ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಂಜ ಇದರ ಶತಮಾನೋತ್ಸವ ಅರ್ಥಪೂರ್ಣವಾಗಿಸಲು ಶಾಸಕರ ಕೊಡುಗೆ ಅಪಾರ -ಕಹಳೆ ನ್ಯೂಸ್
ಬೆಳ್ತಂಗಡಿ: ಶತಮಾನೋತ್ಸವವನ್ನು ಆಚರಿಸುತ್ತಿರುವ ಕಲ್ಮಂಜ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ. ಇದರ ಶತಮಾನೋತ್ಸವ ಅರ್ಥಪೂರ್ಣವಾಗಿಸಲು ಶಾಸಕರ ಕೊಡುಗೆ ಅಪಾರ ಮೇಲ್ಛಾವಣಿ ದುರಸ್ತಿ ರೂ.2.00 ಲಕ್ಷ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನ ವಿಸ್ತರಣೆಗೆ ರೂ.5.00 ಲಕ್ಷ, ಸರಕಾರಿ ಪ್ರೌಢಶಾಲೆಗೆ ನೂತನ ಕೊಠಡಿ ನಿರ್ಮಾಣ ರೂ.17.15 ಲಕ್ಷ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಸಭಾಂಗಣಕ್ಕೆ ಟೈಲ್ಸ್ ಅಳವಡಿಕೆಗೆ ರೂ.5.00 ಲಕ್ಷ, ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ...






