ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ- ಇಬ್ಬರ ಬಂಧನ -ಕಹಳೆ ನ್ಯೂಸ್
ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ...







