Thursday, May 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋಹತ್ಯೆ, ಗೋಸಾಗಾಟ ಮಾಡುವವರ ಆಸ್ತಿ ಮುಟ್ಟುಗೋಲು ಅಸ್ತ್ರ ಬಳಸಿ ಡಾ. ಭರತ್ ಶೆಟ್ಟಿ ವೈ ಅಗ್ರಹ -ಕಹಳೆ ನ್ಯೂಸ್

ಕಾವೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋ ಹತ್ಯೆ, ಗೋ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆಯ ಬದಲು ಬಜರಂಗದಳ ಸಂಘಟನೆ ಪತ್ತೆ ಮಾಡಿ ಕೊಡುವಂತಹ ಪರಿಸ್ಥಿತಿ ಉಂಟಾಗಿದೆ. ಅಪರಾಧಿಗಳು ಭಯವಿಲ್ಲದೆ ಹಾಡು ಹಗಲೇ ರಾಜಾರೋಷವಾಗಿ ಸಾಗಾಟ ಮಾಡುತ್ತಿದ್ದು,ರಾಜ್ಯದಲ್ಲಿ ಕಾನೂನು ಇದೆಯೆ ಎಂಬ ಬಗ್ಗೆ ಅನುಮಾನ ಉಂಟಾಗುತ್ತಿದ್ದು, ಅಕ್ರಮ ಗೋಸಾಗಾಟ ಗೋಹತ್ಯೆಯ ಪ್ರಕರಣಗಳನ್ನು ನಿರ್ಲಕ್ಷ್ಯಮಾಡುವುದರಿಂದ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರಬಹುದು ಎಂದು ಡಾ. ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ವಿಚಾರ ; ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ಪ್ರಕ್ರಿಯೆಗೆ ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ ಮಂಜೂರಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದರು. ಬೆಂಗಳೂರಿನಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ದಕ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕೇಂದ್ರವಾಗಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಈಗಾಗಲೇ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಟ್ಲ ಪಟ್ಟಣ ಪಂಚಾಯತ್ 24 ಗಂಟೆಯೂ ಕುಡಿಯುವ ನೀರು ಪೂರೈಕೆ; ಪಟ್ಟಣ ವ್ಯಾಪ್ತಿಯ 49 ಟ್ಯಾಂಕ್‌ಗೂ ನೀರು ತುಂಬಿಸುವಲ್ಲಿ ಕ್ರಮ: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಹೆಚ್ಚಿನ ದಿನ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಗೆ ದಿನದ 24 ಗಂಟೆಯೂ ನೀರು ಪೂರೈಕೆ ಮಾಡುವಲ್ಲಿ ಈಗ ಮಾಡಿಕೊಂಡಿರುವ ವ್ಯವಸ್ಥೆ ಸಮರ್ಪಕವಾಗಿ ಇಲ್ಲ, ಇದನ್ನು ಬದಲಾಯಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಖೆ ಯ ಅಪರ ಕಾರ್ಯದರ್ಶಿ ಅಂಜು ಪರ್ವೆಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯಿತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿಲಿಕುಳ ಜೈವಿಕ ಉದ್ಯಾನವನ ತಾತ್ಕಾಲಿಕವಾಗಿ ಮುಚ್ಚಲು ಪಿಐಎಲ್‌-ಕಹಳೆ ನ್ಯೂಸ್

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನದಲ್ಲಿ ನಿಯಮ ಉಲ್ಲಂಘನೆಯಾಗುತ್ತಿದ್ದು, ನಿರ್ವಹಣೆ ಸರಿಯಾಗಿಲ್ಲ, ಇದರಿಂದ ಅಲ್ಲಿರುವ ಪ್ರಾಣಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಬೇಕು ಎಂದು ಬಾಂಬೆ ನ್ಯಾಚುರಲ್‌ ಹಿಸ್ಟರಿ ಸೊಸೈಟಿ(ಬಿಎನ್‌ಎಚ್‌ಎಸ್‌) ಎನ್ನುವ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದೆ. ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿ ಇತ್ಯರ್ಥಗೊಳ್ಳುವವರೆಗೆ ಪಿಲಿಕುಳ ಜೈವಿಕ ಉದ್ಯಾನವನವನ್ನು ಮುಚ್ಚಬೇಕು ಎಂದು ಕೋರಲಾಗಿದೆ. ಕಳೆದ ಅಕ್ಟೋಬರ್‌ 31ರಂದು ಮಂಗಳೂರಿನ ವನ್ಯಜೀವಿ ಸಂರಕ್ಷಣಾಸಕ್ತ ಭುವನ್‌ ಹಾಗೂ ಹೈಕೋರ್ಟ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳ ತಡೆ;25 ಗೋವುಗಳ ರಕ್ಷಣೆ -ಕಹಳೆ ನ್ಯೂಸ್

ಮಂಗಳೂರು: ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತೆ ತಡೆಯೊಡ್ಡಿರುವ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ(ಮಾ.28) ನಡೆದಿದೆ. ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಘಟನೆ ವೇಳೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಶಾಲೆಯ ಸಭಾಂಗಣಕ್ಕೆ ಸಹಾಯಧನ ಮಂಜೂರಾತಿ ಪತ್ರ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ:ಮಾ 27 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ). ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಿತ್ತೂರು ಇದರ ಸಭಾಂಗಣ ರಚನೆಗೆ ಒಂದು ಲಕ್ಷದ ಸಹಾಯಧನ ಮಂಜೂರಾತಿ ಪತ್ರವನ್ನು ಶಾಲಾ ಮುಖ್ಯೋಪಾಧ್ಯಯಿಣಿ ಸರೋಜಾ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ಶ್ರೀಯುತ ಶ್ರೀ ರಮೇಶ ರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಕಟ್ಟಿಗೆ ಸಾಗಾಟದ ವಾಹನ ವಶ -ಕಹಳೆ ನ್ಯೂಸ್

ಕೈಕಂಬ: ಅನುಮತಿ ಇಲ್ಲದೆ ವಿವಿಧ ಜಾತಿಯ ಕಟ್ಟಿಗೆಯನ್ನು ಸಾಗಿಸುತ್ತಿದ್ದ ಲಾರಿಯನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿ ಕಾರಿಗಳು ಬಡಗುಳಿಪಾಡಿ ಗ್ರಾಮದ ಗಂಜಿಮಠದಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಟ್ಟಿಗೆಯನ್ನು ಮೂಡುಬಿದಿರೆ ಕಡೆಯಿಂದ ಮಂಗಳೂರಿಗೆ ಸಾಗಿಸಲಾಗುತ್ತಿತ್ತು. ವಶಕ್ಕೆ ಪಡೆದ ಕಟ್ಟಿಗೆ ಮತ್ತು ವಾಹನದ ಮೌಲ್ಯ 2.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ವಾಹನ ಚಾಲಕ ಹಮೀದ್‌ ವಾಲ್ಪಾಡಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಗೆ ಹಾಜರಾಗಲು ನೋಟಿಸ್‌ ನೀಡಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋಸಾಗಾಟಗಾರರ ಹೆಡೆಮುರಿ ಕಟ್ಟಿ :- ಶಾಸಕ ಕಾಮತ್ ಆಗ್ರಹ-ಕಹಳೆ ನ್ಯೂಸ್

ಮಂಗಳೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟದ ಜಾಲವು ವಿಸ್ತಾರಗೊಂಡಿದ್ದು ಕಳೆದ ಒಂದು ವಾರದಲ್ಲಿ ಹಿಂದೂ ಸಂಘಟನೆಗಳ ಮಾಹಿತಿಯ ಮೇರೆಗೆ ಪೊಲೀಸರು ನಾಲ್ಕೈದು ಕಡೆ ವಾಹನಗಳನ್ನು ತಡೆದು ಒಂದು ಟನ್ ಗೂ ಅಧಿಕ ಗೋಮಾಂಸವನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸ್ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿ ಸಮಾಜದ ಸ್ವಾಸ್ಥ್ಯ ಕದಡುವವರ ಹೆಡೆಮುರಿ ಕಟ್ಟಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಈ ಹಿಂದೆ ಕುದ್ರೋಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಸಾಯಿಖಾನೆಯು ರಾಜ್ಯ ಮಾಲಿನ್ಯ ಮಂಡಳಿಯ ಆದೇಶದಂತೆ ಸ್ಥಗಿತವಾಗಿ...
1 168 169 170 171 172 731
Page 170 of 731