ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ
ಬೆಳ್ತಂಗಡಿ : ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಮನೆಯಿಂದ ಜ.14 ರಂದು 5 ಗಂಟೆಗೆ ಹೊರಟು ಹೋದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಬಾಲಕ ಸುಮಂತ್(15) ಎಂಬಾತ ದೇವಸ್ಥಾನಕ್ಕೂ ತಲುಪದೆ ಮನೆಗೂ ವಾಪಾಸು ಹೋಗದೆ ನಾಪತ್ತೆಯಾಗಿ ಆತನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆರೆಯ ನೀರನ್ನು ಖಾಲಿ ಮಾಡಿ ತನಿಖೆ ನಡೆಸಿದ ವೇಳೆ ಬಾಲಕ ಸುಮಂತ್ ಹಿಡಿದುಕೊಂಡು ಹೋದ...







