈಗ ಕರುನಾಡೇ ಕೊಂಡಾಡುವ ಅದ್ಭುತ ಕಲಾವಿದ – ಕಹಳೆ ನ್ಯೂಸ್

ಅವರು ರಿಕ್ಷಾ ಡ್ರೈವರ್ ಆಗಿ ತಮ್ಮ ಜೀವನದ ರಥ ಸಾರಥಿಯನ್ನು ಸಾಗಿಸುತ್ತಿದ್ದವರು. ಜೊತೆಗೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ, ಫರ್ನೀಚರ್ ಅಂಗಡಿಯಲ್ಲಿ ಹಾಗೂ ಗಾರೆ ಕೆಲಸ ಜೊತೆಗೆ ಸಾಕಷ್ಟು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದವರು. ಆದ್ರೆ ಈಗ ಕರ್ನಾಟಕವೇ ಹೆಮ್ಮೆ ಪಡುವಂತಹ ಕೊಂಡಾಡುವಂತಹ ಖ್ಯಾತ ಕಲಾವಿದ. ಅವರೇ ಪ್ರಕಾಶ್ ತೂಮಿನಾಡು ಎಂಬ ಅದ್ಭುತ ಕಲಾವಿದ. ಹೌದು. ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ಪೋಷಕ ಹಾಗೂ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ, ಅಭಿವೃದ್ಧಿ ಪಾತಾಳಕ್ಕೆ – ಶಾಸಕ ಕಾಮತ್-ಕಹಳೆ ನ್ಯೂಸ್

ಮಂಗಳೂರು: ರೇಷನ್ ಅಂಗಡಿಗಳಲ್ಲಿ ಅಕ್ಕಿ ನೋ ಸ್ಟಾಕ್:- ಅಧಿಕಾರಕ್ಕೆ ಬರುವ ಮೊದಲು ತಿಂಗಳಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ರಾಜ್ಯದ ಜನರಿಗೆ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ದಿವಾಳಿಯಾಗಿರುವ ಪರಿಣಾಮ 10 ಕೆಜಿ ಬಿಡಿ, 5 ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಜೊತೆಗೆ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನೂ ಕೊಡಡೇ ರೇಷನ್ ಅಂಗಡಿಗಳ ಬಾಗಿಲಿಗೆ ನೋ ಸ್ಟಾಕ್ ಬೋರ್ಡ್ ಹಾಕಿದೆ. ಆದರೆ ಆಹಾರ ಸಚಿವರು ಅಕ್ಕಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದೈವನತ೯ಕ ಶೇಖರ ಪರವರಿಗೆ ಪಂಜಿಕಲ್ಲು ಮನೆತನದ ಪರವಾಗಿ ಅಭಿನಂದನ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕು ಕೇಪು ಗ್ರಾಮದ ಪಂಜಿಕಲ್ಲು ಧರ್ಮದೈವ ಪಂಜುರ್ಲಿ, ಧೂಮಾವತಿ ಮತ್ತು ರಕ್ತೇಶ್ವರಿ ದೇವಸ್ಥಾನದ ದೈವಗಳ ನೇಮೋತ್ಸವ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದೈವನತ೯ಕ ಶೇಖರ ಪರವ ಇವರನ್ನು ಪಂಜಿಕಲ್ಲು ಶಮ೯ ಮನೆತನದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಶ್ರೀಯುತರ ಪಂಜಿಕಲ್ಲು ಮನೆತನದಲ್ಲಿ ಸುಮಾರು 23 ವರ್ಷಗಳಿಂದ ದೈವ ನತ೯ಕರಾಗಿ ಸೇವೆ ಸಲ್ಲಿಸಿರುತ್ತಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಮನೆತನದ ಹಿರಿಯ ಸದಸ್ಯರಾದ ಹರಿಶರ್ಮ, ಗೋಪಾಲಕೃಷ್ಣ ಶರ್ಮ, ಗಣಪತಿ ಶರ್ಮ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು ಅಕ್ಷಯ ಕಾಲೇಜಿನಲ್ಲಿ “WORKPLACE ETHIQUETTE” ಕಾರ್ಯಾಗಾರ:ಕಹಳೆ ನ್ಯೂಸ್

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ದ ಇನ್ವಿಕ್ತಾ ಕಾಮರ್ಸ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕೆಲಸ ಸ್ಥಳದ ಶಿಷ್ಟಾಚಾರ ಎಂಬ ವಿಷಯದಲ್ಲಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕುಮಾರಿ ಅಕ್ಷತ ಕೆ ಹಣಕಾಸು ವಿಶ್ಲೇಷಕರು ನೋವಿಗೋ ಐ. ಟಿ ಸಂಸ್ಥೆ ಮಂಗಳೂರು ಇವರು ಭಾಗವಹಿಸಿದರು. ಕೆಲಸ ಸ್ಥಳದ ಶಿಷ್ಟಾಚಾರವು ಒಂದು ನಿರ್ದಿಷ್ಟ ವ್ಯವಹಾರದಲ್ಲಿ ಉದ್ಯೋಗಿಗಳಿಂದ ನಿರೀಕ್ಷಿಸಲಾಗುವ ಮಾತು ಮತ್ತು ನಡವಳಿಕೆಯಾಗಿದೆ. ಉದ್ಯೋಗಿಗಳು ,ಮಾಲೀಕರು ಮತ್ತು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

2022-2024 ಸಾಲಿನ ಎಂ.ಎ ಪರೀಕ್ಷೆಯಲ್ಲಿ, ಗಿರೀಶ್ ಪಿ. ಎಂ, ಮಂಗಳೂರ ಇವರಿಗೆ ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ-ಕಹಳೆ ನ್ಯೂಸ್

ಮಂಗಳೂರು : 2022-2024 ಸಾಲಿನ ಎಂ.ಎ (ಇತಿಹಾಸ ಮತ್ತು ಪುರಾತತ್ವಶಾಸ್ತ್ರ) ಪರೀಕ್ಷೆಯಲ್ಲಿ, ಗಿರೀಶ್ ಪಿ. ಎಂ, ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ. ಇವರುಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದು, ಶ್ರೀ ಮಲ್ಲಿಕಾರ್ಜುನ ಪಿ. ಮತ್ತು ಶ್ರೀಮತಿ ರಾಜಲಕ್ಷ್ಮಿ ಕೆ ಜೆ ದಂಪತಿಯ ಪುತ್ರ. ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪೂರೈಸಿರುವ ಇವರು, ಪ್ರಸ್ತುತ ಅಭಿಮತ ವಾಹಿನಿಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ....
1 165 166 167 168 169 731
Page 167 of 731