ವಿದ್ಯಾರ್ಥಿ ದೆಸೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಆರಂಭಿಸಿ: ರಾಜು ಮೊಗವೀರ-ಕಹಳೆ ನ್ಯೂಸ್
ಮಂಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಉದ್ಯೋಗಕ್ಕೆ ಸಂಬAಧಪಟ್ಟ ಪರೀಕ್ಷಾ ತಯಾರಿಯಲ್ಲಿ ತೊಡಗಿಸಿಕೊಳ್ಳಬೇಕು. ಉದ್ಯೋಗಕ್ಕೆ ಸಂಬAಧಿಸಿದAತೆ ತರಬೇತಿಯನ್ನು ಸಾಮಾಜಿಕ ಮಾಧ್ಯಮಗಳ ಮೂಲಕವೂ ಪಡೆಯಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ಆಡಳಿತ) ರಾಜು ಮೊಗವೀರ ಅವರು ತಿಳಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಕನ್ನಡ ಸಂಘ ಹಾಗೂ ಉದ್ಯೋಗ ಮತ್ತು ವೃತ್ತಿ ಸಮಲೋಚನಾ ಕೋಶ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ನಗರ ಹೋಬಳಿ ಘಟಕದ...







