Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25ರಿಂದ ಮಾ.5ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಕುರಿತು ಬಿಸಿರೋಡಿನ ಹೋಟೆಲ್ ರಂಗೋಲಿ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಫೆ.25 ರಿಂದ ಮಾ.5ರವರೆಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ನಡೆಯುವ ನವದುರ್ಗಾ ಲೇಖನ ಯಜ್ಞದ ಅಂಗವಾಗಿ “ನವದುರ್ಗಾ ಲೇಖನ ಯಜ್ಞ” ಸಮಿತಿ ದ.ಕನ್ನಡ ಇವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಅ.19 ರಂದು ಶನಿವಾರ ಬಿಸಿರೋಡಿನ ಹೋಟೆಲ್ ರಂಗೋಲಿ ಸಭಾಭವನದಲ್ಲಿ ನಡೆಯಿತು. 99 ಕೋಟಿ ವೆಚ್ಚದಲ್ಲಿ ಕಾಪು ಶ್ರೀ ಹೊಸಮಾರಿ ಗುಡಿ ದೇವಸ್ಥಾನ ನಿರ್ಮಾಣವಾಗುತ್ತಿದೆ ದಕ್ಷಿಣ ಭಾರತದ ಬಹುದೊಡ್ಡ ಶಿಲಾಮಯ ದೇವಾಲಯದ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ : ಪ್ರತಿಯೊಬ್ಬರೊಂದಿಗೂ ಬೆರೆಯುವುದೇ ನಾಯಕತ್ವ : ಡಾ.ಎಚ್.ಮಾಧವ ಭಟ್ – ಕಹಳೆ ನ್ಯೂಸ್

ಪುತ್ತೂರು: ನಾಯಕತ್ವ ಎಂದರೆ ಎಲ್ಲರಿಗಿಂತ ದೂರ ನಿಲ್ಲುವುದಲ್ಲ, ಪ್ರತಿಯೊಬ್ಬರೊಂದಿಗೂ ಬೆರೆಯುವುದು. ತನ್ನನ್ನು ಅನುಸರಿಸುವ ಅಪಾರ ಬೆಂಬಲಿಗರನ್ನು ತಾನೇ ಸ್ವತಃ ಅನುಸರಿಸುವ ಮನಸ್ಥಿತಿ ಉಳ್ಳವನು ಉತ್ತಮ ನಾಯಕನೆನಿಸಿಕೊಳ್ಳುತ್ತಾನೆ. ಬೆಂಬಲಿಗರ ಮಧ್ಯೆ ನಿಂತು ನಿಷ್ಕರ್ಷೆಗೆ ತನ್ನನ್ನು ತಾನು ಒಡ್ಡಿಕೊಂಡಾಗ ಪರಿಣಾಮಕಾರಿ ನಾಯಕತ್ವ ಸಿದ್ಧಿಸುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ಪಾಳು ಬಿದ್ದಿದ್ದ ರೈಲ್ವೆ ಶೆಡ್ ತೆರವಿಗೆ ಸೂಚನೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ದಶಕಗಳಿಂದ ಕಾರ್ಯಾಚರಿಸುತ್ತಿದ್ದು, ಬಳಿಕ ಪಾಳು ಬಿದ್ದಿದ್ದ ರೈಲ್ವೆ ಶೆಡ್ ಅನ್ನು ತೆರವುಗೊಳಿಸಬೇಕು ಎಂದು ರೈಲ್ವೆ ಇಲಾಖೆಯ ಇಂಜಿನಿಯರ್ ರಾಮಪ್ರಿಯ ಸೂಚಿಸಿದ್ದಾರೆ. ಬಂಟ್ವಾಳ ರೈಲ್ವೆ ನಿಲ್ದಾಣದ ಆಸುಪಾಸಿನಲ್ಲಿ ಇಲಾಖಾ ತಪಾಸಣೆಗೆಂದು ಬಂದಿದ್ದ ಅವರನ್ನು ಸ್ಥಳೀಯರು ಭೇಟಿಯಾಗಿ ರೈಲ್ವೆ ಶೆಡ್ ನಿರುಪಯುಕ್ತವಾಗಿದ್ದು, ಇದರಿಂದ ಸಮಸ್ಯೆಗಳು ಉದ್ಭವಿಸಿವೆ. ಶೀಘ್ರ ತೆರವುಗೊಳಿಸುವಂತೆ ವಿನಂತಿಸಿದರು. ಇದಕ್ಕೆ ಉತ್ತರಿಸಿದ ಅವರು, ಪರಿಶೀಲನೆ ನಡೆಸಿ, ಮುಂದಿನ ದಿನಗಳಲ್ಲಿ ಇದನ್ನು ಜೆಸಿಬಿ ಮೂಲಕ ತೆರವುಗೊಳಿಸಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್..!! ಹಿಂದೂ ಸಂಘಟನೆಗಳು ರೆಬೆಲ್..!! ಮಧ್ಯಾಹ್ನ ಅಂದರ್..!! ಸಂಜೆ ಬಾಹರ್..!! – ಕಹಳೆ ನ್ಯೂಸ್

ಪುತ್ತೂರು: ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆ ಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಆರೋಪದಡಿ ಇಂದು ಮಧ್ಯಾಹ್ನ ಬಂದಿತರಾಗಿದ್ದ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರಿಗೆ ಇಂದು ಸಂಜೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಮೂರು ದಿನಗಳ ಹಿಂದೆ ಸಂಜೀವ ಪೂಜಾರಿಯವರು ಕೇರಳ ರಾಜ್ಯದ ಮಂಜೇಶ್ವರದ ವ್ಯಕ್ತಿಯೊಬ್ಬರ ಜತೆ ಆಡಿದರೆನ್ನಲಾದ ಫೋನ್ ಸಂಭಾಷಣೆಯ ಆಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಈ ಆಡಿಯೋದಲ್ಲಿ ಸಂಜೀವ ಪೂಜಾರಿಯವರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು: ಕ್ರೀಡೆಯು ಕೇವಲ ಸ್ಪರ್ಧೆಗಷ್ಟೇ ಸೀಮಿತವಲ್ಲ. ದೈಹಿಕ, ಮಾನಸಿಕ ಆರೋಗ್ಯ, ಮೆದುಳಿನ ಚುರುಕುತನಕ್ಕೆ ಅತ್ಯಂತ ಉಪಕಾರಿ. ಅದರಲ್ಲೂ ಶೈಕ್ಷಣಿಕ ಸಾಧನೆಗೆ ಅತಿ ಅವಶ್ಯಕ. ಆದುದರಿಂದ ದಿನಕ್ಕೆ 30 ರಿಂದ 90 ನಿಮಿಷಗಳ ವರೆಗೆ ಆಟೋಟ, ನೃತ್ಯ ಮುಂತಾದವುಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಈಜು ತರಬೇತುದಾರ ಪಾರ್ಥ ವಾರಣಾಸಿ ಹೇಳಿದರು. ಅವರು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ನಡೆದ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಪ ಪೂ ಕಾಲೇಜಿನ ನಂದನ್ ನಾಯ್ಕ ಡೈವಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಆಯೋಜನೆಯಲ್ಲಿ ಅ16ರಂದು ಬೆಂಗಳೂರು ಸೌತ್ ನಲ್ಲಿ ನಡೆದ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟ 2024-25' ಡೈವಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ನಂದನ್ ನಾಯ್ಕ ಇವರು ಒಂದು ಚಿನ್ನ ಹಾಗೂ ಎರಡು ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಹೈ ಬೋರ್ಡ್ ವಿಭಾಗದಲ್ಲಿ ಒಂದು ಚಿನ್ನ, 3ಮೀ ಸ್ಪ್ರಿಂಗ್ ಬೋರ್ಡ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ನಗರದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯ ವಿದ್ಯಾರ್ಥಿಗಳು ಪುತ್ತೂರಿನ ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ಗಣಿತ, ವಿಜ್ಞಾನ ಹಾಗೂ ಸಂಸ್ಕೃತಿ ಜ್ಞಾನ ಪರಿಚಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಮುಂದಿನ ಹಂತವಾದ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಬAಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ ಹಾಗೂ ಸುಮಿತ್ರ ದಂಪತಿಗಳ ಪುತ್ರಿ 6ನೇ ತರಗತಿಯ ಸಾನ್ವಿ (ಬಾಲ ವರ್ಗÀ) ಗಣಿತ ವಸ್ತು ಪ್ರದರ್ಶನದಲ್ಲಿ ಮೊದಲ ಸ್ಥಾನ ಪಡೆದಿರುತ್ತಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ಪ್ರಶಸ್ತಿಗಳು -ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಆಯೋಜನೆಯಲ್ಲಿ ಅಕ್ಟೋಬರ್ 16ರಂದು ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟ 2024 - 25' ರಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ 4 ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಪ್ರಥಮ ವಿಜ್ಞಾನ ವಿಭಾಗದ ಅನ್ವಿತ್ ರೈ ಬಾರಿಕೆ 4್ಠ100ಮೀ ಪ್ರೀಸ್ಟೆಲ್ ರಿಲೇಯಲ್ಲಿ ಒಂದು ಬೆಳ್ಳಿ ಮತ್ತು 50ಮೀ...
1 289 290 291 292 293 739
Page 291 of 739