Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕೊರಿಂಜ : ಜ.11 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ,ಅರ್ಚಕರಾದ ಕಾರ್ತಿಕ್ ಹೆಗಡೆ,ಭಜನಾ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ ಗೌಡ ಅಣವು, ಕಣಿಯೂರು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು. ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ ಮೃತ ದೇಹ ಮನೆಗೆ ತರುವುದು ಹೇಗೆ ಎಂಬ ವೇದನೆ ಮನೆಯವರಿಗೆ. ಈ ಸಮಯದಲ್ಲಿ ನೆರವಿಗೆ ಬಂದವರು ದಕ್ಷಿಣ ಕನ್ನಡ ಜಿಲ್ಲೆಯ ನೆಚ್ಚಿನ ಸಂಸದರಾದ ಬ್ರಿಜೇಶ್ ಚೌಟರವರು. ಮಾನ್ಯ ಸಂಸದರನ್ನು ಫೋನ್ ಕರೆಯ ಮೂಲಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಬರಿಮಲೆ ಯಾತ್ರೆಯಿಂದ  ಮನೆಗೆ ಹಿಂದಿರುಗುವಾಗ ಇನೋವಾ ಕಾರಿಗೆ ಲಾರಿ ಡಿ*ಕ್ಕಿ ; ಬಂಟ್ವಾಳದ ವೃತಧಾರಿ ಬಾಲಕ ಸಾ*ವು – ಕಹಳೆ ನ್ಯೂಸ್

ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತಧಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ. ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಮೀಶ ಪೂಜಾರಿ (15) ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ. ಇನ್ನೋವಾ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಒಟ್ಟು 7...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದ, ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ-ಕಹಳೆ ನ್ಯೂಸ್

ಬೆಳ್ತಂಗಡಿ : ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಜಿಲ್ಲೆಯ ಹೆಮ್ಮೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ, ಹಾಗೂ ಸಹಕರಿಸಿದ ಜನಪ್ರಿಯ ಶಾಸಕರು, ಅಭಿವೃದ್ಧಿಯ ಹರಿಕಾರ ಶ್ರೀ ಹರೀಶ್ ಪೂಂಜ ಮತ್ತು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಧರ್ಮಸ್ಥಳ ಶ್ರೀನಿವಾಸ್ ರಾವ್ ರವರಿಗೆ ಆ ಭಾಗದ ನಾಗರಿಕರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಮಾದರಿ ಶಾಲೆ ಇಕೋ ಕ್ಲಬ್ ಮಕ್ಜಳಿಂದ ಪ್ರಗತಿಪರ ಕೃಷಿಕ ರಾಮಣ್ಣ ಗೌಡರ ಮಾರ್ಗದರ್ಶನದಲ್ಲಿ ಮಾಡಿದ ತರಕಾರಿ ಕೃಷಿ ಚಟುವಟಿಕೆಯ ಮೊದಲ ಕೊಯ್ಲು – ಕಹಳೆ ನ್ಯೂಸ್

ಕಲ್ಲಡ್ಕ : ಶಿಕ್ಷಣವು ಕೇವಲ ಪಠ್ಯ ಸಂಬಂಧಿತವಾಗಿರದೆ ಚಟುವಟಿಕೆಗಳ ಮೂಲಕವೂ ನಡೆದಾಗ ಕಲಿಕೆಯು ಹೆಚ್ಚು ಕ್ರಿಯಾಶೀಲತೆಯಿಂದ ನಡೆಯುತ್ತದೆ. ಕೃಷಿ ಪಾಠದ ಮೂಲಕ ವಿದ್ಯಾರ್ಥಿಗಳಿಗೆ ತರಕಾರಿಗಳನ್ನು ಬೆಳೆಸುವ ವಿಧಾನಗಳು, ರೋಗ ಬರದಂತೆ ನಿಯಂತ್ರಣ ಕ್ರಮಗಳು, ವಾತಾವರಣಕ್ಕೆ ಅನುಗುಣವಾಗಿ ಬೆಳೆಸುವ ರೀತಿ ಮುಂತಾದ ಕುರಿತು ಮಾಹಿತಿ ನೀಡಿದರೆ ತಮ್ಮ ಮನೆಯ ಪರಿಸರದಲ್ಲಿ ಇದ್ದ ಜಾಗದಲ್ಲಿ ತರಕಾರಿ ಕೃಷಿ ಮಾಡುವ ಬಗ್ಗೆ ಪ್ರಗತಿಪರ ಕೃಷಿಕ ರಾಮಣ್ಣ ಸಪಲ್ಯ ನಾವುೂರ ಕಾರಿಂಜ ರವರು ಶಾಲಾ ಇಕೋ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026 ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು : ತಪಸ್ಯ ಫೌಂಡೇಶನ್ ವತಿಯಿಂದ ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ನಡೆಯುತ್ತಿದ್ದು, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ ತಪಸ್ಯ ಫೌಂಡೇಶನ್ ಪ್ರತಿ ವರ್ಷವೂ ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜಿಸುತ್ತಿದೆ. ಕಳೆದ 3 ವರ್ಷಗಳಿಂದ ಅಖಿಲ ಭಾರತೀಯ ಬೀಚ್ ರೆಸ್ಲಿಂಗ್ ಕಮಿಟಿಯ ಅಧ್ಯಕ್ಷರು ಹಾಗೂ ಕರ್ನಾಟಕ ರೆಸ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ನೇತೃತ್ವದಲ್ಲಿ ಬೀಚ್ ಕುಸ್ತಿ ಪಂದ್ಯಾಟವನ್ನು ನಡೆಸುತ್ತಾ ಬಂದಿರುತ್ತಾರೆ. ಈ ವರ್ಷದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕೃಷಿ ಮೇಳ ಹಾಗೂ ಸಸ್ಯಜಾತ್ರೆ ಅಂಗವಾಗಿ ನಾಳೆ (ಜ.10) “ಉಜ್ಜಿವನ ಮಳಿಗೆ”ಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಂಗಳೂರು ಜಿಲ್ಲಾ ಕೃಷಿಕ ಸಮಾಜ, ದಕ್ಷಿಣ ಕನ್ನಡ ಇದರ ವತಿಯಿಂದ ಎಸಿ ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಅರಿವು ಕೇಂದ್ರ ಪುತ್ತೂರು ಹಾಗೂ ರೈತ ಕುಡ್ಲ ಪ್ರತಿಷ್ಠಾನ (ರಿ), ಪುತ್ತೂರು ಇದರ ಸಹಯೋಗದೊಂದಿಗೆ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಹಾಗೂ ಸಸ್ಯಜಾತ್ರೆ...
ದಕ್ಷಿಣ ಕನ್ನಡ

ಇರಾನ್​ನಲ್ಲಿ ತೀವ್ರಗೊಂಡ ಖಮೇನಿ ವಿರೋಧಿ ಪ್ರತಿಭಟನೆ: ಇಂಟರ್ನೆಟ್​ ಸ್ಥಗಿತ, ಫೋನ್​-ಕಹಳೆ ನ್ಯೂಸ್

ಟೆಹ್ರಾನ್​: ಇರಾನ್​ನಲ್ಲಿ ಮತ್ತೆ ಪ್ರತಿಭಟನೆಗಳು ಆರಂಭವಾಗಿವೆ. ಇರಾನ್‌ನ ಕೊನೆಯ ಶಾಹ್ ಮೊಹಮ್ಮದ್ ರೆಜಾ ಪಹ್ಲವಿ ಅವರ ಪುತ್ರ ಹಾಗೂ ಗಡಿಪಾರಾಗಿರುವ ಕ್ರೌನ್​ ಪ್ರಿನ್ಸ್​ ರೆಜಾ ಪಹ್ಲವಿ ಕರೆಗೆ ಓಗೊಟ್ಟು ಸಾವಿರಾರು ಜನರು ಗುರುವಾರ (ಜ.08) ತಡರಾತ್ರಿ ಟೆಹ್ರಾನ್​ನ ಬೀದಿ-ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯ ಪರಿಣಾಮವನ್ನು ತಡೆಯಲು ಇರಾನ್​ ಬಹುತೇಕ ಭಾಗಗಳಲ್ಲಿ ಇಂಟರ್ನೆಟ್​ ಹಾಗೂ ಟೆಲಿಫೋನ್​ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಈ ಪ್ರತಿಭಟನೆಯಲ್ಲಿ "ಜಾವಿದ್ ಶಾಹ್" (ಲಾಂಗ್ ಲೈವ್ ದಿ ಕಿಂಗ್),...
1 19 20 21 22 23 725
Page 21 of 725