Sunday, June 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ : ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ -ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದ ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟವಾಗಲಿದೆ. ನಗರದಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಆರೋಪಿಗಳು ಸಂಚು ರೂಪಿಸಿದ್ದರು. ಆರ್‌ಟಿ ನಗರದ ಮನೆಯಲ್ಲಿ ಜೀವಂತ ಗ್ರೆನೇಡ್, ಪಿಸ್ತೂಲ್, ಗುಂಡುಗಳು ವಶಕ್ಕೆ ಪಡೆಯಲಾಗಿತ್ತು. 2023 ರಲ್ಲಿ ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದರು. ಖಚಿತ ಮಾಹಿತಿ‌ ಮೇರೆಗೆ ಸಿಸಿಬಿ ದಾಳಿ ನಡೆಸಿತ್ತು. ಸ್ಫೋಟಕ ವಸ್ತುಗಳು, ವಾಕಿ ಟಾಕಿ, ಮ್ಯಾಪನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಪ್ರಕರಣ ಎನ್ಐಎ ಕೈಗೆತ್ತಿಕೊಂಡು ವಿಚಾರಣೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ಮೇಲ್ಚಾವಣಿ ದುರಸ್ತಿ ಶ್ರಮಧಾನ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬೈರ್ಲಚ್ಚಿಲ್ ಮನೆ, ರಾಮಕ್ಜು ಅವರ ಮನೆಯ ಮೇಲ್ಛಾವಣಿ ರಿಪೇರಿ ಶ್ರಮಧಾನ ಧನುಪೂಜೆ ಶೌರ್ಯ ವೀಪತು ನಿರ್ವಹಣಾ ಘಟಕದ ನಾಲ್ಕು ಮಂದಿ ಸದಸ್ಯರು ಹಾಗೂ ಸ್ಥಳೀಯರ ಸಹಕಾರ ದೊಂದಿಗೆ ಏಪ್ರಿಲ್ 19 ನೇ ಆದಿತ್ಯವಾರ ನಡೆಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿದ್ಯಾರ್ಥಿ ಜೀವನದಿಂದಲೇ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ : ಎ ಬಾಬು ನಾಯ್ಕ-ಕಹಳೆ ನ್ಯೂಸ್

ವಿಟ್ಲ : ಅಜ್ಜಿನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ ತಾಲೂಕು ಇದರ ಸಹಯೋಗದೊಂದಿಗೆ ಎರಡು ದಿನಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ -2 ಜಿಲ್ಲಾ ನಿರ್ದೇಶಕರಾದ ಎ ಬಾಬು ನಾಯ್ಕ ಇವರು ಧಾರ್ಮಿಕ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ : ನಾಳೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ 21ರಂದು ಸಂಜೆ 3 ಗಂಟೆಗೆ ಬಪ್ಪಳಿಗೆ ಅಂಬಿಕಾ ವಿದ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಗುರುವಂದನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಶೃಂಗೇರಿ ಜಗದ್ಗುರುಗಳ ಶಿಷ್ಯವೃಂದ, ಭಕ್ತಾಭಿಮಾನಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಕೋರಲಾಗಿದೆ. ಮೇ 6ರಂದು ಸಂಜೆ ಜಗದ್ಗುರುಗಳು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಪಕ್ಷಾಂತರ ತಡೆ ಕಾಯ್ದೆ ಮೌಲ್ಯಮಾಪನ; ಒಡಿಶಾದಲ್ಲಿ ಸ್ಪೀಕರ್‌ಗಳ ಮಹತ್ವದ ಸಭೆ: ಯು.ಟಿ. ಖಾದ‌ರ್ -ಕಹಳೆ ನ್ಯೂಸ್   

ಮಂಗಳೂರು :  ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕ‌ರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22, 23ರಂದು ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಮುಂಬಯಿಯಲ್ಲಿ ಒಂದು ಸಭೆ ನಡೆದಿತ್ತು. ಇದೀಗ ಎರಡನೇ ಸಭೆ ಒಡಿಶಾದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಒಡಿಶಾ, ಸಿಕ್ಕಿಂ, ಮಹಾರಾಷ್ಟ್ರ, ನಾಗಾಲ್ಯಾಂಡ್‌,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಆಫರ್‌ಗೆ ಭರ್ಜರಿ ಸ್ಪಂದನೆ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ತೃತೀಯ ಹಬ್ಬದ ಅಂಗವಾಗಿ ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಘೋಷಿಸಿರುವ ವಿಶೇಷ ರಿಯಾಯಿತಿಗಳಿಗೆ ಗ್ರಾಹಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಈ ವಿಶೇಷ ಆಫ‌ರ್ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಮತ್ತು ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ. ಗ್ರಾಹಕರ ಅನುಕೂಲಕ್ಕಾಗಿ ಮಳಿಗೆಗಳು ಬೆಳಿಗ್ಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆ -ಕಹಳೆ ನ್ಯೂಸ್

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯುವಸಿಂಚನ ಪತ್ರಿಕೆ ಬಿಡುಗಡೆ ಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ -ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿ ಸಲೀಂ ಅವರಿಗೆ ಎಸ್ಪಿ ಕಾಶಿ ಅವರು ದೂರು ನೀಡಿದ್ದಾರೆ. ಮಾನಸಿಕ ಕಿರುಕುಳ, ದರ್ಪ ಮತ್ತು ತಾರತಮ್ಯ ವಿರುದ್ಧ ನಿಂತ ಎಸ್ಪಿ ಕಾಶಿ ಅವರು ಡಿಜಿಪಿಗೆ ಪತ್ರ ಬರೆದಿದ್ದಾರೆ. 30 ನಿಮಿಷ ಟೈಮ್ ಕೊಡಿ, ಮಂಗಳೂರು ಕಮಿಷನರ್ ಕರ್ಮಕಾಂಡ ಬಯಲು ಮಾಡುತ್ತೇನೆ. ಅಧಿಕಾರಿಗೆ ಬ್ಯಾಕ್ ಟು ಬ್ಯಾಕ್ ಮೆಮೊ ಕೊಟ್ಟು, ನಾವು ಹೇಳಿದಂತೆ ಕೆಲಸ ಮಾಡಬೇಕು ಇಲ್ಲವಾದರೆ ಮಾನಸಿಕ ಹಿಂಸೆ ಕೊಡ್ತಾರೆ. ಕನ್ನಡಿಗ ಅಧಿಕಾರಿಗಳನ್ನು...
1 16 17 18 19 20 740
Page 18 of 740