Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿಲ್ಲಾಮಟ್ಟದ ಖೋಖೋ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿ£ ಭವಿಷ್.ಜಿ ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಕಪಿತಾನಿಯ ಪದವಿಪೂರ್ವ ಕಾಲೇಜು, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡವನ್ನು ಪ್ರತಿನಿಧಿಸಿದ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ತೃತೀಯ ಸ್ಥಾನವನ್ನು ಪಡೆದಿದ್ದು, ಪ್ರಥಮ ಪಿಯುಸಿಯ ಭವಿಷ್.ಜಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ವನೀಶ್, ಚಿಂತನ್, ಭವಿಷ್.ಜಿ, ಸೃಜನ್, ತರುಣ್, ಮಿಥುನ್ ಶೆಟ್ಟಿ ಎಸ್....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಧಾನ ಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಾನ್ಯ ಕಿಶೋರ್ ಕುಮಾರ್ ಪುತ್ತೂರು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ-ಕಹಳೆ ನ್ಯೂಸ್

ವಿಧಾನ ಪರಿಷತ್ ಸ್ಥಳೀಯ ಕ್ಷೇತ್ರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾದ ಮಾನ್ಯ ಕಿಶೋರ್ ಕುಮಾರ್ ಪುತ್ತೂರು ಇವರು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಂಸ್ಕೃತಿಕ ವಾತಾವರಣ ಇದ್ದಲ್ಲಿ ಜೀವನೋತ್ಸಾಹ ಇರುತ್ತದೆ: ಡಾ. ಜೀವನ್ ರಾಮ್ ಸುಳ್ಯ-ಕಹಳೆ ನ್ಯೂಸ್

ಪುತ್ತೂರು: ತರಗತಿಯ ಒಳಗಡೆ ಆಗುವ ಪಾಠ ಮಾತ್ರ ಶಿಕ್ಷಣವಲ್ಲ, ತಮ್ಮನ್ನು ತಾವು ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳುವುದು ಕೂಡಾ ಒಂದು ಶಿಕ್ಷಣವೇ. ನಮ್ಮ ದೇಶದ ಶ್ರೀಮಂತಿಕೆ ಆರ್ಥಿಕ ಸ್ಥಿತಿಯಲ್ಲಿಲ್ಲ. ಬದಲಾಗಿ ಸರ್ವ ಕಲೆಗಳಲ್ಲಿ ಅಡಗಿದೆ. ಕಲಾವಿದರಾಗದೆ ಇದ್ದ ಪಕ್ಷದಲ್ಲಿ ಸೌಂದರ್ಯ ಪ್ರಜ್ಞೆಯುಳ್ಳ ಪ್ರೇಕ್ಷಕರಾದರೆ ಅದುವೇ ಸಾಂಸ್ಕೃತಿಕ ಲೋಕಕ್ಕೆ ನೀಡುವ ಬಹುದೊಡ್ಡ ಕೊಡುಗೆ. ಸಾಂಸ್ಕೃತಿಕ ಕಲೆಗಳಿಗೆ ಜಾತಿ, ಧರ್ಮ, ಭಾಷೆ ಇದರ ಯಾವುದೇ ಚೌಕಟ್ಟು ಇಲ್ಲ, ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಕಲೆಗಿದೆ. ಎಲ್ಲಿ ಸಾಂಸ್ಕೃತಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಪರಿಸರ ಮಾಲಿನ್ಯ!-ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು-ಧರ್ಮಸ್ಥಳ ಮಧ್ಯೆ ಸಂಚರಿಸುವ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗಕ್ಕೆ ಸೇರಿದ ಬಸ್ಸೊಂದು ಮಂಗಳವಾರ ಸಂಪೂರ್ಣ ಕಪ್ಪು ಹೊಗೆಯನ್ನು ಹೊರ ಹಾಕುತ್ತಾ ಸಾಗಿದ್ದು, ಕೆಎಸ್‌ಆರ್‌ಟಿಸಿಯು ಇಂತಹ ಬಸ್ಸುಗಳನ್ನು ರಸ್ತೆಗಿಳಿಸಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ ಎಂದು ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಬಸ್ಸಿನ ತಾಂತ್ರಿಕ ದೋಷದಿಂದ ಹೊಗೆ ಈ ರೀತಿ ಕಪ್ಪು ಬಣ್ಣ ಹೊಂದಿರುವ ಸಾಧ್ಯತೆ ಇದ್ದು, ಸಾರ್ವಜನಿಕರು ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಕೆಎಸ್‌ಆರ್‌ಟಿಸಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಮಂಜೇಶ್ವರದ ಉಪ್ಪಳ ಪತ್ವಾಡಿ ಪ್ರಕರಣ ತನಿಖೆಯಲ್ಲಿ ಬಯಲುಲಾದ ಸ್ಫೋಟಕ ಮಾಹಿತಿ ಬೆನ್ನಹತ್ತಿದ ಸಿಸಿಬಿ ಪೊಲೀಸರ ದಾಳಿ ; ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಮಂಜೇಶ್ವರದ ಹಸನ್ ಆಶೀರ್, ಕಾಸರಗೋಡು ವರ್ಕಾಡಿಯ ಮಹಮ್ಮದ್ ನೌಶಾದ್ ಸೇರಿದಂತೆ ಐವರ ಬಂಧನ – ಕಹಳೆ ನ್ಯೂಸ್

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24) ಎಂದು ಗುರುತಿಸಲಾಗಿದೆ. ಬಿ.ಎಸ್.ನಗರ,ಮಂಜೇಶ್ವ ರ, ಉದ್ಯಾವರ ನಿವಾಸಿ ಹಸನ್ ಆಶೀರ್ (34); ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31); ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ನಗರದ ಸುತ್ತಮುತ್ತ ದಾಂಡಿಯಾ ನೃತ್ಯ ಆಯೋಜನೆಗೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್‌ ದುರ್ಗಾವಾಹಿನಿ ಪೊಲೀಸ್‌ ಆಯುಕ್ತರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರದ ಸುತ್ತಮುತ್ತ ನವರಾತ್ರಿಯ ಧಾರ್ಮಿಕ ದಾಂಡಿಯಾ ಹೆಸರಿನಲ್ಲಿ ಮಾದಕ ದ್ರವ್ಯ ಸೇವನೆಯ ಅಸಭ್ಯ ನೃತ್ಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಯುವಕ -ಯುವತಿಯರು ಇದರಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದು ಆಮಂತ್ರಣ ಪತ್ರಿಕೆಗಳನ್ನು ಹಂಚಿದ್ದು, ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್‌ ದುರ್ಗಾವಾಹಿನಿ ನಗರದ ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದೆ. ದಾಂಡಿಯಾ ನೃತ್ಯ ಜಗನ್ಮಾತೆ ದುರ್ಗಾದೇವಿಯ ಹೆಸರಿನಲ್ಲಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮ. ಕರಾವಳಿಯ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದಿರೆ : ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್ – ಕಹಳೆ ನ್ಯೂಸ್

ಮೂಡಬಿದಿರೆ, ಅ.01 : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಹಾಗೂ ಶ್ರೀ ದೇವಿ ಮಹಿಳಾ ಸಂಘ ಬಾಯಿಲ ವತಿಯಿಂದ ಸ್ವಚ್ಛತಾ ಕಾರ್ಯ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಹಾಗೂ ಶ್ರೀ ದೇವಿ ಮಹಿಳಾ ಸಂಘ ವತಿಯಿಂದ ಅರೆಬೆಟ್ಟು -ಬಾಯಿಲ ರಸ್ತೆ ಬದಿಯ ಪೊದೆ, ಕಡಿಯುವ ಮೂಲಕ ಸ್ವಚ್ಛತಾ ಕಾರ್ಯ ಮಾಡಿದರು . ಈ ಸಂದರ್ಭದಲ್ಲಿ ರಾಜೀವ್ ಯುವಜನ ಸೇವಾ ಟ್ರಸ್ಟ್ ಇದರ ಅಧ್ಯಕ್ಸ ಸತೀಶ್ ಪೂಜಾರಿ,ಬಾಯಿಲ,ಪದಾಧಿಕಾರಿಗಳು, ಟ್ರಸ್ಟಿಗಳು, ಶ್ರೀ ದೇವಿ ಮಹಿಳಾ ಸಂಘ ದ ಅಧ್ಯಕ್ಷೆ ಚೇತನಾ ಗೋಳಿಮಾರ್,ಪದಾಧಿಕಾರಿಗಳು, ವೀರಕಂಬ ಪಂಚಾಯತ್...
1 303 304 305 306 307 739
Page 305 of 739