Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು ಇಂದು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ದ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಚರಿತ್ರೆಯ ಕುರಿತು ಮಾತನಾಡಿ ದೀನ್ ದಯಾಳ್ ಉಪಾಧ್ಯಾಯರ ಏಕತ್ಮಮಾನವತ ದರ್ಶನದ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಹಿರಿಯರಾದ ಅಪ್ಪಯ್ಯ ಮಣಿಯಾಣಿ , ಚನಿಲ ತಿಮ್ಮಪ್ಪ ಶೆಟ್ಟಿ , ಗೋಪಾಲಕೃಷ್ಣ ಹೇರಳೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮುಡಾ ಹಗರಣ : ಮುಖ್ಯಮಂತ್ರಿ ತತ್‍ಕ್ಷಣ ರಾಜೀನಾಮೆ ನೀಡಲಿ : ಶಾಸಕ ಡಾ.ಭರತ್ ಶೆಟ್ಟಿ ವೈ ಆಗ್ರಹ – ಕಹಳೆ ನ್ಯೂಸ್

ಸುರತ್ಕಲ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಯಾಗಿದ್ದು,ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಹೈ ಕೋರ್ಟ್ ಎತ್ತಿ ಹಿಡಿದಿರುವುದು ನ್ಯಾಯಕ್ಕೆ ಸಂದ ಜಯವಾಗಿದೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಆಗ್ರಹಿಸಿದ್ದಾರೆ. ಸಚಿವ ಸಂಪುಟದ ಸಚಿವರಲ್ಲಿ ಓರ್ವರು ಈಗಾಗಲೇ ಜೈಲು ಸೇರಿದ್ದಾರೆ. ವಿವಿಧ ಹಗರಣದಲ್ಲಿ ಹಲವು ಮಂದಿ ಸಚಿವರು ಭಾಗಿಯಾಗಿದ್ದು ನಿಮ್ಮ ದಾರಿಯನ್ನು ಅನುಸರಿಸಲಿದ್ದಾರೆ ಎಂದು ಹೇಳಿರುವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜಿನಲ್ಲಿ – ಸಾಹಿತ್ಯ ಚಿಲುಮೆ 2024-ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ “ಅದ್ವಯ ಸಾಹಿತ್ಯ ಸಂಘ” ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ, “ಸಾಹಿತ್ಯ ಚಿಲುಮೆ 2024” ಎಂಬ ಶೀರ್ಷಿಕೆಯಡಿ, ಭಾಷಾ ವಿಭಾಗದ ನೇತೃತ್ವದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ವಿಜಯ್ ಕುಮಾರ್ ಎಂ ಸಹ ಪ್ರಾಧ್ಯಾಪಕರು ಕನ್ನಡ ವಿಭಾಗ ಮತ್ತು ಉಪ ಪ್ರಾಂಶುಪಾಲರು ಸಂತ ಫಿಲೋಮಿನ ಕಾಲೇಜ್ ಪುತ್ತೂರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವAತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ-ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕ್ಯಾ. ಚೌಟ ಅವರು, ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿAದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನ್ಯಾಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಲಿ : ಶಾಸಕ ವೇದವ್ಯಾಸ ಕಾಮತ್ ಆಗ್ರಹ – ಕಹಳೆ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸಾವಿರಾರು ಕೋಟಿ ರೂ. ಗಳ ಮೂಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಗೌರವಾನ್ವಿತ ರಾಜ್ಯಪಾಲರ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿದ ರಾಜ್ಯದ ಉಚ್ಚ ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದ್ದು ಸಿದ್ದರಾಮಯ್ಯನವರು ತನಿಖೆಯ ದೃಷ್ಟಿಯಿಂದ ಇನ್ನಾದರೂ ರಾಜೀನಾಮೆ ನೀಡಲಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ಮುಖ್ಯಮಂತ್ರಿಗಳ ಕುಟುಂಬದ ಪರವಾಗಿ ಅಕ್ರಮ ನಡೆದಿರುವುದು ದಾಖಲೆಗಳ ಸಮೇತ ಕಣ್ಣಿಗೆ ರಾಚುತ್ತಿದ್ದರೂ ನಾನ್ಯಾಕೆ ರಾಜೀನಾಮೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ : ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂಸದ ಕ್ಯಾ. ಚೌಟ- ಕಹಳೆ ನ್ಯೂಸ್

ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಹೈಕೋರ್ಟ್‌ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್‌...
ದಕ್ಷಿಣ ಕನ್ನಡಬಂಟ್ವಾಳ

ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ವಗ್ಗ ಪ್ರೌಢ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ವಗ್ಗ ಪ್ರೌಢ ಶಾಲೆಯಲ್ಲಿ ಸ್ವಚ್ಛತಾ ಶ್ರಮಧಾನ ಕಾರ್ಯಕ್ರಮ ಜರಗಿತು. ಶೌರ್ಯ ತಂಡದ ಸದಸ್ಯರು ಶಾಲೆಯ ಆವರಣದ ಸುತ್ತಲೂ ಮರ ಹುಲ್ಲು ಗಿಡ ಕಡ್ಡಿಗಳನ್ನು ಸ್ವಚ್ಛಗೊಳಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಶೌರ್ಯ ಘಟಕದ ಅಧ್ಯಕ್ಷ ಪ್ರವೀಣ, ಸದಸ್ಯರುಗಳಾದ ಸಂಪತ್ ಶೆಟ್ಟಿ, ಮಹಾಬಲ ರೈ ,ಅಶೋಕ ಹಾರೊದ್ದು, ಶಶಿಕಲಾ, ಮೋಹನಂದ, ಕೀರ್ತಿರಾಜ್, ನಾರಾಯಣ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಂಟ್ವಾಳ: ಕಿಟಕಿಯ ಸರಳನ್ನು ಬಗ್ಗಿಸಿ ಮನೆ ಒಳಗೆ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳ್ಳತನ- ಕಹಳೆ ನ್ಯೂಸ್

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮನೆಯೊಂದರ ಕಿಟಕಿಯ ಸರಳನ್ನು ಬಗ್ಗಿಸಿ ಜಖಂ ಮಾಡಿ ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 24 ಪವನ್ ತೂಕದ 2 ಚಿನ್ನದ ಬಳೆಗಳು ಮತ್ತು ರೂ 25000 ನಗದು ಕಳ್ಳತನವಾಗಿದೆ. ಬಂಟ್ವಾಳದ ಸಜೀಪಮುನ್ನುರು ಗ್ರಾಮ ನಿವಾಸಿ ಜಯಲಕ್ಷ್ಮೀ (52 ವ) ಎಂಬವರ ಮನೆಯಲ್ಲಿ ಕೃತ್ಯ ನಡೆದಿದೆ. ಅವರು...
1 310 311 312 313 314 739
Page 312 of 739