Sunday, June 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಧಿವೇಶನದಲ್ಲೂ ಪ್ರಸ್ತಾಪವಾದ ಶಕ್ತಿನಗರದ ಘಟನೆ -ಕಹಳೆ ನ್ಯೂಸ್

ಮಂಗಳೂರು:ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಕಾಮತ್ ಬೆಂಬಲಕ್ಕೆ ನಿಂತರು. ಬಿಜೆಪಿ ಹಿರಿಯ ಶಾಸಕರಾದ ಅರವಿಂದ್ ಬೆಲ್ಲದ್ ವಿಷಯ ಪ್ರಸ್ತಾಪಿಸಿ ಶಾಸಕ ಕಾಮತ್ ರವರ ಮೇಲಿನ ಸುಳ್ಳು ಪ್ರಕರಣ ದಾಖಲಾಗಿರುವುದನ್ನು ಖಂಡಿಸಿದರು. ನಂತರ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿನಕ್ಕೆ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಾಸಕರುಗಳ ಮೇಲೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಾಸಕರ ವಿರುದ್ಧಸುಳ್ಳು ಪ್ರಕರಣ ದಾಖಲು: ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಕಾವೂರು: ಶಾಸಕ ವೇದವ್ಯಾಸ ಕಾಮತ್ ಅವರ ಜನಪರ ಕೆಲಸಗಳನ್ನು ಸಹಿಸಿಕೊಳ್ಳಲಾಗದೆ ಪಾಲಿಕೆ ಚುನಾವಣೆ ಹತ್ತಿರ ಬಂದಾಗ ಅವರ ಹೆಸರಿಗೆ ದಕ್ಕೆ ತರುವ ಷಡ್ಯಂತ್ರವನ್ನು ಕಾಂಗ್ರೆಸ್ ಮಾಡುತ್ತಿದ್ದು ನಕಲಿ ಹಲ್ಲೆ ಪ್ರಕರಣ ಸೃಷ್ಟಿಸಿ ಸುಳ್ಳು ಕೇಸು ದಾಖಲಿಸಿದೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ. ಶಕ್ತಿನಗರದ ಘಟನೆಗೆ ಸಂಬಂಧಿಸಿದಂತೆ ಶಾಸಕರು ಬಂದಾಗ ಅವರ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದೇ ಕಾಂಗ್ರೆಸ್ ಕಾರ್ಯಕರ್ತರು. ಪರಿಶಿಷ್ಟ ಜಾತಿ ಕಾರ್ಯಕರ್ತ ದೂರು ನೀಡಿದಾಗ ,ಕಾಂಗ್ರೆಸ್ ವಿಚಲಿತಗೊಂಡು...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರ‌ರಹಿತ ಆರೋಪ‌ ಎಂದರು. ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ... ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಸಾವು! ಒರ್ವನ ಸ್ಥಿತಿ ಗಂಭೀರ-ಕಹಳೆ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ. ತಂದೆ-ಮಗ ಸಹಿತ ಮೃತರನ್ನು ಪೈವಳಿಕೆ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ಅವರ ಪುತ್ರ ವರುಣ್ ಮತ್ತು ಕಿಶನ್ ಎಂದು ಗುರುತಿಸಲಾಗಿದೆ. ರತ್ನಂ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇತ್ರಾವತಿ ನದಿಗೆ ಜಿಗಿದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ–ಕಹಳೆ ನ್ಯೂಸ್

ಬಂಟ್ವಾಳ: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದಿದ್ದು, ಅವರನ್ನು ರಕ್ಷಿಸಲಾದ ಘಟನೆ ಮಾ. 4ರ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಶಂಕರಯ್ಯ ಈ ಉದ್ದೇಶಕ್ಕಾಗಿಯೇ ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದಿದ್ದು, ಸಾಯಲು ಯತ್ನಿಸಿದ್ದರು ಎನ್ನಲಾಗಿದೆ. ಮಾಹಿತಿ ಪಡೆದ ಕೂಡಲೇ ಕಾರ್ಯಾಚರಣೆ ನಡೆಸಿದ ಸಿದ್ದೀಕ್ ಎಂ.ಕೆ.ರೋಡ್, ಶಂಕರಯ್ಯ...
ಆರೋಗ್ಯಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಚಿತ ರಕ್ತದ ಒತ್ತಡ, ರಕ್ತಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ,ಯೋಗ ತರಬೇತಿ ಶಿಬಿರ -ಕಹಳೆ ನ್ಯೂಸ್

ಬಂಟ್ವಾಳ : ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು. ಸಂಶೋಧನಾ ಸಂಸ್ಥೆ (ರಿ ) ಬಾಳ್ತಿಲ ಮತ್ತು ವಾತ್ಸಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಮಹಿಳಾ ಮಂಡಲ ಮಂಚಿ ಕುಕ್ಕಾಜೆ ವತಿಯಿಂದ ಮಂಚಿ ಕುಕ್ಕಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಉಚಿತ ರಕ್ತದ ಒತ್ತಡ ರಕ್ತಪರೀಕ್ಷೆ, ಆರೋಗ್ಯ ಮಾಹಿತಿ , ಯೋಗ ತರಬೇತಿ ಶಿಬಿರ ಜರಗಿತು ಆರೋಗ್ಯ ಸಂಬಂಧ ವೈದ್ಯಕೀಯ ಮಾಹಿತಿಯನ್ನು ಡಾ. ಚೇತನಾ ಗಣೇಶ್, ಉಚಿತ ರಕ್ತದ ಒತ್ತಡ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಂಬಳದಲ್ಲಿ ಗೆದ್ದ ಚಿನ್ನದ ಬಹುಮಾನದಲ್ಲಿ ಅರ್ಧಭಾಗ ದೇವರಿಗೆ ಸಮರ್ಪಣೆ-ಕಹಳೆ ನ್ಯೂಸ್

ಪುತ್ತೂರು: ಇಲ್ಲಿ ನಡೆದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 2 ‍ಪವನ್‌ ಗೆದ್ದ ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ ಅವರು, 1 ಪವನ್ ಚಿನ್ನವನ್ನು ಸೋಮವಾರ ಪುತ್ತೂರಿನ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಿದರು. ಅವರು ಚಿನ್ನ ಹಾಗೂ ದೇವಳದಲ್ಲಿ ನಡೆಯುವ ಅನ್ನದಾನ ಸೇವೆಗಾಗಿ ₹ 5ಸಾವಿರ ದೇಣಿಗೆ ನೀಡಿದರು. ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೊಂಡಾಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಶಿವ ದುರ್ಗಾಂಭ ಮಠಕ್ಕೆ ಶಿಲಾನ್ಯಾಸ-ಕಹಳೆ ನ್ಯೂಸ್

ಮಂಗಳೂರು:ಜಗತ್ತಿನಲ್ಲಿ ಒಳ್ಳೆಯ ಶಕ್ತಿಗಳು ಇರುವಂತೆ ದುಷ್ಟ ಶಕ್ತಿಗಳೂ ಇವೆ. ದೇವಸ್ಥಾನ, ಮಠಗಳು ಹೆಚ್ಚಾದಂತೆ ಮನುಷ್ಯನಲ್ಲಿರುವ ಕಾಮ, ಕ್ರೋಧ, ಮತ್ಸರ ನಿಯಂತ್ರಣಗೊಂಡು ದುಷ್ಟ ಶಕ್ತಿಗಳು ದೂರವಾಗುತ್ತದೆ, ದೇವರ ಮೇಲಿನ ಧೃಡ ನಂಬಿಕೆ ನಮ್ಮ ಕೆಲಸ ಕಾರ್ಯಗಳಿಗೆ ಶಕ್ತಿ ನೀಡುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ ಹೇಳಿದರು. ‌ಕೋಟೆಕಾರ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಾಡೂರು ಮರಿಯಾಣ ಪಾಲು ಕೊಂಡಾಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ...
1 195 196 197 198 199 740
Page 197 of 740