Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಹಾರ ಸಹಾಯಧನ ಚೆಕ್ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ನಂದಾವರದ ವೀರಾಂಜನೇಯ ಸ್ವಸಹಾಯ ಸಂಘದ ಸದಸ್ಯರಾದ ಸುದರ್ಶನ್ ರವರು ಯೋಜನೆ ಯ ಸಿಡಿಬಿ ಸಾಲ ಪಡೆದು ಎಫ್ ಎಮ್ ಸಿ ಸಿ ಡಿಸ್ಟ್ರಿಬ್ಯೂಟರ್ ಉದ್ಯೋಗ ಮಾಡಿಕೊಂಡಿದ್ದು ವಿಪರೀತ ಮಳೆಯಿಂದಾಗಿ ಮಳೆನೀರು ತನ್ನ ಗೋದಾಮಿಗೆ ನುಗ್ಗಿ ಶೇಖರಣೆ ಇಟ್ಟ ವಸ್ತುಗಳು ಮಳೆಯಲ್ಲಿ ನೆನೆದು ನಷ್ಟವಾಗಿದ್ದು ಪರಿಹಾರವಾಗಿ ಕ್ಷೇತ್ರದಿಂದ ಮಂಜೂರು ಗೊಂಡ ರೂ 20,000 ಮೊತ್ತದ ಪರಿಹಾರ ಚೆಕ್ಕನ್ನು ಹಸ್ತಾಂತರಿಸಲಾಯಿತು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿಗೆ ಅಗ್ನಾಥಾನ್ – 2024′ ಅಂತರ್ ಕಾಲೇಜ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿಗಳು-ಕಹಳೆ ನ್ಯೂಸ್

ಪುತ್ತೂರು: ಸೈಂಟ್ ಆಗ್ನೆಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ ಮಕ್ಕಳಿಗಾಗಿ ನಡೆದ ಅಂತರ್ ಕಾಲೇಜ್ ಪೆಸ್ಟ್ 'ಅಗ್ನಾಥಾನ್ - 2024' ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಯುಗಳ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ ಹಾಗೂ ಖುಷಿ ಪ್ರಥಮ ಸ್ಥಾನ ಹಾಗೂ ವಿಜ್ಞಾನ ಮಾದರಿ - ತಯಾರಿ ಸ್ಪರ್ಧೆಯಲ್ಲಿ ಪ್ರಥಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸ್ವಾಮಿ ವಿವೇ ಕಾನಂದರ ಪ್ರೇರಣೆ ಪ್ರತೀ ವಿದ್ಯಾರ್ಥಿಗಳ ಹೃದಯವನ್ನು ಬೆಳಗಲಿ :ಚಕ್ರವರ್ತಿ ಸೂಲಿಬೆಲೆ-ಕಹಳೆ ನ್ಯೂಸ್

ಪುತ್ತೂರು: “ಸಿಂಹಸದೃಶವಾದ ಹಿಂದೂ ಧರ್ಮ ಕ್ಕೆ ಪುನರ್ಜನ್ಮವನ್ನು ನೀಡಿದವರು ಸ್ವಾಮಿ ವಿವೇಕಾನಂದರು . ಹಿಂದೂಧರ್ಮ ವೆಂದರೆ ಅತ್ಯಂತ ಪ್ರಾಚೀನವ ದ, ಶ್ರೇಷ್ಠವಾದ ಧರ್ಮ ಎಂದು ಜಗತ್ತಿನ ಕಣ್ಣಿನಲ್ಲಿ ಸಾಕ್ಷೀ ಕರಿಸಿದವರು ಸ್ವಾಮಿ ವಿವಕಾನಂದರು . ವ್ಯಕ್ತಿತ್ವದ ಅಮೂಲಾಗ್ರ ಬದಲಾ ವಣೆಯಾಗಲು ವಿವೇಕಾನಂದರ ಜೀವನವನ್ನು ಓದಿ ಪ್ರೇರಣೆಗೊಳ್ಳಬೇಕು . ಈ ಮಹಾನ್ ಸಂತನನ್ನು ಅಧ್ಯಯನ ಮಾಡಿದವರು , ಅವರನ್ನು ಹೃದಯದಲ್ಲಿ ಇರಿಸಿಕೊಂ ಡವರು ಎಂದಿಗೂ ಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. ಅವರಮಾತಿನ...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿಸುಳ್ಯ

 ಸುಳ್ಯದ ವನಜ ರಂಗಮನೆ ಪ್ರಶಸ್ತಿಗೆ ಯಕ್ಷರಂಗದ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ – ಕಹಳೆ ನ್ಯೂಸ್

ಸುಳ್ಯ, ಸೆ.11: ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ಸದಾಶಿವ ಶೆಟ್ಟಿಗಾರರು ಯಕ್ಷದ್ರೋಣ ಬಣ್ಣದ ಮಾಲಿಂಗರಿಂದ ಬಣ್ಣಗಾರಿಕೆ ಹಾಗೂ ರೆಂಜಾಳ ರಾಮಕೃಷ್ಣ ರಾವ್ ರಿಂದ ಹೆಜ್ಜೆಗಾರಿಕೆಯನ್ನು ಕಲಿತವರು. ತನ್ನ ಹದಿನಾರನೇ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಅಂಬಿಕಾ ವಿದ್ಯಾಲಯದ ದೃಶಾನ ಪ್ರಥಮ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿನಿ ದೃಶಾನ ಸುರೇಶ ಸರಳಿಕಾನ ಇವರು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಸೋಮವಾರ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೆಟಿಕ್‌ನ 14 ವಯೋಮಿತಿ ಒಳಗಿನ (ಬಾಲವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ 100 ಮೀಟರ್ ಹಾಗೂ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.ಇವರು ಬೆಟ್ಟಂಪಾಡಿಯ ಸುರೇಶ ಗೌಡ ಸರಳಿಕಾನ ಮತ್ತು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2024 ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ತಮಗೆ ಇಷ್ಟವಾದ ವಿಷಯಗಳ ಬಗ್ಗೆ ಆಳವಾದ ಅಧ್ಯಯನವನ್ನು ನಡೆಸಬೇಕು ಅದಕ್ಕಾಗಿ ಆ ವಿಷಯಗಳ ಬಗ್ಗೆ ಅಪಾರ ಅನುಭವವನ್ನು ಹೊಂದಿರುವ ತಜ್ಞರ ಸಹಕಾರವನ್ನು ಪಡೆದುಕೊಳ್ಳಬೇಕು ಎಂದು ಎನ್‌ಐಟಿಕೆ ಸುರತ್ಕಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಅಣ್ಣಪ್ಪ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಮ್ಯಾನೇಜ್ಮೆಂಟ್, ಇಂಜಿನಿಯರಿAಗ್, ವಿಜ್ಞಾನ ಮತ್ತು ತಂತ್ರಜ್ಞಾನಗಳ ಹೊಸಯುಗದ ಅನಾವರಣದ ಅಂತಾರಾಷ್ಟಿçÃಯ ಸಮ್ಮೇಳನ ದೃಷ್ಟಿ-2024 ಇದರ ಉದ್ಘಾಟನಾ ಸಮಾರಂಭದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:’Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ; FIR ದಾಖಲು !ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳಿಂದ ದೂರು- ಕಹಳೆ ನ್ಯೂಸ್

ಮಂಗಳೂರು : 'Fact Vid' ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ರಾಂತ ಪ್ರಾಧ್ಯಾಪಕ ಡಾ.ವಿಷ್ಣು ಭಟ್ ಎರಡು ಕೃತಿಗಳು ಲೋಕಾರ್ಪಣೆ ಸಮಾಜಮುಖಿಯಾದ ಕಾರ್ಯಕ್ರಮವೇ ರೋಟರಿ ಉದ್ದೇಶ : ಡಾ. ರವಿಪ್ರಕಾಶ್-ಕಹಳೆ ನ್ಯೂಸ್

ಪುತ್ತೂರು: ಸಮಾಜಮುಖಿಯಾದ ಕಾರ್ಯಕ್ರಮಗಳು, ವಿಚಾರ ಮಂಡನೆಗಳು ರೋಟರಿಯ ಮುಖ್ಯ ಉದ್ದೇಶವಾಗಿದೆ. ಅಂತಹ ಕಾರ್ಯಗಳಲ್ಲಿ ಪುಸ್ತಕ ಬಿಡುಗಡೆಯೂ ಒಂದು. ಉಪನಿಷತ್ತುಗಳನ್ನು ವೇದಾಂತ ಎಂದು ಕರೆಯುತ್ತಾರೆ. ಹಿಂದು ಸನತಾನದ ಧರ್ಮದ ಅಧ್ಯಯನಕ್ಕೆ ಉಪನಿಷತ್ ಬಹಳ ಅತ್ಯಗತ್ಯ. ಈ ನೆಲೆಯಲ್ಲಿ ಡಾ.ವಿಷ್ಣು ಭಟ್ ಅವರ ಕೃತಿಗಳು ಮೌಲಿಕವಾದದ್ದು ಎಂದು ಡಾ.ರವಿಪ್ರಕಾಶ್ ಅವರು ಹೇಳಿದರು. ಕನ್ನಡಕ್ಕೆ ಅನುವಾದಗೊಂಡ ಡಾ.ಕೆ ವಿಷ್ಣುಭಟ್ ಅವರ ಮಾಂಡೂಕ್ಯೋಪನಿಷದ್ - ಗೌಡಪಾದಕಾರಿಕಾ ಪುಸ್ತಕ ಮತ್ತು ಅದ್ವೆöÊತ ಮತ್ತು ಇತರ ಹತ್ತು ಲೇಖನಗಳನ್ನೊಳಗೊಂಡ...
1 322 323 324 325 326 739
Page 324 of 739