Sunday, June 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸಿನಿಮಾಸುದ್ದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟಿ ಶೃತಿ, ನಿರ್ದೇಶಕ ತರುಣ್ ದಂಪತಿ-ಕಹಳೆ ನ್ಯೂಸ್

ಬೆಳ್ತಂಗಡಿ: ಖ್ಯಾತ ಚಲನಚಿತ್ರ ತಾರೆ ಶೃತಿ ಮತ್ತು ಕುಟುಂಬದವರು, ಸುರಪುರದ ಮಾಜಿ ಶಾಸಕ ರಾಜು ಗೌಡ ಮತ್ತು ಕುಟುಂಬದವರು, ಖ್ಯಾತ ಸಿನೆಮಾ ನಿರ್ದೇಶಕ ತರುಣ್ ಸುಧೀರ್ ದಂಪತಿ, ಡಿಮ್ಯಾಕ್ಸ್ ಕಂಪೆನಿ ರಿಯಲ್ ಎಸ್ಟೇಟ್ ಉದ್ಯಮಿ ದಯಾನಂದ ಮತ್ತು ಕುಟುಂಬದವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಭೇಟಿ ನೀಡಿದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕ ಜೊತೆಗೂಡಿ ಪೊರಕೆ ಹಿಡಿದು ಶಾಲಾ ಅಂಗಳಕ್ಕೆ ಸಗಣಿ ಸಾರಿಸಿದ ಶಾಲಾ ಶಿಕ್ಷಕಿಯರು-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಪ್ರಥಮಿಕ ಶಾಲೆಯಲ್ಲಿ ಜರುಗಿತು. ಶಾಲೆಯ ಅಂಗಳ ಹಾಗೂ ಶಾಲಾ ಕಾಂಪೌಂಡ್ ಸ್ವಚ್ಛ ಮಾಡಿ ಅಂಗಳಕ್ಕೆ ಸೆಗಣಿ ಸಾರಿಸುವ ಕೆಲಸ ಕಾರ್ಯ ಮಾಡಿದರು. ಈ ಸಂದರ್ಭ ಸ್ವತಃ ಶಾಲಾ ಶಿಕ್ಷಕಿಯರು ಶೌರ್ಯ ತಂಡದ ಜೊತೆ ಸೇರಿಕೊಂಡು ಪೊರಕೆ ಹಿಡಿದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲಕ್ಷಾಂತರ ರೂ. ಖೋಟಾ ನೋಟು ಚಲಾವಣೆ; ಪರಾರಿಯಾಗಿದ್ದ ಆರೋಪಿಯ ಬಂಧನ-ಕಹಳೆ ನ್ಯೂಸ್

ಬಂಟ್ವಾಳ: ಲಕ್ಷಾಂತರ ರೂ. ಖೋಟಾ ನೋಟು ಚಲಾವಣೆಗೆ ಬಂದು ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ ಬಿಸಿರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ಬಂದು ಪೊಲೀಸರಿಗೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದರೆ ಓರ್ವ ಆರೋಪಿ ಪರಾರಿಯಾಗಿದ್ದ. ಕೇರಳ ನಿವಾಸಿಗಳಾದ ಮಹಮ್ಮದ್ ಸಿ.ಎ. ಮತ್ತು ಖಮರುನ್ನೀಶ ಪೊಲೀಸರ ಕೈಗೆ ಸಿಕ್ಕಿಕೊಂಡಿದ್ದರು. ಆದರೆ ಇನ್ನೋರ್ವ ಪ್ರಮುಖ ಆರೋಪಿಯಾಗಿದ್ದ ಕೇರಳ ಚೆಂಗಳ ನಿವಾಸಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಸ್ವರ ಸಿಂಚನ ಕಲಾ ತಂಡದದಿಂದ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ-ಕಹಳೆ ನ್ಯೂಸ್

ಪೆರ್ನಾಜೆ: ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ಫೆ.23ರಂದು ಬೆಳಿಗ್ಗೆಯಿಂದ ದಿನಪೂರ್ತಿ ನಡೆಯಿತು. ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕರಾದ ಕೇಶವ ಆರ್ ವಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮಾರ್ಗದರ್ಶನದಲ್ಲಿ ನಡೆಯಿತು. ಪಕ್ಕ ವಾದ್ಯದಲ್ಲಿ ಮೃದಂಗ ವಾದಕರಾಗಿ ಕ್ಷಿತಿಶ ರಾಮ ಕೆ ಎಸ್, ವಯಲಿನ್ ನಲ್ಲಿ ಶ್ರೀ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಾರ್ಡ್ 18 ಕಾವೂರು 57 ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಮಂಗಳೂರು: ಕಾವೂರು 18 ವಾರ್ಡ್ ವ್ಯಾಪ್ತಿಯಲ್ಲಿ ಸುಮಾರು ಮಂಗಳೂರು ಮಹಾನಗರ ಪಾಲಿಕೆಯ ಅನುದಾನದಲ್ಲಿ 57 ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಆಕಾಶಭವನ ಮುಖ್ಯರಸ್ತೆ ಡಾಮರು ಅಭಿವೃದ್ಧಿ, ಸೂಜಿಕಲ್ ಗುಡ್ಡೆ ಒಳಚರಂಡಿಯ ಅಭಿವೃದ್ಧಿ, ಮತ್ತು ಕಾಫಿಗುಡ್ಡೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರಕಾರಿ ಬಾವಿಯ ಲೋಕಾರ್ಪಣೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು. ಮೇಯರ್ ಮನೋಜ್ ಕುಮಾರ್ ಮ.ನ.ಪಾ ಸದಸ್ಯರಾದ ಶ್ರೀಮತಿ ಗಾಯತ್ರಿ ಎ ರಾವ್ ಮಂಗಳೂರು ಉತ್ತರ ಮಂಡಲ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಶಿವರಾತ್ರಿ ಹಿನ್ನೆಲೆ ಧರ್ಮಸ್ಥಳ ಮಂಜುನಾಥ ಸನ್ನಿಧಿಯತ್ತ ಭಕ್ತರ ದಂಡು-ಕಹಳೆ ನ್ಯೂಸ್

ಮಂಗಳೂರು:ಶಿವರಾತ್ರಿ ಹಿನ್ನೆಲೆ ಪಾದಯಾತ್ರೆ ಆರಂಭಿಸಿರುವ ಸಾವಿರಾರು ಭಕ್ತರ ಹಲವು ತಂಡಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪಿಸುತ್ತಿವೆ. ಬೆಂಗಳೂರು ಸಹಿತ ರಾಜ್ಯದ ನಾನಾ ಜಿಲ್ಲೆಗಳಿಂದ ಸಹಸ್ರ ಸಹಸ್ರ ಸಂಖ್ಯೆಯ ಭಕ್ತರು ಧರ್ಮಸ್ಥಳಕ್ಕೆ ಚಾರ್ಮಾಡಿ, ಕೊಕ್ಕಡ ಮೂಲಕ ಕಾಲ್ನಡಿಗೆಯಲ್ಲಿ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪುನೀತರಾಗುತ್ತಾರೆ. ​ಶಿವ ಪಂಚಾಕ್ಷರಿ ಜಪ, ಭಜನೆ ಹೇಳುತ್ತಾ ಸಾಗುವ ಪಾದಯಾತ್ರಿಗಳು ಅಲ್ಲಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಘಾಟಿ ರಸ್ತೆಯಲ್ಲಿ ವಾಹನದಟ್ಟಣೆ ಅಧಿಕ ಇರುವುದರಿಂದ ನಿಧಾನವಾಗಿ ರಸ್ತೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಲ್ಲಿ ಕೊಮೋಡಾ ವೀಲ್ ಚಯರ್ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ :ಕೆದಿಲ ಗ್ರಾಮದ ಕರಿಮಜಲು ಪ್ರೇಮ W/O ರಾಮಮೂಲ್ಯ ಮತ್ತು ಕಂಪ ಲೋಕಯ ಗೌಡ ಇವರು ಅಸೌಖ್ಯಂದಿದ್ದು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಯೋಜನೆಯಡಿಯಲ್ಲಿ ಶೌಚಾಲಯಕ್ಕೆ ಅನುಕೂಲಕ್ಕಾಗಿ ಕೊಮೋಡೋ ವೀಲ್ ಚಯರನ್ನು ವಿಟ್ಲ ತಾಲೂಕು ಕೃಷಿ ಅಧಿಕಾರಿಯವರಾದ ಚಿದಾನಂದರವರು ಮತ್ತು ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾ ಮೇಡಂ ರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ "A" ಒಕ್ಕೂಟದ ಸೇವಾಪ್ರತಿನಿಧಿ ಯವರಾದ ಶಾರದಾರವರು ಮತ್ತು ಕೆದಿಲ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

‘ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ’-ಕಹಳೆ ನ್ಯೂಸ್

ಉಜಿರೆ: ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ಲೌಕಿಕ ಕಷ್ಟಗಳು, ಸಮಸ್ಯೆಗಳು ಪರಿಹಾರವಾಗಿ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ ಪಾದಯಾತ್ರೆಯಲ್ಲಿ ಬಂದ ಭಕ್ತರಿಗೆ ಮಂಗಳವಾರ ಶುಭಹಾರೈಸಿ ಮಾತನಾಡಿದರು. ದೇವರಲ್ಲಿ ಭಕ್ತಿ ಮತ್ತು ನಂಬಿಕೆಯಲ್ಲಿ ಭಯ, ಸಂಶಯ ಇರಬಾರದು. ನಾವು ಕೊಂಚ ತಪ್ಪಿದರೂ ದೇವರು ನಮ್ಮ ರಕ್ಷಣೆ ಮಾಡುತ್ತಾರೆ. ನಂಬಿಕೆ ಮತ್ತು ವಿಶ್ವಾಸದಿಂದ ನಮ್ಮ...
1 199 200 201 202 203 740
Page 201 of 740