Saturday, June 13, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರೆಸಾರ್ಟ್‌, ಹೋಮ್‌ಸ್ಟೇ ನೋಂದಣಿ ಕಡ್ಡಾಯ-ಮುಲ್ಲೈ ಮುಗಿಲನ್‌ -ಕಹಳೆ ನ್ಯೂಸ್

ಮಂಗಳೂರು: ರೆಸಾರ್ಟ್‌ ಮತ್ತು ಹೋಮ್‌ಸ್ಟೇಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದಲ್ಲದೇ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮತ್ತು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಸೂಚಿಸಿದ್ದಾರೆ. ಬುಧವಾರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ರೆಸಾರ್ಟ್‌, ಹೋಮ್‌ ಸ್ಟೇ ಮಾಲಕರ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ವಿವಿಧ ಪ್ರವಾಸಿ ತಾಣಗಳಲ್ಲಿ ನಡೆಸಲಾಗುತ್ತಿರುವ ರೆಸಾರ್ಟ್‌/ಹೋಮ್‌ ಸ್ಟೇಗಳಲ್ಲಿ ಬರುವ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ಕೈಗೊಳ್ಳಬೇಕಾದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಹುಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ ಪ್ರಕರಣ; ಇಂದು ಸಿಸಿಬಿ ತಂಡ ದಿಲ್ಲಿಗೆ-ಕಹಳೆ ನ್ಯೂಸ್

ಮಂಗಳೂರು: ಬಹುಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ ಪ್ರಕರಣದ ತನಿಖೆಗೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ದಿಲ್ಲಿಗೆ ತೆರಳಲಿದ್ದಾರೆ. ಪೊಲೀಸರು ಬಂಧಿತ ಆರೋಪಿಗಳಾಗಿರುವ ಬಂಬಾ ಫಾಂಟಾ ಅಲಿಯಾಸ್‌ ಅಡೊನಿಸ್‌ ಜಬುಲೈಲ್‌ ಮತ್ತು ಒಲಿಜೊ ಇವನ್ಸ್‌ ಆಲಿಯಾಸ್‌ ಅಬಿಗೈಲ್‌ ಅಡೊನಿಸ್‌ಳನ್ನು ಅವರನ್ನು ಕೂಡ ಜತೆಗೆ ಕರೆದೊಯ್ಯಲಿದ್ದಾರೆ. ಆರೋಪಿಗಳು ದಿಲ್ಲಿಯಲ್ಲಿ ವಾಸವಿದ್ದ ಸ್ಥಳವನ್ನು ಪೊಲೀಸರು ದೃಢೀಕರಿಸಿಕೊಳ್ಳಲಿದ್ದಾರೆ. ಅವರು ಅಕ್ರಮವಾಗಿ ವಾಸವಾಗಿದ್ದರೇ ಎಂಬುದರ ಬಗ್ಗೆಯೂ ತನಿಖೆ ನಡೆಸಲಿದ್ದಾರೆ. ಆರೋಪಿಗಳನ್ನು ದಿಲ್ಲಿ ವಿಮಾನ ನಿಲ್ದಾಣಕ್ಕೂ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಘಟಕಕ್ಕೆ ಬೇಕು ಹೊಸ ವಾಹನ, ಧರ್ಮಸ್ಥಳಕ್ಕೇ ಪ್ರತ್ಯೇಕ ಘಟಕ-ಕಹಳೆ ನ್ಯೂಸ್

ಬೆಳ್ತಂಗಡಿ: ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಬೆಳ್ತಂಗಡಿ ತಾಲೂಕಿನಲ್ಲಿ ಅಗ್ನಿ ಅವಘಡಗಳಿಗೆ ಲೆಕ್ಕವಿಲ್ಲ. ಆದರೂ ತಾಲೂಕಿನಲ್ಲಿ ಏಕಮಾತ್ರ ಅಗ್ನಿಶಾಮಕ ಘಟಕವಿದ್ದು, ಅದರಲ್ಲೂ ವಾಹನದ ಆಯಸ್ಸು ಮೀರಿದ ಕಾರಣ ರಸ್ತೆಗಿಳಿಯುತ್ತಿಲ್ಲ. ಈ ಮಧ್ಯೆ ಬಹುತೇಕ ವರ್ಷವಿಡೀ ಭಕ್ತರ ದಟ್ಟಣೆ ಹೊಂದಿರುವ ಧರ್ಮಸ್ಥಳದಲ್ಲಿ ಸುಸಜ್ಜಿತ ಅಗ್ನಿಶಾಮಕ ಘಟಕ ನಿರ್ಮಾಣವಾಗಬೇಕಿದೆ ಎಂಬ ಬೇಡಿಕೆ ಇದೆ. ಧರ್ಮಸ್ಥಳ ಗ್ರಾಮದಲ್ಲೇ ಸುಮಾರು 15,000ಕ್ಕೂ ಮಿಕ್ಕಿ ಜನಸಂಖ್ಯೆಯಿದ್ದು, ಪ್ರತಿ ವರ್ಷ 2.50 ಕೋಟಿಗೂ ಮಿಕ್ಕಿ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

60ನೇ ಬೆಂಗ್ರೆ ವಾರ್ಡಿನ ತಣ್ಣೀರುಬಾವಿ ಬೆಂಗ್ರೆ ಮಹಾಜನ ಸಂಘದ ಬದಿಯಿಂದ ಸಮುದಾಯ ಭವನದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ತಣ್ಣೀರುಬಾವಿ ಬೆಂಗ್ರೆ ಮಹಾಜನ ಸಂಘದ ಬದಿಯಿಂದ ಸಮುದಾಯ ಭವನದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ್ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿ ಆಗಬೇಕಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಸ್ಥಳೀಯ ಪ್ರಮುಖರು ಗಮನಕ್ಕೆ ತಂದ ನಂತರ ಅಗತ್ಯ ಅನುದಾನವನ್ನು ಹೊಂದಿಸಿಕೊಂಡು ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಪೂರ್ಣಗೊಳ್ಳುವ ಭರವಸೆ ಇದೆ ಎಂದರು. ರಮೇಶ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಟ್ಟೆ ಅಂಗಡಿಗೆ ನುಗ್ಗಿ ಬಟ್ಟೆ ಹಾಗೂ ಇತರೆ ವಸ್ತುಗಳನ್ನು ದೋಚಿ ಪರಾರಿಯಾದ ತಂಡ-ಕಹಳೆ ನ್ಯೂಸ್

ವಿಟ್ಲ:ಏಕಾಏಕಿ ಅಂಗಡಿಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿದ ನವೀನ್ ಕುಂಪಲ ಮತ್ತು ಇತರ ಮೂರು ಮಂದಿಯ ತಂಡ,  ಅಂಗಡಿಯಲ್ಲಿದ್ದ ಬಟ್ಟೆ ಮತ್ತು ಇತರ ವಸ್ತುಗಳನ್ನು ದೋಚಿ ಪರಾರಿಯಯಾದ ಘಟನೆ ವಿಟ್ಲ ಶಾಲಾ ರಸ್ತೆ ಬಳಿ ನಡೆದಿದೆ. ಮಾರ್ಚ್ 18 ರಂದು ಮಧ್ಯಾಹ್ನ ವೇಳೆ ಈ ಘಟನೆ ನಡೆದಿದೆ.ನಾಲ್ಕು ಮಂದಿಯ ತಂಡವು ಏಕಾಏಕಿ ಬಟ್ಟೆ ಅಂಗಡಿಗೆ ಪ್ರವೇಶಿಸಿದ್ದು, ವಸ್ತುಗಳನ್ನು ಹಾಗೂ ಬಟ್ಟೆಯನ್ನು ತಮ್ಮ ಬ್ಯಾಗಿನೊಳಗೆ ತುಂಬಿಸಿ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದರು. ಆಗ ಅಲ್ಲಿದ್ದ ಮಹಿಳಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾರ್ಥಿನಿಯರಿಗೆ ಕಿರುಕುಳ; ಆರೋಪಿ ಪೊಲೀಸ್‌ ವಶಕ್ಕೆ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರದ ಕಲ್ಲಿಮಾರು ಎಂಬಲ್ಲಿ ದಾರಿಯಲ್ಲಿ ನಡೆದುಕೊಂಡು ಬರುತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಉಪಟಳ ಕೊಡುತ್ತಿದ್ದ ವ್ಯಕ್ತಿಯನ್ನು ಊರವರು ಹಿಡಿದು ಪೊಲೀಸರಿಗೆ ಕೊಟ್ಟ ಘಟನೆ ನಡೆದಿದೆ. ಮಾ. 18ರಂದು ಸಂಜೆ ಕಲ್ಲಿಮಾರುನಲ್ಲಿ ಕಾಲೇಜಿನಿಂದ ಬರುತ್ತಿದ್ದ ಹೆಣ್ಣುಮಕ್ಕಳಿಗೆ ಉಪಟಳ ಕೊಟ್ಟ ಗದಗ ಮೂಲದ ಲಿಂಗಪ್ಪ ಎಂಬುವನನ್ನು ಊರವರೇ ಹಿಡಿದು ಗೂಸ ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ. ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಆಟೋ ರಿಕ್ಷಾದಲ್ಲಿ 300 ಕೆಜಿಗೂ ಅಧಿಕ ಗೋಮಾಂಸ ಅಕ್ರಮ ಸಾಗಾಟ ಪತ್ತೆ-ಕಹಳೆ ನ್ಯೂಸ್

ಮಂಗಳೂರು: 300 ಕೆಜಿಗೂ ಅಧಿಕ ಅಕ್ರಮ ಗೋಮಾಂಸ ಸಾಗಾಟವನ್ನು ಭಜರಂಗದಳ ಕಾರ್ಯಕರ್ತರು ನಗರದ ಪಡೀಲ್ ಬಳಿ ಬುಧವಾರ (ಮಾ.19) ಪತ್ತೆ ಹಚ್ಚಿದ್ದಾರೆ. ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಬಣ್ಣದ ಕುಂಚದಲ್ಲಿ ಶಬರಿ ಗಾಣಿಗ ಸಾಧನೆ ಚಿತ್ರ ; ಕ್ಯಾನ್ವಾಸ್ ಮೇಲೆ ನಿಮಿಷದಲ್ಲಿ ಶಬರಿ ಪೈಂಟಿಂಗ್ ಕಮಾಲ್..!! – ಕಹಳೆ ನ್ಯೂಸ್

ಆಕೆ ಕಣ್ಣು ಮುಚ್ಚಿ ಕಣ್ಣು ಬಿಡೋದ್ರೊಳಗಡೆ ಅದ್ಭುತ ಕಲಾಕೃತಿಯನ್ನ ಬಿಡಿಸೋ ಜಾಣೆ, ಹಾಡೋಕೆ ಶುರು ಮಾಡಿದರೆ ಕೋಗಿಲೆ ಸ್ವರದ ಇಂಪಾದ ಸಂಗೀತ. ಕ್ಯಾನ್ವಾಸ್ ಹಿಡಿದು ಕುಳಿತ್ರೆ ಕುತೂಹಲ ಕೆರಳಿಸುವ ಅದ್ಭುತವಾದ ಚಿತ್ರ. ಕರ್ನಾಟಕದ ಅತಿವೇಗದ ಚಿತ್ರಗಾರ್ತಿ ಎಂದೇ ಪ್ರಸಿದ್ಧಿ ಪಡೆದ ಈಕೆಯ ಹೆಸರು ಶಬರಿ ಗಾಣಿಗ. ಹೌದು..ಮೂರೇ ನಿಮಿಷದಲ್ಲಿ ಸುಂದರ ಚಿತ್ರ ಅರಳಿಸುವ ಚಾಕಚಕ್ಯತೆ ಇರುವ ಈಕೆ ಮೂಲತಃ ಮಂಗಳೂರಿನವರು. ಇಂಜಿನಿಯರ್ ಯೋಗೀಶ್ ಕುಮಾರ್ ಹಾಗೂ ಶಶಿಕಲಾ ದಂಪತಿ ಪುತ್ರಿ....
1 183 184 185 186 187 740
Page 185 of 740