Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರು

ಶ್ರೀನಿವಾಸ ವಿಶ್ವವಿದ್ಯಾಲಯ ಐಎಂಸಿ ಮತ್ತು ಐಪಿಎಸ್ಎಲ್ಎಂ ಓಣಂ ಹಬ್ಬ “ಪ್ರಕಂಬನಂ”ಆಚರಣೆ-ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಕಾರ‍್ಸ್ ಮತ್ತು ಇನ್ಸ್ಟಿಟ್ಯೂಟ್ ಆಫ್ ವರ‍್ಟ್, ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ ವತಿಯಿಂದ ಓಣಂ ಹಬ್ಬ ಪ್ರಕಂಬನಂ ಕರ‍್ಯಕ್ರಮವು ಸೆಪ್ಟೆಂಬರ್ 28, 2024 ರಂದು ಪಾಂಡೇಶ್ವರ ಸಿಟಿ ಕ್ಯಾಂಪಸ್ನಲ್ಲಿ ಅತ್ಯಂತ ಸಂಭ್ರಮ ಮತ್ತು ವೈಭವದಿಂದ ಆಚರಿಸಿತು. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಕಾರ‍್ಸ್ನ ಡೀನ್ ಪ್ರೊ.ವೆಂಕಟೇಶ್ ಅಮೀನ್, ಇನ್ಸ್ಟಿಟ್ಯೂಟ್ ಆಫ್ ವರ‍್ಟ್, ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ನ ಡೀನ್ ಡಾ.ಸೋನಿಯಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುದ್ದುಪದವು: ಕಿಡಿಗೇಡಿಗಳಿಂದ ಅಂಗಡಿಗೆ ಬೆಂಕಿ- ಕಹಳೆ ನ್ಯೂಸ್

ವಿಟ್ಲ : ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ದುಪದವು ಎಂಬಲ್ಲಿ ನಡೆದಿದೆ. ತಡರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಕುದ್ದು ಪದವು ನಿವಾಸಿ ಅಶ್ರಫ್ ರವರ ಮಾಲಕತ್ವದ ಅಂಗಡಿ‌ ಇದಾಗಿದ್ದು, ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿದ್ದರು. ಇದೀಗ ಅವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಠಾಣಾ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ. ಅಪಾಯದಿಂದ ಪಾರಾದ ಪ್ರಯಾಣಿಕರು- ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಸಂಭವಿಸಿದೆ. ಶನಿವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಸಂಭವಿಸಿದ್ದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದು ಕೂಡಲೇ ಕಾರಿನಲ್ಲಿದ್ದವರು ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ. ಬೆಂಕಿ ಅವಘಡದಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ....
ಉಡುಪಿದಕ್ಷಿಣ ಕನ್ನಡಮಂಗಳೂರುಸುದ್ದಿ

50 ರೂಪಾಯಿಗೆ ಏರಿಕೆಯಾದ ತೆಂಗಿನ ಕಾಯಿ ಬೆಲೆ ; ರೈತರಿಗೆ ಪ್ರಯೋಜನಕ್ಕೆ ಬಾರದ ಬೆಲೆ ಏರಿಕೆ – ಕಹಳೆ ನ್ಯೂಸ್

ಉಡುಪಿ ಸೆಪ್ಟೆಂಬರ್ 28 : ತೆಂಗಿನ ಕಾಯಿ ಬೆಲೆ ಇದೀಗ ಡಬಲ್ ಆಗಿದೆ. ಕೆಲವು ತಿಂಗಳ ಹಿಂದೆ 25 ರೂಪಾಯಿಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಇದೀಗ 50 ರೂಪಾಯಿಗೆ ಏರಿಕೆಯಾಗಿದೆ ಆದರೆ ರೈತನಿಗೆ ಮಾತ್ರ ಇದರಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಸೆಪ್ಟಂಬರ್‌ ತಿಂಗಳ ಆರಂಭದಿಂದಲೇ ತೆಂಗಿನ ಕಾಯಿಗೆ ಬೇಡಿಕೆ ವ್ಯಕ್ತವಾಗಿದೆ. ಅದರ ಜೊತೆಗೆ ಕೊಬ್ಬರಿ, ಕೊಬ್ಬರಿ ಎಣ್ಣೆಗೂ ಬೇಡಿಕೆ ಬಂದಿದೆ. ಹೀಗಾಗಿ ಕೊಬ್ಬರಿ, ತೆಂಗಿನ ಕಾಯಿ ಬೆಲೆಯಲ್ಲೂ ದಿಢೀರ್ ಏರಿಕೆ ಕಂಡುಬಂದಿದ್ದು, ರೈತರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ-ಕಹಳೆ ನ್ಯೂಸ್

ಪುತ್ತೂರು: ತಿರುಪತಿ ತಿಮ್ಮಪ್ಪ ದೇವರ ಲಡ್ಡು ಪ್ರಸಾದವನ್ನು ಅಪವಿತ್ರಗೊಳಿಸಿರುವ ಹಿನ್ನೆಲೆಯಲ್ಲಿ ಸಂಬAಧಪಟ್ಟವರ ವಿರುದ್ಧ ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ ಖಾಸಗಿ ದೂರು ಸಲ್ಲಿಸಲಾಗಿದೆ. ಪುತ್ತೂರಿನ ಸುಬ್ರಹ್ಮಣ್ಯ ನಟ್ಟೋಜ ಅವರು ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರಿಗೆ ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ಪುತ್ತೂರಿನ ನಾಗರಿಕ ಗಣೇಶ್ ಪ್ರಸಾದ್ ಎ ಹಾಜರಿದ್ದರು.ದೂರಿನ ವಿವರ: ತಿರುಪತಿ ಲಡ್ಡು ತಿರುಪತಿ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಕೊಡುವ ಪವಿತ್ರ ಪ್ರಸಾದವಾಗಿದ್ದು, ಅದನ್ನು ರಾಜಕೀಯ ಕಾರಣಗಳಿಗಾಗಿ ಅಪವಿತ್ರಗೊಳಿಸಲಾಗಿದೆ. ತನ್ಮೂಲಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರಿಗೆ ಆಹ್ವಾನ -ಕಹಳೆ ನ್ಯೂಸ್

ಪುತ್ತೂರು:ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ದಿನಾಂಕ 6-10-2024 ರ ಸಂಜೆ 5.00 ಗಂಟೆಯ ಸಭಾ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಲಿರುವ ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾದ ಎಚ್.ಡಿ ಕುಮಾರಸ್ವಾಮಿಯವರಿಗೆ ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಸ್ಥಾಪಕಾಧ್ಯಕ್ಷರಾದ ಶ್ರೀ ಸಹಜ್ ರೈ ಬಳಜ್ಜರವರು ಕುಮಾರಸ್ವಾಮಿಯವರ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಶಿವಮೊಗ್ಗಸುದ್ದಿ

ಶಿವಮೊಗ್ಗದಿಂದ ಮಂಗಳೂರಿಗೆ ಗೋಸಾಗಾಟ ; ಬಜರಂಗದಳ ಕಾರ್ಯಕರ್ತರಿಂದ ದಾಳಿ, 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ – ಕಹಳೆ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ಶುಕ್ರವಾರ (ಸೆ.17) ರಾತ್ರಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಿಂದ ಕ್ಯಾಂಟರ್ ಮೂಲಕ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಒಂದೇ ವಾಹನದಲ್ಲಿ 30 ಕ್ಕೂ ಹೆಚ್ಚು ಜಾನುವಾರುಗಳು ಸಾಗಾಟವಾಗುತ್ತಿತ್ತು. ಎಮ್ಮೆ, ಎತ್ತು, ಹೋರಿ ಸೇರಿದಂತೆ 30 ಕ್ಕೂ ಹೆಚ್ಚು ಜಾನುವಾರುಗಳು ಕ್ಯಾಂಟರ್‌ ನಲ್ಲಿದ್ದವು. ಈ ವೇಳೆ ದಾಳಿ...
ದಕ್ಷಿಣ ಕನ್ನಡಸುದ್ದಿ

ಮಿತ್ತಡ್ಕದ ಮಹಿಳೆ ಕಾಣೆ ; ಬಾವಿಯಲ್ಲಿ ಹುಡುಕಾಟ-ಕಹಳೆ ನ್ಯೂಸ್

ಅರಂತೋಡು: ಮರ್ಕಂಜದ ಮಿತ್ತಡ್ಕ ಮೋಹನ ಅವರ ಪತ್ನಿ ಶೋಭಾಲತಾ ಅವರು ಕಾಣೆಯಾಗಿರುವ ಹಿನ್ನೆಲೆಯಲ್ಲಿ ಅವರ ಮನೆಯ ಬಳಿ ಇರುವ ಬಾವಿಯಲ್ಲಿ ಹುಡುಕಾಟ ಶುಕ್ರವಾರ ಆರಂಭಗೊಂಡಿದೆ. ಅವರು ಬಾವಿಗೆ ಹಾರಿರಬಹುದು ಎನ್ನುವ ಶಂಕೆಯಲ್ಲಿ ಬಾವಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಗುರುವಾರ ಅಗ್ನಿಶಾಮಕ ದಳದ ಉಪಸ್ಥಿತಿಯಲ್ಲಿ ಬಾವಿಯ ನೀರು ಖಾಲಿ ಮಾಡಿ ಹುಡುಕುವ ಪ್ರಯತ್ನ ನಡೆಸಲಾಯಿತು. ಆದರೆ ಒಳಭಾಗದಲ್ಲಿ ಬಾವಿ ಜರಿಯುತ್ತಿದ್ದ ಕಾರಣ ಕಾರ್ಯಾಚರಣೆ ನಿಲ್ಲಿಸಲಾಯಿತು. ಸಂಜೆಯ ವೇಳೆಗೆ ಸ್ಥಳಕ್ಕೆ ಬಂದ ಸುಳ್ಯ ತಹಶೀಲ್ದಾರ್...
1 305 306 307 308 309 739
Page 307 of 739