ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದ ವಿದ್ಯಾರ್ಥಿನಿ ಚಿರಣ್ಯ ಆರ್ ಪೂಜಾರಿ -ಕಹಳೆ ನ್ಯೂಸ್
ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಚಿರಣ್ಯ ಆರ್ ಪೂಜಾರಿ ಟೀಂ ಸೇವಾಪಥದ ಮೂಲಕ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶ ದಾನಗೈದು ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಚಿರಣ್ಯ ಖ ಪೂಜಾರಿ ವೀರಕಂಭ ಗ್ರಾಮದ ಗಣೇಶಕೋಡಿಯ ರಾಮಚಂದ್ರ ರೇಖಾ ದಂಪತಿಗಳ ಪುತ್ರಿಯಾಗಿದ್ದು, ತನ್ನ ಮಗಳನ್ನು ಕೇಶದಾನಗೈಯಲು ಪ್ರೇರಣೆ ನೀಡಿದ ರಾಮಚಂದ್ರರವರು ಆತ್ಮೀಯ ಮಿತ್ರರೆಲ್ಲರ ಸಹಕಾರದೊಂದಿಗೆ ಓಂ ಶ್ರೀ ಸಾಯಿಗಣೇಶ ಸೇವಾ...







