ದ್ವಿಚಕ್ರವಾಹನಗಳನಡುವೆ ಮುಖಾ ಮುಖಿ ಡಿಕ್ಕಿ-ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃ*ತ್ಯು-ಕಹಳೆ ನ್ಯೂಸ್
ಬಂಟ್ವಾಳ : ದ್ವಿಚಕ್ರವಾಹನಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಆ. 2 ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಬರಿಮಾರು ನಿವಾಸಿ ಸರ್ಪಾಝ್ ( 33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ ( 18) ಗಾಯಳು ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸರ್ಪಾಝ್ ಅವರು...







