ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮತ್ತು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಸಹಯೋಗದಲ್ಲಿ “ನೆಲಪ್ಪಾಲ್ ಉದ್ಯಾನ” ದಲ್ಲಿ “ಯಕ್ಷಗಾನ – ಹಾಡುಹಬ್ಬ” ಗಾನ ವೈಭವ ಕಾರ್ಯಕ್ರಮ-ಕಹಳೆ ನ್ಯೂಸ್
ಪುತ್ತೂರು ; ಮಾ-16-3-2025 ರಂದು ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮತ್ತು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಹಾಗೂ ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಪುತ್ತೂರು ನಗರದ "ನೆಲಪ್ಪಾಲ್ ಉದ್ಯಾನ" ದಲ್ಲಿ "ಯಕ್ಷಗಾನ - ಹಾಡು ಹಬ್ಬ" ಗಾನ ವೈಭವದ ಕಾರ್ಯಕ್ರಮ ನಡೆಯಿತು. ವಿವೇಕಾನಂದ ಮಹಾವಿದ್ಯಾಲಯದ ಪ್ರಥಮ ಬ್ಯಾಚ್ ನ ವಿದ್ಯಾರ್ಥಿ...







