Sunday, June 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪೋಷಕರ ಸಮಾವೇಶ-ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರೇರಣಾ ಸಭಾಂಗಣದಲ್ಲಿ ಪದವಿ ವಿಭಾಗದ ಪೋಷಕರ ಸಮಾವೇಶವು ನಡೆಯಿತು. ಹಿರಿಯರು ಭಾರತಮಾತೆಯ ಬಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಆರಂಭಗೊAಡ ಕಾರ್ಯಕ್ರಮವು ಬಳಿಕ ಎಲ್ಲಾ ಉಪನ್ಯಾಸಕರು ತಮ್ಮ ಕಿರು ಪರಿಚಯವನ್ನು ಮಾಡಿದ ಬಳಿಕ ಪೋಷಕರು ತಮ್ಮ ಮಕ್ಕಳು ಮತ್ತು ಸಂಸ್ಥೆಯ ಕುರಿತಾಗಿ ಧನಾತ್ಮಕವಾಗಿ ಮಾತನಾಡಿದರು. ಬಳಿಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ, ಶ್ರೀರಾಮ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಶ್ರೀ ಪ್ರಭಾಕರ್ ಭಟ್ ಕಲ್ಲಡ್ಕ ಇವರು ವಿದ್ಯಾಸಂಸ್ಥೆ ಬೆಳೆದು ಬಂದ ಹಾದಿ,...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ.ಗೆ ಆಯ್ಕೆ – ಕಹಳೆ ನ್ಯೂಸ್

ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟವು ಸರಸ್ವತಿ ಶಿಶುಮಂದಿರ, ಮುಖರ್ಜಿನಗರ, ದೇವಸ್‌, ಮಧ್ಯಪ್ರದೇಶ ಇಲ್ಲಿ ನಡೆದಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ಭಾಗವಹಿಸಿ ತೃತೀಯ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ. ದ್ವಿತೀಯ ಪಿಯುಸಿಯ ಅದ್ವೈತ್ ಶರ್ಮ ಮತ್ತು ದುರ್ಗೇಶ್‌ ಮೌರ್ಯ.ಎಚ್ ಪ್ರಥಮ ಸ್ಥಾನ ಪಡೆದು ಎಸ್.ಜಿ.ಎಫ್.ಐ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಭಾಗವಹಿಸಿದ ಸೃಜನ್‌ ಮತ್ತು ಸಂಪನ್ನಲಕ್ಷ್ಮಿ.ಕೆ ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಧೃತಿ ಪ್ರದೀಪ್‌ ಪೂಜಾರಿ, ಸಾತ್ವಿ ಬಿ.ಕೆ , ತೃಪ್ತಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಪ .ಪೂ ಕಾಲೇಜು -ಮಾದಕ ದ್ರವ್ಯ  ವಿರೋಧಿ ಮತ್ತು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಪ. ಪೂ ಕಾಲೇಜು ಮತ್ತು  ಅಲ್ ಇಕ್ವಾನ್ ಚಾರಿಟಿ ಫೌಂಡೇಶನ್ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಮತ್ತು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮವು ಕಾಲೇಜಿನ  ಸಭಾಂಗಣದಲ್ಲಿ ನ.21 ರಂದು ನಡೆಯಿತು. ಪುತ್ತೂರು ಸಂಚಾರಿ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕುಟ್ಟಿ. ಎಂ ರವರು ಮಾತನಾಡಿ, ದುಬಾರಿ ವಾಹನ ಖರೀದಿಸಿದರೆ ಸಾಲದು. ರಸ್ತೆ ನಿಯಮಗಳ ಪ್ರಕಾರ ಸಾರ್ವಜನಿಕರಿಗೆ ತೊಂದರೆಯಾಗದಂತೆ ಓಡಾಟ ನಡೆಸಬೇಕು. ಮನೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಿ.ಭಾಸ್ಕರ ಬಿ ಅವರ ಸಮರ್ಪಣಾ ಮನೋಭಾವ ನಮಗೆಲ್ಲ ಮಾದರಿ:ಡಾ.ಪ್ರಭಾಕರ್ ಭಟ್ ಕಲ್ಲಡ್ಕ – ಕಹಳೆ ನ್ಯೂಸ್

ಪುತ್ತೂರು : ಕೆಲವರು ಮರಣ ಹೊಂದಿದಾಗ ಅವರ ದೇಹ ಮಾತ್ರ ಮಣ್ಣಾಗುತ್ತದೆ, ಆದರೆ ಅವರು ಮಾಡಿದ ಕಾರ್ಯ ಹಾಗೂ ನೆನಪು ನಮ್ಮೊಂದಿಗೆ ಶಾಶ್ವತವಾಗಿ ನೆಲೆಯೂರುತ್ತದೆ. ಅಂತವರ ಸಾಲಿನಲ್ಲಿ ನಮ್ಮ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಭಾಸ್ಕರ್ ಬಿ ಕೂಡ ಒಬ್ಬರು. ಎಲ್ಲ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು, ಎಲ್ಲರಿಗೂ ಮಾರ್ಗದರ್ಶಕರಾಗಿ ತನ್ನ ಬದುಕಿನುದ್ದಕ್ಕೂ ನಮ್ಮ ಸಂಸ್ಥೆಯ ಏಳಿಗೆಗಾಗಿ ದುಡಿದವರು. ಶಿಕ್ಷಣ, ಕಾನೂನು, ಹಣಕಾಸು ಹಾಗೂ ಎಲ್ಲಾ ಕ್ಷೇತ್ರಗಳಲ್ಲಿಯೂ ಇವರಿಗಿದ್ದ ಜ್ಞಾನ ಮಟ್ಟ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಎಸ್.ಜಿ.ಎಫ್.ಐಗೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆಯ ತಂಡದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ, ಬಿಂದು, ವರ್ಣಿಕಾ ಗೌಡ ಇವರು ಪಾಲ್ಗೊಂಡಿದ್ದು, ತಂಡವು ಪ್ರಥಮ ಸ್ಥಾನವನ್ನು ಪಡೆದು ಎಸ್.ಜಿ.ಎಫ್.ಐಯ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ವಿದ್ಯಾರ್ಥಿನಿಯರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನದ ಚೆಕ್ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಪುಂಜಾಲಕಟ್ಟೆ ವಲಯದ ಕರ್ಲ ಕಾರ್ಯಕ್ಷೇತ್ರದ ಮಹಾದೇವ ದೇವೇಶ್ವರ ಸಂಘದ ದಯಾನಂದ ರವರ ಮನೆಗೆ ಹಾಗೂ ಕೊರಗಪ್ಪ ರವರ ಮನೆಗೆ ತೀವ್ರ ಮಳೆಯಿಂದ ಗುಡ್ಡ ಕುಸಿದು ಬಿದ್ದು ಹಾನಿಯಾಗಿದ್ದು, ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನ ಮಂಜೂರಾಗಿದು ಅದರ ಚೆಕ್ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ, ವಲಯ ಮೇಲ್ವಿಚಾರಕಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣ ಘಟಕ ಶಂಬೂರ್ ಇದರ ಮಾಸಿಕ ಸಭೆ ಹಾಗೂ ಶ್ರಮದಾನ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ಘಟಕ ಶಂಬೂರ್ ಇದರ ಮಾಸಿಕ ಸಭೆ ಹಾಗೂ ಶ್ರಮದಾನ ದಿನಾಂಕ 20-10-2024 ರಂದು ಜರಾಗಿತು. ಮಾಸಿಕ ಸಭೆಯು ಶಂಭೂರು ಗ್ರಾಮದ ಬೈಪಾಡಿ ಕೃಷ್ಣಪ್ಪ ನಾಯ್ಕರವರ ಮನೆಯಲ್ಲಿ ವಲಯ ಮೇಲ್ವಿಚಾರಕಿ ಅಮಿತಾ ರವರ ಉಪಸ್ಥಿತಿಯಲ್ಲಿ ನಡೆಸಿ ಘಟಕದ ಜವಾಬ್ದಾರಿಯ ಬಗ್ಗೆ ಮೇಲ್ವಿಚಾರಕರು ಮಾಹಿತಿ ನೀಡಿದರು. ತದನಂತರ ಘಟಕದ ಸದಸ್ಯರು ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿ ಗುರಿಯಿಂದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಕ್ಷೇಪ್‌ಕೃಷ್ಣ ಆಯ್ಕೆ-ಕಹಳೆ ನ್ಯೂಸ್

ಪುತತೂರು : ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾಣ ಸಂಸ್ಥಾನ ಇವರ ಸಹಯೋಗದಲ್ಲಿ ಮಧ್ಯಪ್ರದೇಶದ ದೇವಾಸ್‌ನಲ್ಲಿ ನಡೆದ ರಾಷ್ಟçಮಟ್ಟದ ಕರಾಟೆ ಸ್ಪರ್ಧೆಯಲ್ಲಿ 19ರ ವಯೋಮಿತಿಯಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ನರೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ನಿಕ್ಷೇಪ್ ಕೃಷ್ಣ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ದೆಹಲಿಯಲ್ಲಿ ನಡೆಯುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾಗೆ ಆಯ್ಕೆಯಾಗಿರುತ್ತಾರೆ. ಇವರು ಸಂಪ್ಯದ ಕೆ. ಉದಯ್ ಕುಮಾರ್ ಮತ್ತು...
1 287 288 289 290 291 740
Page 289 of 740